MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Life
  • Relationship
  • 'ಲಕ್ಷ್ಮೀಪುತ್ರ' ಬಿಡುಗಡೆಗೆ ಮುನ್ನ ಭಾವಿ ಪತ್ನಿ ಜೊತೆ ನಟ ಚಿಕ್ಕಣ್ಣ ಟೆಂಪಲ್​ ರನ್​: ಫೋಟೋ ವೈರಲ್​

'ಲಕ್ಷ್ಮೀಪುತ್ರ' ಬಿಡುಗಡೆಗೆ ಮುನ್ನ ಭಾವಿ ಪತ್ನಿ ಜೊತೆ ನಟ ಚಿಕ್ಕಣ್ಣ ಟೆಂಪಲ್​ ರನ್​: ಫೋಟೋ ವೈರಲ್​

ಹಾಸ್ಯ ನಟ ಚಿಕ್ಕಣ್ಣ ಅವರು ಮಂಡ್ಯ ಮೂಲದ ಉದ್ಯಮಿ ಪಾವನಾ ಗೌಡ ಅವರೊಂದಿಗೆ ಹಸೆಮಣೆ ಏರಲು ಸಜ್ಜಾಗಿದ್ದಾರೆ. ತಮ್ಮ ಹೊಸ ಸಿನಿಮಾ 'ಲಕ್ಷ್ಮೀಪುತ್ರ' ಬಿಡುಗಡೆಗೂ ಮುನ್ನ, ಈ ಜೋಡಿ ದೇವಸ್ಥಾನಕ್ಕೆ ಭೇಟಿ ನೀಡಿದ್ದು, ಅವರ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.

2 Min read
Author : Suchethana D
Published : Jul 24 2026, 08:23 PM IST
Share this Photo Gallery
  • FB
  • TW
  • Linkdin
  • Whatsapp
16
ಕಳೆದ ವರ್ಷ ಎಂಗೇಜ್​ಮೆಂಟ್​
Image Credit : Asianet News

ಕಳೆದ ವರ್ಷ ಎಂಗೇಜ್​ಮೆಂಟ್​

ಸಿನಿಮಾ ಹಾಗೂ ರಿಯಾಲಿಟಿ ಷೋಗಳಿಂದ ಸಾಕಷ್ಟು ಸದ್ದು ಮಾಡುತ್ತಿರುವ ನಟ ಚಿಕ್ಕಣ್ಣ, ಕಳೆದ ವರ್ಷವೇ ಮದುವೆ ಆಗಲು ರೆಡಿಯಾಗಿದ್ದು, ಕಳೆದ ಆಗಸ್ಟ್​ನಲ್ಲಿಯೇ ಎರಡು ಮನೆಯವರು ಹೂ ಮುಡಿಸುವ ಶಾಸ್ತ್ರ ನೆರವೇರಿಸಿಕೊಂಡಿದ್ದರು. ಮಂಡ್ಯ ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರ ಗ್ರಾಮದ ಯುವತಿಯ ಜೊತೆ ಚಿಕ್ಕಣ್ಣ ಹಸಮಣೆ ಏರಲಿದ್ದಾರೆ. ಮಹದೇವಪುರ ಗ್ರಾಮದ ಪಾವನಾ ಎಂಬ ಯುವತಿಯ ಜೊತೆ ಚಿಕ್ಕಣ್ಣ ಮದುವೆ ನಡೆಯಲಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
26
'ಲಕ್ಷ್ಮೀಪುತ್ರ' ಸಿನಿಮಾ ಬಿಡುಗಡೆಗೆ ಸಜ್ಜು
Image Credit : Asianet News

'ಲಕ್ಷ್ಮೀಪುತ್ರ' ಸಿನಿಮಾ ಬಿಡುಗಡೆಗೆ ಸಜ್ಜು

ಚಿಕ್ಕಣ್ಣ ಅಭಿನಯದ 'ಲಕ್ಷ್ಮೀಪುತ್ರ' ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ಉಪಾಧ್ಯಕ್ಷ ಸಿನಿಮಾದ ಯಶಸ್ಸಿನ ಬಳಿಕ ಚಿಕ್ಕಣ್ಣ ಮತ್ತೆ ನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದಾರೆ ಚಿಕ್ಕಣ್ಣ. ಸಿನಿಮಾ ಬಿಡುಗಡೆಗೂ ಮುನ್ನ ನಟ, ಭಾವಿ ಪತ್ನಿ ಪಾವನಾ ಗೌಡ ಅವರೊಂದಿಗೆ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದು, ಅದರ ಫೋಟೋಗಳು ವೈರಲ್​ ಆಗಿವೆ. ಮದುವೆ ನಿಶ್ಚಯವಾದ ಬಳಿಕ ಚಿಕ್ಕಣ್ಣ ಹಾಗೂ ಪಾವನಾ ಜೋಡಿ ಆಗಾಗ ಸೋಶಿಯಲ್‌ ಮೀಡಿಯಾಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇತ್ತೀಚೆಗೆ ಈ ಜೋಡಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದುಕೊಂಡಿರುವ ಫೋಟೋ ಹಾಗೂ ವಿಡಿಯೋಗಳು ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿವೆ.

