- Home
- Entertainment
- Sandalwood
- ಸ್ಯಾಂಡಲ್‍ವುಡ್ ಕ್ಯೂಟ್ ಕಪಲ್ ದಿಗಂತ್-ಐಂದ್ರಿತಾ ಜಾಲಿ ಟ್ರಿಪ್: ಇದು ಯಾವ ಸ್ಥಳ ಹೇಳಿ..?
ಸ್ಯಾಂಡಲ್‍ವುಡ್ ಕ್ಯೂಟ್ ಕಪಲ್ ದಿಗಂತ್-ಐಂದ್ರಿತಾ ಜಾಲಿ ಟ್ರಿಪ್: ಇದು ಯಾವ ಸ್ಥಳ ಹೇಳಿ..?
ಕಳೆದ ಮೂರು ತಿಂಗಳಗಳ ಕಾಲ ಲಾಕ್ಡೌನ್ನಿಂದಾಗಿ ಮನೆಯಲ್ಲೇ ಲಾಕ್ ಆಗಿದ್ದ ಸೆಲೆಬ್ರಿಟಿಗಳು ಇದೀಗ ಮೆಲ್ಲನೆ ಮೆನಗಳಿಂದ ಹೊರ ಬೀಳುತ್ತಿದ್ದಾರೆ. ಲಾಕ್‍ಡೌನ್ ಸಡಿಲಗೊಳ್ಳುತ್ತಿದ್ದಂತೆಯೇ ಸ್ಯಾಂಡಲ್‍ವುಡ್‍ನ ಕ್ಯೂಟ್ ಕಪಲ್ ದಿಗಂತ್ ಹಾಗೂ ಐಂದ್ರಿತಾ ರೇ ಜಾಲಿ ಟ್ರಿಪ್ ಹೋಗಿದ್ದಾರೆ. ತಾವಷ್ಟೇ ಅಲ್ಲದೇ ಕುಟುಂಬದೊಂದಿಗೆ ಪ್ರವಾಸ ಹೋಗಿದ್ದಾರೆ. ಅಂದ್ಹಾಗೆ ಇವರು ಹೋಗಿರುವ ಪ್ಲೇಸ್ ಯಾವುದು..?
19

ಸ್ಯಾಂಡಲ್‍ವುಡ್‍ನ ಕ್ಯೂಟ್ ಕಪಲ್ ದೂದ್‍ಪೇಡ ದಿಗಂತ್ ಮತ್ತು ನಟಿ ಐಂದ್ರಿತಾ ರೇ ಲಾಕ್‍ಡೌನ್ ಸಡಿಲಿಕೆಯ ನಂತರ ಕುಟುಂಬದವರ ಜೊತೆ ಔಟಿಂಗ್ ಹೋಗಿದ್ದಾರೆ.

29

ಲಾಕ್‍ಡೌನ್ ಸಡಿಲಿಕೆಯ ನಂತರ ದಿಗಂತ್ ಮತ್ತು ನಟಿ ಐಂದ್ರಿತಾ ರೇ ಕುಟುಂಬದವರ ಜೊತೆ ಪ್ರವಾಸಕ್ಕೆ ಹೋಗಿದ್ದಾರೆ.

39

ತಾವು ಪ್ರವಾಸಕ್ಕೆ ಹೋಗಿರುವ ಫೋಟೋಗಳನ್ನು ನಟಿ ಐಂದ್ರಿತಾ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ.

49

ಕರ್ನಾಟಕದ ಸುಂದರ ತಾಣಗಳಲ್ಲಿ ಒಂದಾಗಿರುವ ಕೂರ್ಗ್ ಗೆ ಕುಟುಂಬದವರ ಜೊತೆ ಪ್ರವಾಸಕ್ಕೆ ಹೋಗಿದ್ದಾರೆ.

59

ಕೊರೋನಾ ಆತಂಕದ ನಡುವೆಯೂ ಹೊರಬಂದು ಪ್ರಕೃತಿ ಸೌಂದರ್ಯವನ್ನು ದಿಗಂತ್ ಮತ್ತು ಐಂದ್ರಿತಾ ರೇ ಎಂಜಾಯ್ ಮಾಡುತ್ತಿದ್ದಾರೆ.

69

ಅಪ್ಪನೊಂದಿಗೆ ಐಂದ್ರಿತಾ ರೇ

ಅಪ್ಪನೊಂದಿಗೆ ಐಂದ್ರಿತಾ ರೇ
79

ಈ ಜೋಡಿ ತಮ್ಮ ಟ್ರಿಪ್‍ಗೆ ಎರಡು ನಾಯಿಗಳನ್ನು ಕೂಡ ಕರೆದುಕೊಂಡು ಹೋಗಿದ್ದಾರೆ.

89

ಶೂಟಿಂಗ್ ಇಲ್ಲದೆ ಮನೆಯಲ್ಲಿಯೆ ಎರಡು ತಿಂಗಳು ಇದ್ದ ದಂಪತಿ ಈಗ ಪ್ರವಾಸದ ಮೂಲಕ ರಿಲ್ಯಾಕ್ಸ್ ಮೂಡ್ ಗೆ ಬಂದಿದ್ದಾರೆ.

99

ಪ್ರಕೃತಿ ಮಡಿಲಿನಲ್ಲಿರುವ ಒಂದಿಷ್ಟು ಫೋಟೋಗಳು ಶೇರ್ ಮಾಡಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.

Latest Videos