MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
TRENDING :
Bengaluru Weather Today
Kasturi Rangan Report
Karnataka Kodava Language
Wife Appreciation Day
Milk Price Hike Karnataka
Amit Shah Karnataka Visit
Karnataka Govt Social Pension
US Tariff on India
Mysuru Dasara 2026
Abhishek Sharma
Bengaluru Cantonment Railway Station
Kalyana Karnataka Development
Vande Mataram Row
Karnataka SSLC Mid-term Exam
Mangaluru Dharmasthala Railway Line
Shivamogga Mega Job Fair
Bengaluru Traffic
Mangaluru Cabinet Meeting
  • Home
  • Entertainment
  • Sandalwood
  • ಕೊರಗಜ್ಜ ಸನ್ನಿಧಿಯಲ್ಲಿ ರಚಿತಾ ರಾಮ್‌: ಕುಟುಂಬದೊಂದಿಗೆ ಕೋಲ ನೆರವೇರಿಸಿದ್ಯಾಕೆ ಡಿಂಪಲ್ ಕ್ವೀನ್!

ಕೊರಗಜ್ಜ ಸನ್ನಿಧಿಯಲ್ಲಿ ರಚಿತಾ ರಾಮ್‌: ಕುಟುಂಬದೊಂದಿಗೆ ಕೋಲ ನೆರವೇರಿಸಿದ್ಯಾಕೆ ಡಿಂಪಲ್ ಕ್ವೀನ್!

ನಟಿ ರಚಿತಾ ರಾಮ್‌ ದಕ್ಷಿಣ ಕನ್ನಡದ ಬೆಂಜನಪದವು ಕೊರಗಜ್ಜ ದೈವ ಸನ್ನಿಧಿಯಲ್ಲಿ ಕುಟುಂಬದೊಂದಿಗೆ ಕೋಲ ಸೇವೆ ನೆರವೇರಿಸಿದ್ದಾರೆ. ‘ಸ್ವಾಮಿ ಕೊರಗಜ್ಜ ಕಾಪುಲೆ’ ಎಂದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಂಚಿಕೊಂಡಿದ್ದಾರೆ.

1 Min read
Author : Govindaraj S
Published : May 18 2026, 04:14 PM IST
Share this Photo Gallery
  • FB
  • TW
  • Linkdin
  • Whatsapp
14
ಕೋಲ ಸೇವೆ ನೀಡುವುದು ಸಾಮಾನ್ಯ
Image Credit : others

ಕೋಲ ಸೇವೆ ನೀಡುವುದು ಸಾಮಾನ್ಯ

‘ಕಾಂತಾರ’ ಸಿನಿಮಾ ಬಂದಮೇಲೆ ಅವಿಭಜಿತ ದಕ್ಷಿಣ ಕನ್ನಡದ ಹೊರಗಿನ ಮಂದಿಗೂ ಭೂತಕೋಲ, ದೈವಾರಾಧನೆ ಬಗ್ಗೆ ವಿಶ್ವಾಸ ಹೆಚ್ಚಾಗಿದೆ. ಸಿನಿಮಾ ತಾರೆಯರೂ ದೈವಸ್ಥಾನಕ್ಕೆ ಭೇಟಿ ನೀಡುವುದು, ಕೋಲ ಸೇವೆ ನೀಡುವುದು ಸಾಮಾನ್ಯವಾಗುತ್ತಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
24
ಕೋಲ ಸೇವೆ
Image Credit : others

ಕೋಲ ಸೇವೆ

ಇದಕ್ಕೆ ಪೂರಕವಾಗಿ ಇದೀಗ ನಟಿ ರಚಿತಾ ರಾಮ್‌ ತುಳುನಾಡಿದ ಪ್ರಸಿದ್ಧ ಕೊರಗಜ್ಜ ದೈವಕ್ಕೆ ಕೋಲ ಸೇವೆ ನೆರವೇರಿಸಿದ್ದಾರೆ. ದ.ಕ ಜಿಲ್ಲೆ ಬಂಟ್ವಾಳ ತಾಲ್ಲೂಕಿನ ಬೆಂಜನಪದವಿನ ಕೊರಗಜ್ಜ ಸನ್ನಿಧಿಯಲ್ಲಿ ರಚಿತಾ ರಾಮ್‌ ತನ್ನ ಕುಟುಂಬಸ್ಥರೊಂದಿಗೆ ಪಾಲ್ಗೊಂಡು ಕೋಲ ನೆರವೇರಿಸಿದ್ದಾರೆ.

Related Articles

Related image1
ಬರ್ತಾ ಬರ್ತಾ ಡಿ ಗ್ಲಾಮರ್‌ ಲುಕ್‌ನಲ್ಲಿ ಕಾಣಿಸಿಕೊಳ್ಳುತ್ತಿರುವ ರಚಿತಾ ರಾಮ್, ಆ ವಿಷ್ಯಕ್ಕೆ ಲಿಂಕ್ ಮಾಡ್ತಿರೊ ಫ್ಯಾನ್ಸ್
Related image2
Now Playing
ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
34
ಪೋಸ್ಟ್ ವೈರಲ್
Image Credit : others

ಪೋಸ್ಟ್ ವೈರಲ್

ಕೊರಗಜ್ಜ ದೈವಕ್ಕೆ ಕೋಲ ಸೇವೆ ನೀಡುತ್ತಿರುವ ವೀಡಿಯೋವನ್ನು ಅವರು ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ‘ಸ್ವಾಮಿ ಕೊರಗಜ್ಜ ಕಾಪುಲೆ’ (ಸ್ವಾಮಿ ಕೊರಗಜ್ಜ, ನಮ್ಮನ್ನು ರಕ್ಷಿಸಿರಿ) ಎಂದು ಭಕ್ತಿಪೂರ್ವಕ ನೋಟ್‌ ಹಾಕಿದ್ದಾರೆ.
 

