- Home
- Entertainment
- Sandalwood
- ಅಣ್ಣಾವ್ರ ಮೊಮ್ಮಗಳು ಇಷ್ಟೊಂದು ಬೋಲ್ಡ್ ಆದ್ರಾ.. ಕಣ್ಣು ಕುಕ್ಕುವ ರೀತಿಯಲ್ಲಿ ಕಾಣಿಸಿಕೊಂಡ ಧನ್ಯಾ!
ಅಣ್ಣಾವ್ರ ಮೊಮ್ಮಗಳು ಇಷ್ಟೊಂದು ಬೋಲ್ಡ್ ಆದ್ರಾ.. ಕಣ್ಣು ಕುಕ್ಕುವ ರೀತಿಯಲ್ಲಿ ಕಾಣಿಸಿಕೊಂಡ ಧನ್ಯಾ!
ಧನ್ಯಾ ರಾಮ್‌ಕುಮಾರ್ ಅವರು ಆಗಾಗ ಹೊಸ ಹೊಸ ಫೋಟೋಗಳನ್ನು ಹಂಚಿಕೊಂಡು ಗಮನ ಸೆಳೆಯುತ್ತಾರೆ. ಈಗ ಅವರ ಹೊಸ ಫೋಟೋಗಳು ವೈರಲ್ ಆಗಿ ಹಾಟ್ ಟಾಪಿಕ್ ಆಗಿವೆ. ಅವರ ಫೋಟೋಗೆ ಫ್ಯಾನ್ಸ್ ಕಡೆಯಿಂದ ಭರ್ಜರಿ ಲೈಕ್ಸ್ ಸಿಗುತ್ತಿವೆ.

ಅಣ್ಣಾವ್ರ ಮೊಮ್ಮಗಳು
ಸ್ಯಾಂಡಲ್‌ವುಡ್ ನಟ ರಾಮ್‌ಕುಮಾರ್ ಮತ್ತು ಅಣ್ಣಾವ್ರ ಪುತ್ರಿ ಪೂರ್ಣಿಮಾ ರಾಜ್‌ಕುಮಾರ್ ಮುದ್ದಿನ ಪುತ್ರಿ ಧನ್ಯಾ ರಾಮ್‌ಕುಮಾರ್ 'ನಿನ್ನ ಸನಿಹಕೆ' ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರು.
ಹೊಸ ಫೋಟೋಗಳು ವೈರಲ್
ನಟಿ ಧನ್ಯಾ ರಾಮ್‌ಕುಮಾರ್ ಅವರು ಆಗಾಗ ಹೊಸ ಹೊಸ ಫೋಟೋಗಳನ್ನು ಹಂಚಿಕೊಂಡು ಗಮನ ಸೆಳೆಯುತ್ತಾರೆ. ಈಗ ಅವರ ಹೊಸ ಫೋಟೋಗಳು ವೈರಲ್ ಆಗಿ ಹಾಟ್ ಟಾಪಿಕ್ ಆಗಿವೆ. ಅವರ ಫೋಟೋಗೆ ಫ್ಯಾನ್ಸ್ ಕಡೆಯಿಂದ ಭರ್ಜರಿ ಲೈಕ್ಸ್ ಸಿಗುತ್ತಿವೆ.
ಫ್ಯಾನ್ಸ್ ಕಡೆಯಿಂದ ಮೆಚ್ಚುಗೆ
ಧನ್ಯಾ ರಾಮ್‌ಕುಮಾರ್ ಹೊಸ ಫೋಟೋಸ್‌ಗಳು ವೈರಲ್ ಆಗಿ ಗಮನ ಸೆಳೆದಿವೆ. ಅವರು ದೇಶ-ವಿದೇಶ ಸುತ್ತುತ್ತಾ ಇದ್ದಾರೆ. ಈ ಸಂದರ್ಭದಲ್ಲಿ ತೆಗೆದ ಫೋಟೋಗಳು ಇವಾಗಿವೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಹಲ್‌ಚಲ್ ಸೃಷ್ಟಿಸುವ ಫೋಟೋಸ್
ಇದೀಗ ಧನ್ಯಾ ರಾಮ್‌ಕುಮಾರ್ ಸೋಶಿಯಲ್ ಮೀಡಿಯಾದಲ್ಲಿ ಹಲ್‌ಚಲ್ ಸೃಷ್ಟಿಸುವ ಫೋಟೋಸ್‌ಗಳನ್ನು ಪೋಸ್ಟ್ ಹಂಚಿಕೊಂಡಿದ್ದಾರೆ. ಹೌದು! ಮಾಲ್ಡೀವ್ಸ್‌ನಲ್ಲಿ ಸಮುದ್ರದ ಮಧ್ಯೆ ನಿಂತು ಸಖತ್ ಬೋಲ್ಡ್ ಆಗಿ ಪೋಸ್ ಕೊಟ್ಟಿದ್ದಾರೆ.
ಸಿಕ್ಕಾಪಟ್ಟೆ ಬೋಲ್ಡ್
ಮಾಲ್ಡೀವ್ಸ್ ಪ್ರವಾಸದ ಫೋಟೋಗಳನ್ನು ಶೇರ್ ಮಾಡಿಕೊಂಡಿರುವ ಧನ್ಯಾ, ನೀಲಿ ಬಣ್ಣದ ಧಿರಿಸಿನಲ್ಲಿ ಕಣ್ಣು ಕುಕ್ಕುವ ರೀತಿಯಲ್ಲಿ ಮಿಂಚಿದ್ದಾರೆ. ಫೋಟೋಗಳನ್ನು ನೋಡಿದ ನೆಟಿಜನ್ಸ್ ಬೆಂಕಿ ಎಂದು ಕಾಮೆಂಟ್ ಮಾಡುತ್ತಿದ್ದಾರೆ. ಸದ್ಯ ಸಿಕ್ಕಾಪಟ್ಟೆ ಬೋಲ್ಡ್ ಆಗಿ ಧನ್ಯಾ ಕಾಣಿಸಿಕೊಂಡಿದ್ದಾರೆ.
ತಾಯಿ ಜೊತೆ ಪ್ರವಾಸ
ಕನ್ನಡ ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಧನ್ಯ ಆಗಾಗ ತಾಯಿ ಜೊತೆ ಹೆಚ್ಚೆಚ್ಚು ಪ್ರವಾಸಕ್ಕೆ ಹೋಗುತ್ತಿರುತ್ತಾರೆ. ಇತ್ತೀಚೆಗಷ್ಟೇ ವಿದೇಶ ಪ್ರವಾಸಕ್ಕೆ ತೆರಳಿದ್ದ ಧನ್ಯಾ ಅಲ್ಲಿ ಕ್ಯಾಪ್ಚರ್ ಮಾಡಿರುವ ಫೋಟೋಗಳನ್ನ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿದ್ದರು.
ಚಿತ್ರರಂಗದಲ್ಲಿ ಆ್ಯಕ್ಟೀವ್
ಇನ್ನು ಧನ್ಯಾ ರಾಮ್‌ಕುಮಾರ್ 2021ರಿಂದ ಅವರು ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ಮಾಡೆಲ್ ಕೂಡ ಹೌದು. ಸದ್ಯ ಅವರು ಸಿನಿಮಾ ಕೆಲಸಗಳ ಮಧ್ಯೆ ಬ್ರೇಕ್ ಪಡೆದು ವಿದೇಶ ಸುತ್ತುತ್ತಾ ಇದ್ದಾರೆ.