Related Articles

Related image1
CJP Protest: ಕಾಕ್ರೋಚ್ ಪ್ರತಿಭಟನೆಯಲ್ಲಿ ಗಮನ ಸೆಳೆದ ಸೋನಿಯಾ ಸೆಹ್ರಾವತ್​ ಯಾರು? ಯಾಕಿಷ್ಟು ಚರ್ಚೆ
Related image2
ದೇವಾಲಯಕ್ಕೆ ಬಂದಾಗ ಪ್ಲೀಸ್ ನಮ್ಮನ್ನು ವಿಲನ್​ ಥರ ನೋಡ್ಬೇಡಿ: ನಟಿ ಅಶ್ವಿನಿ ಗೌಡ ಮನವಿ ಮಾಡಿದ್ಯಾಕೆ
36
ಪಾವನಾ ಯಾರು?
Image Credit : Asianet News

ಪಾವನಾ ಯಾರು?

ಮಂಡ್ಯ ಮೂಲದ ಪಾವನಾ ಕೆಸಿ ಗೌಡ ಎನ್ನುವವರ ಜೊತೆ ನಟ ಚಿಕ್ಕಣ್ಣ ಹಸೆಮಣೆ ಏರಲಿದ್ದಾರಂತೆ. ಪಾವನಾ ಅವರು ಮೈಸೂರಿನಲ್ಲಿ ಪಿಯುಸಿ ಸೇರಿದಂತೆ ಉನ್ನತ ಶಿಕ್ಷಣ ಪೂರೈಸಿದ್ದಾರೆ.

46
ಉದ್ಯಮಿಯೂ ಹೌದು
Image Credit : our own

ಉದ್ಯಮಿಯೂ ಹೌದು

Greenaura Techno Ventures ಎನ್ನುವ ಸಂಸ್ಥೆಯನ್ನು ಹುಟ್ಟುಹಾಕಿರುವ ಪಾವನಾ ಅವರು ಉದ್ಯಮಿ ಕೂಡ ಹೌದು. ಅಂದಹಾಗೆ ಪಾವನಾ ಅವರು ಮೆಕ್ಯಾನಿಕಲ್‌ ಇಂಜಿನಿಯರ್‌ ಎನ್ನಲಾಗಿದೆ. ಪ್ರಾಣಿಗಳು, ಪ್ರಕೃತಿ ಅಂದರೆ ಪಾವನಾಗೆ ತುಂಬ ಇಷ್ಟ. ಇನ್‌ಸ್ಟಾಗ್ರಾಮ್‌ನಲ್ಲಿ ಯಾರೋ ನನ್ನ ಹೃದಯ ಕದ್ದಿದ್ದಾರೆ ಎಂಬ ಟೈಟಲ್‌ ಅಡಿಯಲ್ಲಿ ಪಾವನಾ ಇನ್‌ಸ್ಟಾಗ್ರಾಮ್‌ ಪೋಸ್ಟ್‌ ಹಂಚಿಕೊಂಡಿದ್ದಾರೆ. ಚಿಕ್ಕಣ್ಣ ಅವರು ಪಾವನಾರ ಕೈ ಹಿಡಿದುಕೊಂಡು ನಿಂತಿರುವ ಫೋಟೋ ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್‌ ಆಗ್ತಿದೆ.

56
ಸಿನಿಮಾಗಳಲ್ಲಿ ಹೆಸರು ಮಾಡಿರುವ ನಟ!
Image Credit : our own

ಸಿನಿಮಾಗಳಲ್ಲಿ ಹೆಸರು ಮಾಡಿರುವ ನಟ!

2011ರಲ್ಲಿ ನಟ ಯಶ್‌ ಅವರ ಕಿರಾತಕ ಸಿನಿಮಾ ಮೂಲಕ ಬೆಳ್ಳಿ ತೆರೆಯಲ್ಲಿ ಕಾಣಿಸಿಕೊಂಡ ಚಿಕ್ಕಣ್ಣ ಆಮೇಲೆ ಹಿಂತಿರುಗಿ ನೋಡೇ ಇಲ್ಲ. ‘ರಾಜಾಹುಲಿ’, ‘ಅಧ್ಯಕ್ಷ’, ‘ಉಪಾಧ್ಯಕ್ಷ’ ಮುಂತಾದ ಸಿನಿಮಾಗಳಲ್ಲಿ ಚಿಕ್ಕಣ್ಣನ ಅಭಿನಯ, ಕಾಮಿಡಿಗೆ ಮನಸೋಲದವರೇ ಇಲ್ಲ ಎನ್ನಬಹುದು.

66
ಸ್ಟಾರ್ ಕಮೇಡಿಯನ್​
Image Credit : Asianet News

ಸ್ಟಾರ್ ಕಮೇಡಿಯನ್​

ಇಲ್ಲಿಯವರೆಗೆ ನೂರಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿರುವ ಚಿಕ್ಕಣ್ಣ ಅವರು ನಟ ದರ್ಶನ್‌, ಕಿಚ್ಚ ಸುದೀಪ್‌, ಯಶ್‌ ಸೇರಿದಂತೆ ದಿಗ್ಗಜರ ಸಿನಿಮಾಗಳಲ್ಲಿ ಹೀರೋ ಫ್ರೆಂಡ್‌ ಪಾತ್ರದಲ್ಲಿ ನಟಿಸಿ ನಗಿಸಿದ್ದೇ ಹೆಚ್ಚು ಎನ್ನಬಹುದು.