 
 
 
 
View this post on Instagram
 
 
 
 
 
 
 
 
 
 
 

A post shared by R R (@rachita_instaofficial)

44
ಸಿನಿಮಾರಂಗದಲ್ಲಿ 14 ವರ್ಷ ಪೂರೈಕೆ
Image Credit : others

ಸಿನಿಮಾರಂಗದಲ್ಲಿ 14 ವರ್ಷ ಪೂರೈಕೆ

ಇತ್ತೀಚೆಗಷ್ಟೇ ಸಿನಿಮಾರಂಗದಲ್ಲಿ 14 ವರ್ಷ ಪೂರೈಸಿದ ರಚಿತಾ ಸದ್ಯ ಸತೀಶ್‌ ನೀನಾಸಂ ಜೊತೆಗೆ ‘ಅಯೋಗ್ಯ 2’ ಹಾಗೂ ಧ್ರುವ ಸರ್ಜಾ ಜೊತೆಗೆ ‘ಕ್ರಿಮಿನಲ್‌’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

About the Author

GS
Govindaraj S
ಏಷ್ಯಾನೆಟ್ ಸುವರ್ಣ ಡಿಜಿಟಲ್ ಕನ್ನಡ ವಿಭಾಗದಲ್ಲಿ ಉಪ ಸಂಪಾದಕ. ಕಳೆದ 8 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದಿದ್ದು ಬೆಂಗಳೂರಿನಲ್ಲಿ. ಸ್ನಾತಕೋತ್ತರ ಪದವಿಯನ್ನು ಬೆಂಗಳೂರು ವಿಶ್ವವಿದ್ಯಾಲಯದಿಂದ ಪಡೆದಿದ್ದೇನೆ. ದೂರದರ್ಶನದಲ್ಲಿ ಇಂಟರ್ನ್‌ಶಿಪ್ ನಿರ್ವಹಣೆ. ಪ್ರಜಾವಾಣಿ ಮತ್ತು ಉದಯವಾಣಿ ಡಿಜಿಟಲ್ ವಿಭಾಗದಲ್ಲಿ ಬರಹಗಾರ ಹಾಗೂ ಕಂಟೆಂಟ್ ಡೆವಲಪರ್ ಆಗಿ ಕೆಲಸ ಮಾಡಿದ್ದೇನೆ. ಮನರಂಜನೆ ಸುದ್ದಿಗಳ ಬಗ್ಗೆ ತುಂಬಾ ಆಸಕ್ತಿ. ಸಿನಿಮಾ ವೀಕ್ಷಿಸುವುದು, ಸಂಗೀತ ಕೇಳುವುದು ಮತ್ತು ಕ್ರೀಡೆ ನೆಚ್ಚಿನ ಹವ್ಯಾಸಗಳು.
ರಚಿತಾ ರಾಮ್
ದೇವಸ್ಥಾನ
ಮನರಂಜನಾ ಸುದ್ದಿ
ಸ್ಯಾಂಡಲ್‌ವುಡ್
 

Latest Videos
Recommended Stories
Recommended image1
ಉಪೇಂದ್ರ ಫ್ಯಾನ್ಸ್‌ಗೆ ಗುಡ್‌ನ್ಯೂಸ್‌: 'ಭಾರ್ಗವ' ಚಿತ್ರದ 5 ಪ್ರಮುಖ ವಿಷಯ ಬಿಚ್ಚಿಟ್ಟ ಸೂರಪ್ಪ ಬಾಬು
Recommended image2
ಶ್ರೀರಂಗಪಟ್ಟಣ ದಸರಾ ಉದ್ಘಾಟನೆಗೆ ಹಿರಿಯ ನಟ ಕ್ರೇಜಿಸ್ಟಾರ್ ವಿ.ರವಿಚಂದ್ರನ್ ಆಹ್ವಾನ!
Recommended image3
ಶಿವಣ್ಣನನ್ನು ಹೀಗೆ ನೋಡಿರಲಿಲ್ಲ: 'ಬೇಲ್' ಟ್ರೇಲರ್‌ನಲ್ಲಿ ಕಾಣಿಸಿಕೊಂಡ ಆ ಹೊಸ ಅವತಾರವೇನು?
Related Stories
Recommended image1
ಬರ್ತಾ ಬರ್ತಾ ಡಿ ಗ್ಲಾಮರ್‌ ಲುಕ್‌ನಲ್ಲಿ ಕಾಣಿಸಿಕೊಳ್ಳುತ್ತಿರುವ ರಚಿತಾ ರಾಮ್, ಆ ವಿಷ್ಯಕ್ಕೆ ಲಿಂಕ್ ಮಾಡ್ತಿರೊ ಫ್ಯಾನ್ಸ್
Recommended image2
Now Playing
ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved