'ಸಲಗ' ಪಳಿಗಿಸಿದ ವಿಜಯ್ ಹೊಸ ಸಾಹಸ, ಎರಡನೇ ಚಿತ್ರಕ್ಕೆ ಮೋಕ್ಷಿತಾ ಪೈ ನಾಯಕಿ
ಬೆಂಗಳೂರು (ನ. 12) ದುನಿಯಾ ವಿಜಯ್ ನಿರ್ದೇಶನದ ಎರಡನೇ ಚಿತ್ರಕ್ಕೆ ಕಿರುತೆರೆಯ ಮೋಕ್ಷಿತಾ ಪೈ ನಾಯಕಿ.. ಹೌದು ಸಲಗ ಸಿನಿಮಾ ನಿರ್ದೇಶಿಸಿ ನಾಯಕ ನಟನಾಗಿಯೂ ದುನಿಯಾ ವಿಜಯ್ ಕಾಣಿಸಿಕೊಂಡಿದ್ದಾರೆ. ಇದೀಗ ಎರಡನೇ ಸಾಹಸಕ್ಕೆ ಕೈ ಹಾಕಿದ್ದಾರೆ.

ಇತ್ತೀಚೆಗಷ್ಟೇ ಇನ್ನೊಂದು ಸಿನಿಮಾ ನಿರ್ದೇಶನ ಮಾಡುವುದಾಗಿ ಹೇಳಿ, ರಾಜ್ ಕುಟುಂಬದ ಲಕ್ಕಿ ಗೋಪಾಲ್ ಅವರನ್ನು ನಾಯಕ ಎಂದು ದುನಿಯಾ ವಿಜಯ್ ಘೋಷಿಸಿಕೊಂಡಿದ್ದರು.

ಇದೀಗ ಅದೇ ಚಿತ್ರಕ್ಕೆ ನಾಯಕಿಯನ್ನು ಅಂತಿಮ ಮಾಡಲಾಗಿದೆ. ಕಿರುತೆರೆಯಲ್ಲಿ ಗುರುತಿಸಿಕೊಂಡಿರುವ ಕರಾವಳಿ ಬೆಡಗಿ ಮೋಕ್ಷಿತಾ ಪೈ .

ಮೊದಲ ಬಾರಿಗೆ ಹಿರಿತೆರೆಗೆ ಕಾಲಿಡುವ ಕಾತರದಲ್ಲಿದ್ದಾರೆ.

ದುನಿಯಾ ವಿಜಯ್ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಲಿರುವ ಈ ಚಿತ್ರದಲ್ಲಿ ಬಹುತೇಕರು ಹೊಸ ಪ್ರತಿಭೆಗಳಿಗೆ ಅವಕಾಶ ನೀಡಲಾಗುತ್ತಿದೆ.

ಅದರಂತೆ ನಿರ್ದೇಶನ ವಿಭಾಗದಲ್ಲಿ ಕೆಲಸ ಮಾಡಿದ್ದ ಲಕ್ಕಿ ಗೋಪಾಲ್ ಈ ಚಿತ್ರದ ಮೂಲಕ ಎಂಟ್ರಿ ಪಡೆಯುತ್ತಿದ್ದಾರೆ.

ಪಾರು ಧಾರಾವಾಹಿ ಮೂಲಕ ನಾಡಿನ ಹೆಂಗೆಳೆಯರ ಗಮನ ಸೆಳೆದಿರುವ ಮೋಕ್ಷಿತಾ ಪೈ ಚಂದನವನಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ.

ಇನ್ನುಳಿದಂತೆ ಮಿಕ್ಕ ಪಾತ್ರವರ್ಗದ ಆಯ್ಕೆ ಪ್ರಕ್ರಿಯೆ ನಡೆಯುತ್ತಿದ್ದು, ತಾಂತ್ರಿಕ ವರ್ಗದ ಆಯ್ಕೆ ಅಂತಿಮವಾಗಿದೆ.

ವಾಸುಕಿ ವೈಭವ್ ಮತ್ತು ಚರಣ್ ರಾಜ್ ಸಂಗೀತ, ಬಾಲು ಶಿವಮೊಗ್ಗ ಛಾಯಾಗ್ರಹಣ, ಮಾಸ್ತಿ ಮಂಜು ಸಂಭಾಷಣೆಯ ಜವಾಬ್ದಾರಿ ಹೊತ್ತಿದ್ದಾರೆ.

ಇನ್ನು ಶೀರ್ಷಿಕೆ ಅಂತಿಮವಾಗದ ಈ ಸಿನಿಮಾಕ್ಕೆ ಇನ್ನೂ ಹಲವು ಹೊಸಬರನ್ನು ಪರಿಚಯಿಸುವ ಉಸ್ತುವಾರಿಯನ್ನು ನಿರ್ದೇಶಕರು ಹೊತ್ತಿದ್ದಾರೆ.

ಶೀಘ್ರದಲ್ಲಿ ಶೀರ್ಷಿಕೆ ಅಂತಿಮ ಮಾಡಿ, ಶೂಟಿಂಗ್ ಶುರುವಾಗುವ ಬಗ್ಗೆಯೂ ಮಾಹಿತಿ ನೀಡಲಿದ್ದಾರೆ ವಿಜಯ್.

ಮೋಕ್ಷಿತಾ ಪೈ

ಮೋಕ್ಷಿತಾ ಪೈ

ಮೋಕ್ಷಿತಾ ಪೈ

ಮೋಕ್ಷಿತಾ ಪೈ
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.