MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Entertainment
  • Sandalwood
  • Snake Rescue: ಕೈಯಲ್ಲೇ ಹಾವು ಹಿಡಿದು ರಕ್ಷಿಸಿದ ನಟ ಜಗ್ಗೇಶ್: ನವರಸ ನಾಯಕನ ವಿಡಿಯೋ ವೈರಲ್!

Snake Rescue: ಕೈಯಲ್ಲೇ ಹಾವು ಹಿಡಿದು ರಕ್ಷಿಸಿದ ನಟ ಜಗ್ಗೇಶ್: ನವರಸ ನಾಯಕನ ವಿಡಿಯೋ ವೈರಲ್!

Actor Jaggesh: ತಮ್ಮ ತೋಟದಲ್ಲಿ ನೀರಿನ ತೊಟ್ಟಿಗೆ ಬಿದ್ದಿದ್ದ ಹಾವನ್ನು ನಟ ಜಗ್ಗೇಶ್ ರಕ್ಷಿಸಿದ್ದಾರೆ. ಈ ವಿಡಿಯೋವನ್ನು ಅವರು ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

1 Min read
Author : Govindaraj S
Published : Jun 18 2026, 08:38 PM IST
Share this Photo Gallery
  • FB
  • TW
  • Linkdin
  • Whatsapp
14
ಸಾಮಾಜಿಕ ಜಾಲತಾಣಗಳಲ್ಲಿ ವೈರಲ್
Image Credit : Jaggesh Instagram

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್

ತುಮಕೂರು (ಜೂ.18): ಜಿಲ್ಲೆಯ ತುರುವೇಕೆರೆ ತಾಲೂಕಿನ ಮಾಯಸಂದ್ರದಲ್ಲಿರುವ ತಮ್ಮ ತೋಟದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಹಾವೊಂದನ್ನು ನಟ ಜಗ್ಗೇಶ್ ರಕ್ಷಿಸಿರುವ ಘಟನೆ ನಡೆದಿದೆ. ಈ ಕುರಿತ ವಿಡಿಯೋವನ್ನು ಅವರು ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
24
ತೊಟ್ಟಿಗೆ ಬಿದ್ದಿದ್ದ ಹಾವು
Image Credit : Jaggesh Instagram

ತೊಟ್ಟಿಗೆ ಬಿದ್ದಿದ್ದ ಹಾವು

ತೋಟದಲ್ಲಿರುವ ನೀರಿನ ತೊಟ್ಟಿಗೆ ಬಿದ್ದಿದ್ದ ಹಾವು ಹೊರಬರಲಾಗದೆ ಪರದಾಡುತ್ತಿತ್ತು. ಇದನ್ನು ಗಮನಿಸಿದ ಜಗ್ಗೇಶ್ ಸ್ವತಃ ಹಾವನ್ನು ಸುರಕ್ಷಿತವಾಗಿ ಹಿಡಿದು ರಕ್ಷಿಸಿ, ಬಳಿಕ ಸುರಕ್ಷಿತ ಸ್ಥಳದಲ್ಲಿ ಬಿಟ್ಟಿದ್ದಾರೆ.

Related Articles

Related image1
ಅಂದು ರಾಯರಿಗೆ ಮಾಡಿದ್ದ ಅಪಮಾನವೇ ಸಿದ್ದರಾಮಯ್ಯಗೆ ಮುಳುವಾಯ್ತಾ? ಜಗ್ಗೇಶ್​ ಭವಿಷ್ಯ ನಿಜವಾಯ್ತಾ
Related image2
ಹುಡುಗನಿಗೆ ಅಮ್ಮ ಇರಬಾರದು, ಮದುವೆ ಆದ್ಮೇಲೆ ಬೇರೆ ಮನೆ ಮಾಡಬೇಕು; ನಟ ಜಗ್ಗೇಶ್ ಪೋಸ್ಟ್ ವೈರಲ್
34
ನಂಬಿದವರ ಬಳಿ ದೇವರ ವಾಸ
Image Credit : Jaggesh Instagram

ನಂಬಿದವರ ಬಳಿ ದೇವರ ವಾಸ

ಘಟನೆಯ ಬಗ್ಗೆ ಪೋಸ್ಟ್ ಮಾಡಿರುವ ಜಗ್ಗೇಶ್, "ಕಾಕತಾಳೀಯ ಎಂಬಂತೆ ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿಯ ಬಗ್ಗೆ ಮಾತನಾಡುತ್ತ ಕುಳಿತಿದ್ದ ವೇಳೆ ಈ ಹಾವು ಕಾಣಿಸಿತು. ನಂಬಿದವರ ಬಳಿ ದೇವರ ವಾಸ ಇರುತ್ತದೆ ಎನ್ನುವ ಭಾವನೆ ಮೂಡಿತು" ಎಂದು ಬರೆದುಕೊಂಡಿದ್ದಾರೆ.

44
ಅಭಿಮಾನಿಗಳಿಂದ ಮೆಚ್ಚುಗೆ
Image Credit : Jaggesh Instagram

ಅಭಿಮಾನಿಗಳಿಂದ ಮೆಚ್ಚುಗೆ

ಹಾವನ್ನು ರಕ್ಷಿಸಿ ಜೀವ ಉಳಿಸಿದ ಜಗ್ಗೇಶ್ ಅವರ ಮಾನವೀಯ ಕಾರ್ಯಕ್ಕೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದು, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

About the Author

GS
Govindaraj S
ಏಷ್ಯಾನೆಟ್ ಸುವರ್ಣ ಡಿಜಿಟಲ್ ಕನ್ನಡ ವಿಭಾಗದಲ್ಲಿ ಉಪ ಸಂಪಾದಕ. ಕಳೆದ 8 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದಿದ್ದು ಬೆಂಗಳೂರಿನಲ್ಲಿ. ಸ್ನಾತಕೋತ್ತರ ಪದವಿಯನ್ನು ಬೆಂಗಳೂರು ವಿಶ್ವವಿದ್ಯಾಲಯದಿಂದ ಪಡೆದಿದ್ದೇನೆ. ದೂರದರ್ಶನದಲ್ಲಿ ಇಂಟರ್ನ್‌ಶಿಪ್ ನಿರ್ವಹಣೆ. ಪ್ರಜಾವಾಣಿ ಮತ್ತು ಉದಯವಾಣಿ ಡಿಜಿಟಲ್ ವಿಭಾಗದಲ್ಲಿ ಬರಹಗಾರ ಹಾಗೂ ಕಂಟೆಂಟ್ ಡೆವಲಪರ್ ಆಗಿ ಕೆಲಸ ಮಾಡಿದ್ದೇನೆ. ಮನರಂಜನೆ ಸುದ್ದಿಗಳ ಬಗ್ಗೆ ತುಂಬಾ ಆಸಕ್ತಿ. ಸಿನಿಮಾ ವೀಕ್ಷಿಸುವುದು, ಸಂಗೀತ ಕೇಳುವುದು ಮತ್ತು ಕ್ರೀಡೆ ನೆಚ್ಚಿನ ಹವ್ಯಾಸಗಳು.
ಜಗ್ಗೇಶ್
ಹಾವು
ವೈರಲ್ ವಿಡಿಯೋ
ಸ್ಯಾಂಡಲ್‌ವುಡ್

Latest Videos
Recommended Stories
Recommended image1
ಬಿಗ್​ಬಾಸ್ 13​ನಲ್ಲಿ ಅರುಣ್​ ಹೆಸ್ರು ನೋಡಿ ನಂಗೂ ಆಶ್ಚರ್ಯ ಆಯ್ತು: ನಟಿ ರಜಿನಿ ಏನಂದ್ರು ಕೇಳಿ
Recommended image2
ಪತಿ, ಮಕ್ಕಳ ಜೊತೆ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ನಟಿ ಅಮೂಲ್ಯ
Recommended image3
Megha Shetty: ನಂಗೆ ಗ್ಲಾಮರ್‌ಗಿಂತ ಕಥೆ ಮುಖ್ಯ : ಮೇಘಾ ಶೆಟ್ಟಿಗೆ 'ಕುಸುಮ' ಪಾತ್ರ ಯಾಕೆ ಇಷ್ಟು ಸ್ಪೆಷಲ್?
Related Stories
Recommended image1
ಅಂದು ರಾಯರಿಗೆ ಮಾಡಿದ್ದ ಅಪಮಾನವೇ ಸಿದ್ದರಾಮಯ್ಯಗೆ ಮುಳುವಾಯ್ತಾ? ಜಗ್ಗೇಶ್​ ಭವಿಷ್ಯ ನಿಜವಾಯ್ತಾ
Recommended image2
ಹುಡುಗನಿಗೆ ಅಮ್ಮ ಇರಬಾರದು, ಮದುವೆ ಆದ್ಮೇಲೆ ಬೇರೆ ಮನೆ ಮಾಡಬೇಕು; ನಟ ಜಗ್ಗೇಶ್ ಪೋಸ್ಟ್ ವೈರಲ್
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved