MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Entertainment
  • Sandalwood
  • ಕೊಪ್ಪಳದಲ್ಲಿ ಅತ್ಯಂತ ಸರಳವಾಗಿ ಮದುವೆಯಾಗಿದ್ದ ಅಜಯ್‌ ರಾವ್‌, ಮದುವೆಯ ಚಿತ್ರಗಳು ಮತ್ತೆ ವೈರಲ್‌!

ಕೊಪ್ಪಳದಲ್ಲಿ ಅತ್ಯಂತ ಸರಳವಾಗಿ ಮದುವೆಯಾಗಿದ್ದ ಅಜಯ್‌ ರಾವ್‌, ಮದುವೆಯ ಚಿತ್ರಗಳು ಮತ್ತೆ ವೈರಲ್‌!

ಸ್ಯಾಂಡಲ್‌ವುಡ್ ನಟ ಅಜಯ್ ರಾವ್ ಮತ್ತು ಸ್ವಪ್ನಾ ರಾವ್ ದಾಂಪತ್ಯದಲ್ಲಿ ಬಿರುಕು ಮೂಡಿದೆ. ಕೌಟುಂಬಿಕ ಹಿಂಸೆ ಆರೋಪದ ಮೇಲೆ ಸ್ವಪ್ನಾ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಮದುವೆಯ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

1 Min read
Author : Santosh Naik
Published : Aug 16 2025, 03:14 PM IST
Share this Photo Gallery
  • FB
  • TW
  • Linkdin
  • Whatsapp
17
Image Credit : X

ಸ್ಯಾಂಡಲ್‌ವುಡ್‌ನ ಕೃಷ್ಣ ಎಂದೇ ಫೇಮಸ್‌ ಆಗಿದ್ದ ನಟ ಅಜಯ್‌ ರಾವ್‌ ಅವರ ಸಂಸಾರ ಮುರಿದುಬಿದ್ದಿದೆ. ಪತ್ನಿ ಸ್ವಪ್ನಾ ರಾವ್‌ ಕೌಟುಂಬಿಕ ಹಿಂಸೆಯ ಕಾರಣ ನೀಡಿ ಅಜಯ್‌ ರಾವ್‌ ಜೊತೆಗಿನ ವಿವಾಹದ ವಿಚ್ಛೇದನಕ್ಕೆ ಅರ್ಜಿ ಹಾಕಿದ್ದಾರೆಂದು ವರದಿಯಾಗಿದೆ.

27
Image Credit : X

ಇದರ ನಡುವೆ ಅಜಯ್‌ ರಾವ್‌ ಹಾಗೂ ಸ್ವಪ್ನ ಅಜಯ್‌ ರಾವ್‌ ಅವರ ವಿವಾಹದ ಫೋಟೋಗಳು ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

Related Articles

Related image1
'ನಿಂದು ಮುಂದಾಗೋದು ಡಿವೋರ್ಸ್‌ ಕಣೋ..' ಕೊನೆಗೂ ಕೃಷ್ಣ ಅಜಯ್‌ ರಾವ್‌ ಬಾಳಲ್ಲಿ ಜ್ಯೋತಿಷಿ ಹೇಳಿದ್ದ ಮಾತೇ ನಿಜವಾಯ್ತು!
Related image2
ನಟ ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು; ಡಿವೋರ್ಸ್‌ಗೆ ಅರ್ಜಿ ಹಾಕಿರೋ ದಂಪತಿ
37
Image Credit : X

2014ರ ಡಿಸೆಂಬರ್‌ 18 ರಂದು ಅಜಯ್‌ ರಾವ್‌ ಹಾಗೂ ಸ್ವಪ್ನಾ ರಾವ್‌ ವಿವಾಹವಾಗಿದ್ದು, ದಂಪತಿಗೆ ಚೆರಿಷ್ಮಾ ಹೆಸರಿನ ಮಗಳೂ ಇದ್ದಾರೆ.

47
Image Credit : X

ಮದುವೆಗೂ ಮುನ್ನ ಹಲವು ವರ್ಷಗಳ ಕಾಲ ಪ್ರೀತಿಯಲ್ಲಿದ್ದ ಜೋಡಿ, ಕೊಪ್ಪಳದ ದೇವಸ್ಥಾನವೊಂದರಲ್ಲಿ ಅತ್ಯಂತ ಸರಳವಾಗಿ ವಿವಾಹವಾಗಿದ್ದರು. ಇವರ ಮದುವೆಯನ್ನು ಅಜಯ್‌ ರಾವ್‌ ಹಾಗೂ ಸ್ವಪ್ನಾ ಅವರ ಆಪ್ತರು ಮಾತ್ರವೇ ಭಾಗವಹಿಸಿದ್ದರು.

57
Image Credit : X

ಅಜಯ್‌ ರಾವ್‌ ವಿರುದ್ಧ ಸ್ವಪ್ನಾ, ಕೌಟುಂಬಿಕ ದೌರ್ಜನ್ಯದ ಕೇಸ್‌ ಕೂಡ ಹಾಕಿದ್ದಾರೆ. ಅದರೊಂದಿಗೆ ವಿಚ್ಛೇದನಕ್ಕೂ ಅರ್ಜಿ ಸಲ್ಲಿಕೆ ಮಾಡಿದ್ದಾರೆ.

