ಮೂಡಿಗೆರೆ ರಾಮೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಪುನೀತ್ ರಾಜ್‌ಕುಮಾರ್!
ಮಲೆನಾಡಿನ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಹುಟ್ಟುಹಬ್ಬ ಆಚರಿಸಿಕೊಂಡ ಪುನೀತ್ ರಾಜ್‌ಕುಮಾರ್. ಫೋಟೋಗಳಿವು....

46ನೇ ವಸಂತಕ್ಕೆ ಕಾಲಿಟ್ಟ ಪುನೀತ್ ರಾಜ್‌ಕುಮಾರ್.

ಕೊರೋನಾ ವೈರಸ್ ಹೆಚ್ಚಾಗುತ್ತಿದ್ದಂತೆ ಹುಟ್ಟುಹಬ್ಬ ಆಚರಣೆ ಬ್ರೇಕ್ ಹಾಕಿದ ಪುನೀತ್, ಮಲೆನಾಡಿನ ಕಡೆ ಪ್ರವಾಸ ಮಾಡಿದ್ದಾರೆ.

ಬೆಂಗಳೂರಿನ ನಿವಾಸದ ಬಳಿ ಅಭಿಮಾನಿಗಳು ಬಾರದಂತೆ ಪುನೀತ್ ಮನವಿ ಮಾಡಿಕೊಂಡಿದ್ದರು.

ಮೂಡಿಗೆರೆ ನಿಡುವಾಳೆಯ ರಾಮೇಶ್ವರ ದೇವಸ್ಥಾನಲ್ಲಿ ವಿಶೇಷ ಪೂಜೆ ಸಲ್ಲಿಸಿದ ಪುನೀತ್.

ಪುನೀತ್ ನೀಡಿ ಫೋಟೋ ತೆಗೆಸಿಕೊಳ್ಳಲು ಮುಗಿಬಿದ್ದ ಅಭಿಮಾನಿ.

ಪುನೀತ್ ಜೊತೆ ಪತ್ನಿ ಅಶ್ವಿನಿ ಕೂಡ ಭೇಟಿ ನೀಡಿದ್ದಾರೆ.

ಪುನೀತ್ ಹುಟ್ಟಹಬ್ಬದ ಯುವರತ್ನ ಚಿತ್ರತಂಡ ಫೀಲ್ ದಿ ಪವರ್ ಹಾಡು ಬಿಡುಗಡೆ ಮಾಡಿದೆ.

ಕೆಲ ತಿಂಗಳುಗಳಿಂದ ಪುನೀತ್ ರಾಜ್‌ಕುಮಾರ್ ಕುಟುಂಬ ಸಮೇತರಾಗಿ ಪುಣ್ಯ ಕ್ಷೇತ್ರಗಳಿಗೆ ಹೆಚ್ಚಾಗಿ ಭೇಟಿ ನೀಡುತ್ತಿದ್ದಾರೆ.

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.