ಸಣ್ಣ ವಯಸ್ಸಲ್ಲೇ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡ ಪುನೀತ್ ಮಗಳು ದೃತಿ...
ಸ್ಯಾಂಡಲ್‌ವುಡ್ ಓನ್ ಆ್ಯಂಡ್ ಓನ್ಲಿ ಪವರ್ ಸ್ಟಾರ್ ಅಂದ್ರೆ ಪುನೀತ್ ರಾಜ್‌ಕುಮಾರ್. 1999ರಲ್ಲಿ ಅಶ್ವಿನಿ ಹಾಗೂ ಪುನೀತ್ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಈ ಜೋಡಿಗೆ ಇಬ್ಬರು ಪವರ್‌ಫುಲ್ ಹೆಣ್ಣು ಮಕ್ಕಳಿದ್ದಾರೆ - ದೃತಿ ಹಾಗೂ ವಂದಿತಾ.
110

ಡಾ.ರಾಜ್‌ಕುಮಾರ್ ಹಾಗೂ ಡಾ. ಪಾರ್ವತಮ್ಮ ಅವರ ಕಿರಿಯ ಪುತ್ರ ಪುನೀತ್ ರಾಜ್‌ಕುಮಾರ್.

210
1999ರಲ್ಲಿ ಅಶ್ವಿನಿ ರೇವಂತ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಅಪ್ಪು.

310
ಅಪ್ಪು ಹಾಗೂ ಅಶ್ವಿನಿ ಕಾಮನ್ ಫ್ರೆಂಡ್ ಮೂಲಕ ಪರಿಚಯವಾದವರು.

410
ಇವರಿಗೆ ಇಬ್ಬರು ಮುದ್ದಾದ ಹೆಣ್ಣು ಮಕ್ಕಳಿವೆ.
ಇವರಿಗೆ ಇಬ್ಬರು ಮುದ್ದಾದ ಹೆಣ್ಣು ಮಕ್ಕಳಿವೆ.
510
ಹಿರಿಯ ಪುತ್ರಿ ದೃತಿ.
ಹಿರಿಯ ಪುತ್ರಿ ದೃತಿ.
610
ಕಿರಿಯ ಪುತ್ರಿ ವಂದಿತಾ.
ಕಿರಿಯ ಪುತ್ರಿ ವಂದಿತಾ.
710
ದೃತಿ ಹೆಚ್ಚಾಗಿ ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳುತ್ತಾರೆ.

810
ಈ ಹಿಂದೆ ಕಣ್ಣಿನ ಸಮಸ್ಯೆ ಎದುರಿಸುವ ವಯಸ್ಕರಿಗೆ ಹಣ ಸಂಗ್ರಹಿಸುವ ಮೂಲಕ ನೆರವಾಗಿದ್ದರು.

910
ದೃತಿ ಇನ್‌ಸ್ಟಾಗ್ರಾಂನಲ್ಲಿ ಶೇರ್ ಮಾಡಿಕೊಂಡಿರುವ ಫೋಟೋಗಳಿವು.

1010
ದೃತಿಗೆ 3000ಕ್ಕೂ ಹೆಚ್ಚು ಫಾಲೋವರ್ಸ್ ಹೊಂದಿದ್ದಾರೆ.

Latest Videos