67
Image Credit : X

ಇತ್ತೀಚೆಗೆ ಯುದ್ಧಕಾಂಡ ಸಿನಿಮಾ ಮಾಡಿದ್ದ ಅಜಯ್‌ ರಾವ್‌, ಅದಕ್ಕಾಗಿ ಸಾಕಷ್ಟು ಸಾಲ ಮಾಡಿದ್ದೇನೆ ಎಂದು ಹೇಳಿದ್ದರು. ಆದರೆ, ಎಲ್ಲಿಯೂ ತಮ್ಮ ಸಂಸಾರದಲ್ಲಿ ಮನಸ್ತಾಪಗಳು ಇರುವ ಬಗ್ಗೆ ಮಾತನಾಡಿರಲಿಲ್ಲ.

77
Image Credit : X

ಇಬ್ಬರ ಒಪ್ಪಿಗೆಯೊಂದಿಗೆ ವಿಚ್ಛೇದನಕ್ಕೆ ಅರ್ಜಿ ಹಾಕಿದ್ದಾರೋ ಇಲ್ಲವೋ ಅನ್ನೋದು ಗೊತ್ತಾಗಿಲ್ಲ. ಕೌಟುಂಬಿಕ ದೌರ್ಜನ್ಯ ಕೇಸ್‌ ಹಾಕಿರುವ ಕಾರಣ ಇಬ್ಬರ ನಡುವಿನ ಸಂಸಾರ ಸರಿ ಇರಲಿಲ್ಲ ಎನ್ನುವ ಮಾಹಿತಿ ಲಭ್ಯವಾಗಿದೆ.

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

About the Author

SN
Santosh Naik
ನಾನು ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಮುಖ್ಯ ಉಪಸಂಪಾದಕ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳದವನು. 13 ವರ್ಷಗಳಿಂದಲೂ ಮಾಧ್ಯಮದಲ್ಲಿದ್ದೇನೆ. ಉಜಿರೆಯ ಎಸ್‌ಡಿಎಂ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ. ಹೊಸದಿಗಂತದ ಮೂಲಕ ಮಾಧ್ಯಮ ಜಗತ್ತಿಗೆ ಕಾಲಿಟ್ಟವನು. ಕ್ರೀಡಾ ವರದಿಯಲ್ಲಿ ಹೆಚ್ಚು ಆಸಕ್ತಿ. ಆದರೆ, ಡಿಜಿಟಲ್ ಮಾಧ್ಯಮ ಎಲ್ಲ ವಿಷಯದಲ್ಲೂ ಪಳಗಿಸಿದೆ. ವಿಜಯವಾಣಿ, ಸ್ಟಾರ್‌ ಸ್ಪೋರ್ಟ್ಸ್‌ನಲ್ಲಿ ಕೆಲಸ ಮಾಡಿದ್ದೇನೆ. ಓದು, ಪ್ರವಾಸ ನೆಚ್ಚಿನ ಹವ್ಯಾಸ
ಸ್ಯಾಂಡಲ್‌ವುಡ್
ವಿಚ್ಛೇದನ
ಸಂಬಂಧಗಳು
ಮನರಂಜನಾ ಸುದ್ದಿ
ಸೆಲೆಬ್ರಿಟಿಗಳು
ಕೊಪ್ಪಳ

Latest Videos
Recommended Stories
Recommended image1
'ನಮ್ಮ ಹನುಮ ಕನ್ನಡಿಗ' : ರಿಷಬ್ ಮಾತಿಗೆ ಜಗ್ಗೇಶ್ ರೋಮಾಂಚನ, ಏನು ಹೇಳಿದ್ರು ನೋಡಿ!
Recommended image2
ಜೈ ಹನುಮಾನ್ ಮುಹೂರ್ತ ಬೆನ್ನಲ್ಲೇ ಮಂತ್ರಾಲಯಕ್ಕೆ ರಿಷಬ್ ಶೆಟ್ಟಿ ಭೇಟಿ, ರಾಯರ ಕುರಿತು ಸಿನಿಮಾ ಮಾಡ್ತಾರಾ ಡಿವೈನ್ ಸ್ಟಾರ್, ಹೇಳಿದ್ದೇನು?
Recommended image3
ವಿಜಯ್​ ಎದುರೇ ರಶ್ಮಿಕಾ ಮಂದಣ್ಣಗೆ, ರಕ್ಷಿತ್​ ಶೆಟ್ಟಿ ಬಗ್ಗೆ ಕನ್ನಡದಲ್ಲಿ ಪ್ರಶ್ನೆ! ನಟಿ ಏನ್​ ಹೇಳಿದ್ರು? ವಿಡಿಯೋ ವೈರಲ್​
Related Stories
Recommended image1
'ನಿಂದು ಮುಂದಾಗೋದು ಡಿವೋರ್ಸ್‌ ಕಣೋ..' ಕೊನೆಗೂ ಕೃಷ್ಣ ಅಜಯ್‌ ರಾವ್‌ ಬಾಳಲ್ಲಿ ಜ್ಯೋತಿಷಿ ಹೇಳಿದ್ದ ಮಾತೇ ನಿಜವಾಯ್ತು!
Recommended image2
ನಟ ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು; ಡಿವೋರ್ಸ್‌ಗೆ ಅರ್ಜಿ ಹಾಕಿರೋ ದಂಪತಿ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved