ಲವ್ 360ಯಲ್ಲಿ ಮೇಘಾ ಶೆಟ್ಟಿ ಹಿರೋಯಿನ್
ಸೀರಿಯಲ್‌ನಿಂದ ಸಿನಿಮಾಗೆ ಬಂದ ಮೇಘಾ ಶೆಟ್ಟಿ ‘ಲವ್ 360’ ಚಿತ್ರಕ್ಕೆ ಜೊತೆ ಜೊತೆಯಲಿ ಧಾರಾವಾಹಿ ಖ್ಯಾತಿಯ ಮೇಘಾ ಶೆಟ್ಟಿ ನಾಯಕಿ

ಶಶಾಂಕ್ ನಿರ್ದೇಶನದ ‘ಲವ್ 360’ ಚಿತ್ರಕ್ಕೆ ಜೊತೆ ಜೊತೆಯಲಿ ಧಾರಾವಾಹಿ ಖ್ಯಾತಿಯ ಮೇಘಾ ಶೆಟ್ಟಿ ನಾಯಕಿ ಆಗಲಿದ್ದಾರೆ.

ಚಿತ್ರರಂಗಕ್ಕೆ ಈಗಷ್ಟೆ ಪರಿಚಯ ಆಗುತ್ತಿರುವ ಹೊಸ ನಟ ಪ್ರವೀಣ್ ಈ ಚಿತ್ರಕ್ಕೆ ನಾಯಕ.

ಪ್ರೀ ಪ್ರೊಡಕ್ಷನ್ ಹಂತದಲ್ಲಿರುವಾಗಲೇ ತಾರಾಗಣ ಆಯ್ಕೆ ಮಾಡಿಕೊಳ್ಳುವುದರಲ್ಲಿ ಶಶಾಂಕ್ ಬ್ಯುಸಿ ಆಗಿದ್ದಾರೆ.

ಗಣೇಶ್ ನಟನೆಯ ‘ತ್ರಿಬಲ್ ರೈಡಿಂಗ್’ ಚಿತ್ರಕ್ಕೆ ನಾಯಕಿ ಆಗಿದ್ದಾರೆ ಮೇಘಾ.

ಶಶಾಂಕ್ ಅವರ ‘ಲವ್ 360’ ಚಿತ್ರಕ್ಕೂ ನಾಯಕಿ ಆಗಲಿದ್ದಾರೆ ಎಂಬ ಸುದ್ದಿ ಅಧಿಕೃತವಾಗಿ ಘೋಷಣೆಯಾಗಬೇಕಿದೆ.

ಜೊತೆ ಜೊತೆಯಲಿ ಸೀರಿಯಲ್ ಮೂಲಕ ಕಿರುತೆರೆಗೆ ಎಂಟ್ರಿ ಕೊಟ್ಟ ಮೇಘ ಕನ್ನಡಿಗರ ಮನಸ್ಸು ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ

ಸಿನಿಮಾದಲ್ಲಿ ಮೇಘಾ ಅವರಿಗೆ ಸಾಕಷ್ಟು ಆಫರ್‌ಗಳು ಆರಂಭದಿಂದಲೇ ಹರಿದು ಬರುತ್ತಿತ್ತು.

ಧಾರಾವಾಹಿಯಲ್ಲಿ ಬ್ಯುಸಿಯಾದ ಕಾರಣ ಸಿನಿಮಾ ಬಗ್ಗೆ ತಲೆಕೆಡಿಸಿಕೊಂಡಿರಲಿಲ್ಲ ನಟಿ. ಆದರೆ ಈಗ ಜೊತೆಜೊತೆಯಲ್ಲಿ ಸೀರಿಯಲ್‌ಗೆ ಬಾಯ್ ಹೇಳಿ ಬೆಳ್ಳಿ ತೆರೆಗೆ ಧುಮುಕುವ ಸಿದ್ಧತೆಯಲ್ಲಿದ್ದಾರೆ

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.