ಕನ್ನಡ ಮಾತನಾಡದ ವೈದ್ಯರ ಮೇಲೆ ಹಲ್ಲೆ ಮಾಡಿದ ಕಿರುತೆರೆ ನಟಿಯ ಅಸಲಿ ಮುಖ!
ಕನ್ನಡದ ಕಿರುತೆರೆ ಹಾಗೂ ಬೆಳ್ಳಿತೆರೆಯಲ್ಲಿ ಪ್ರತಿಭಾನ್ವಿತ ನಟಿಯಾಗಿ ಗುರುತಿಸಿಕೊಂಡಿರುವ ಅಶ್ವಿನಿ ಗೌಡ ಅಲ್ಲೊಮ್ಮೆ ಇಲ್ಲೊಮ್ಮೆ ಕಾಣಿಸಿಕೊಳ್ಳುತ್ತಿದ್ದರು. ಕೆಲ ದಿನಗಳ ಹಿಂದೆ ಕನ್ನಡ ಮಾತನಾಡದ ಮಿಂಟೋ ಆಸ್ಪತ್ರೆ ವೈದ್ಯರ ಮೇಲೆ ತಮ್ಮ ಆಕ್ರೋಶ ವ್ಯಕ್ತಪಡಿಸಿ ಅದರಿಂದಾದ ಪರಿಣಾಮಕ್ಕೆ ದಿನ ಸುದ್ದಿಯಲ್ಲಿದ್ದಾರೆ. ಯಾರು ಈ ಅಶ್ವಿನಿ ಗೌಡ?
'ರಾಜಾಹುಲಿ' ಚಿತ್ರದಲ್ಲಿ ಯಶ್ ಅತ್ತೆ ಮಗಳಾಗಿ ಕಾಣಿಸಿಕೊಂಡಿದ್ದಾರೆ.
'ಅಶ್ವಿನಿ ನಕ್ಷತ್ರ' ಧಾರಾವಾಹಿಯಲ್ಲಿ ಜೆಕೆ ತಾಯಿಯ ಪಾತ್ರ ನಿಭಾಯಿಸಿದ್ದಾರೆ.
ನಟಿಯಾಗಿ ಬೆಳ್ಳಿತೆರೆಗೆ ಕಾಲಿಟ್ಟ ಅಶ್ವಿನಿ ಗೌಡ ಈಗ ಪೋಷಕ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
ಕರವೇಯಲ್ಲಿ ಮಹಿಳಾ ರಾಜ್ಯಾಧ್ಯಕ್ಷರಾಗಿದ್ದಾರೆ.
ಇದುವರೆಗೂ 45 ಚಿತ್ರಗಳಲ್ಲಿ ನಟಿಸಿದ್ದಾರೆ.
'ವಾರಸ್ದಾರ' ಸಿನಿಮಾದಲ್ಲಿ ಮುಖ್ಯ ಪಾತ್ರ ಮಾಡಿದ್ದರು.
15 ಹೆಚ್ಚು ಧಾರಾವಾಹಿಗಳಲ್ಲಿ ನಟಿಸಿದ್ದಾರೆ.
ಟಿ.ಎನ್ ಸೀತಾರಾಂ ಧಾರಾವಾಹಿ 'ಮಹಾಪರ್ವ'ದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
Ashwini Gowda
ಮಗನ ಜೊತೆ ಅಶ್ವಿನಿ ಗೌಡ