- Home
- Entertainment
- Sandalwood
- 'ಪ್ರೀತ್ಸೆ' ನಟಿ ಸೋನಾಲಿ ಬೇಂದ್ರೆ ಕ್ಯಾನ್ಸರ್‌ಗೆ ಅಂಜದೆ ಕಂಗೊಳ್ಳಿಸುತ್ತಿರುವುದು ಹೀಗೆ!
'ಪ್ರೀತ್ಸೆ' ನಟಿ ಸೋನಾಲಿ ಬೇಂದ್ರೆ ಕ್ಯಾನ್ಸರ್‌ಗೆ ಅಂಜದೆ ಕಂಗೊಳ್ಳಿಸುತ್ತಿರುವುದು ಹೀಗೆ!
ಬಾಲಿವುಡ್ ಚಿತ್ರರಂಗದ ಬಹು ಬೇಡಿಕೆಯ ನಟಿಯಾಗಿದ್ದ ಸೋನಾಲಿ ಬೇಂದ್ರೆ 2000ರಲ್ಲಿ ರಿಯಲ್ ಸ್ಟಾರ್ ಉಪೇಂದ್ರಗೆ ಜೋಡಿಯಾಗಿ 'ಪ್ರೀತ್ಸೆ' ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ನಲ್ಲಿ ಮಿಂಚಿದ್ದರು. ಸಿನಿ ಜರ್ನಿ ಜೊತೆಗೆ ಕ್ಯಾನ್ಸರ್‌ನಿಂದ ಮುಕ್ತಿ ಪಡೆದು, ಜೀವನ ಹೇಗೆ ಬದಲಾಗಿದೆ ಎಂದು ಹೇಳಿಕೊಂಡಿದ್ದಾರೆ.....

ಜನವರಿ 1, 1975ರಲ್ಲಿ ಜನಿಸಿದ್ದಸೋನಾಲಿ ಮೂಲತಃ ಮುಂಬೈನವರು.

ಬೆಂಗಳೂರಿನ ಕೇಂದ್ರಿಯ ವಿದ್ಯಾಲಯದಲ್ಲಿ ವ್ಯಾಸಂಗ ಮಾಡಿದ್ದಾರೆ.

19ನೇ ವಯಸ್ಸಿಗೆ ಬಾಲಿವುಡ್‌ನಲ್ಲಿ ಮಿಂಚಲು ಆರಂಭಿಸಿದರು.

ಮೊದಲ ಚಿತ್ರಕ್ಕೆ ಫಿಲ್ಮಫೇರ್ ಬೆಸ್ಟ್ ನಟಿ ಹಾಗೂ ಸ್ಟಾರ್ ಸ್ಕ್ರೀನ್ ಅವಾರ್ಡ್ ಪಡೆದುಕೊಂಡಿದ್ದರು.

ಜುಲೈ 2018ರಲ್ಲಿ ತಮಗೆ ಕ್ಯಾನ್ಸರ್ ಇರುವ ವಿಚಾರವನ್ನು ಬಹಿರಂಗ ಪಡಿಸಿದರು.

ಅಂದಿನಿಂದ ನ್ಯೂಯಾರ್ಕ್ ಸಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.

ಕೆಮೋಥೆರಪಿಗೂ ಮುನ್ನ ಕೂದಲನ್ನು ಸಂಪೂರ್ಣವಾಗಿ ತೆಗೆಸಿಕೊಂಡಿದ್ದನ್ನು, ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡು ಕ್ಯಾನ್ಸರ್ ನಿಂದ ಬಳಲುತ್ತಿರುವವರಿಗೆ ನೀಡಿದ್ದರು.

ತಮ್ಮಂತೆ ಕ್ಯಾನ್ಸರ್ ಎದುರಿಸುತ್ತಿರುವ ಅನೇಕರಿಗೆ ಇನ್‌ಸ್ಟಾಗ್ರಾಂನಲ್ಲಿ ಸ್ಫೂರ್ತಿ ತುಂಬುವ ಕೆಲಸ ಮಾಡುತ್ತಿರುತ್ತಾರೆ.

ಲೈಫ್ ಈಸ್ ಬ್ಯೂಟಿಫುಲ್ ಎಂದು ದಿನವೂ ಎದ್ದು ಫ್ರೆಶ್ ಆಗಿ ರೆಡಿಯಾಗುತ್ತಾರಂತೆ. ಇದು ಅವರಿಗೆ ದಿನವಿಡೀ ಎನರ್ಜಿ ನೀಡುತ್ತದೆ ಎಂದಿದ್ದಾರೆ.

ಇತ್ತೀಚಿಗೆ ಹೆಚ್ಚಾಗಿ ಪುಸ್ತಕಗಳನ್ನು ಓದುತ್ತಾ ಕಾಲ ಕಲೆಯುತ್ತಿದ್ದಾರೆ.

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.