ಆರೋಗ್ಯ, ಸೌಂದರ್ಯ, ಫಿಟ್‌ನೆಸ್, ಕಿಚನ್ ಟಿಪ್ಸ್‌, ಸಂಬಂಧ, ಫ್ಯಾಷನ್, ರೆಸಿಪಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

SD
Suchethana D
Suchetana ಮಲೆನಾಡಿನ ಹೆಬ್ಬಾಗಿಲು ಶಿರಸಿಯವಳು. ಓದಿದ್ದು LLB, ಒಲಿದದ್ದು ಪತ್ರಿಕೋದ್ಯಮ, ಪ್ರಜಾವಾಣಿಯಲ್ಲಿ 15 ವರ್ಷಗಳ ಅನುಭವ. ಇದರಲ್ಲಿ 10 ವರ್ಷ ನ್ಯಾಯಾಂಗ ವರದಿಗಾರಿಕೆ. ಕಾನೂನು ಮತ್ತು ಮಹಿಳಾ ಸಂವೇದನೆಗೆ ಸಂಬಂಧಿಸಿದ ಲೇಖನಗಳಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿ, ಮುಂಬೈನ ಲಾಡ್ಲಿ ಮೀಡಿಯಾ ಅವಾರ್ಡ್​, ರೋಟರಿ ಎಕ್ಸಲೆನ್ಸ್​ ಅವಾರ್ಡ್​ ಸೇರಿದಂತೆ ಕೆಲವು ಪ್ರಶಸ್ತಿಗಳು ಲಭಿಸಿವೆ. ಚೀನಾದಲ್ಲಿ ನಡೆದ ಭಾರತ ಮಟ್ಟದ ಯುವ ನಿಯೋಗದಲ್ಲಿ ಮಾಧ್ಯಮ ಕ್ಷೇತ್ರದಿಂದ ಪ್ರತಿನಿಧಿಯಾಗಿ ಆಯ್ಕೆ. ವಿಜಯವಾಣಿಯಲ್ಲಿ ಕೆಲಸ ಮಾಡಿ ಈಗ ದೂರದರ್ಶನ ಚಂದನದಲ್ಲಿ ಮತ್ತು ಏಷ್ಯಾನೆಟ್​ ಸುವರ್ಣದಲ್ಲಿ ಫ್ರೀಲ್ಯಾನ್ಸರ್​ ಆಗಿ ಕೆಲಸ ನಿರ್ವಹಣೆ.
ಸ್ಯಾಂಡಲ್‌ವುಡ್
ನಿಶ್ಚಿತಾರ್ಥದ ಉಂಗುರ
ಮನರಂಜನಾ ಸುದ್ದಿ
ಮದುವೆ
ಚಿಕ್ಕಣ್ಣ
Latest Videos
Recommended Stories
Recommended image1
ಮ್ಯಾರಥಾನ್​ ವೇಳೆ ಮುಟ್ಟಿನ ರಕ್ತಸ್ರಾವವಾದ್ರೂ ಡೋಂಟ್​ ಕೇರ್​: ಗುರಿ ತಲುಪಿದ ಛಲಗಾತಿ- ವಿಡಿಯೋ ವೈರಲ್​
Recommended image2
ಮದುವೆ ಬೇಗ ಆಗುತ್ತಾ? ಲೇಟ್ ಆಗುತ್ತಾ? ನಿಮ್ಮ ಹುಟ್ಟಿದ ದಿನಾಂಕದಲ್ಲೇ ಇದೆ ಉತ್ತರ!
Recommended image3
ತನಗಿಂತ ಮಕ್ಕಳೆಂದ್ರೆ ಹೆಂಡ್ತಿಗೆ ಪ್ರೀತಿ: ಕೋಪದಿಂದ 20 ವರ್ಷ ಮಾತು ಬಿಟ್ಟ ಗಂಡ! ಮುಂದೇನಾಯ್ತು ನೋಡಿ
Related Stories
Recommended image1
CJP Protest: ಕಾಕ್ರೋಚ್ ಪ್ರತಿಭಟನೆಯಲ್ಲಿ ಗಮನ ಸೆಳೆದ ಸೋನಿಯಾ ಸೆಹ್ರಾವತ್​ ಯಾರು? ಯಾಕಿಷ್ಟು ಚರ್ಚೆ
Recommended image2
ದೇವಾಲಯಕ್ಕೆ ಬಂದಾಗ ಪ್ಲೀಸ್ ನಮ್ಮನ್ನು ವಿಲನ್​ ಥರ ನೋಡ್ಬೇಡಿ: ನಟಿ ಅಶ್ವಿನಿ ಗೌಡ ಮನವಿ ಮಾಡಿದ್ಯಾಕೆ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved