'ಪಂಚರಂಗಿ' ಚಿತ್ರದಲ್ಲಿ 'ಹುಡುಗರ ' ಹೃದಯ ಕದ್ದ ಹುಡುಗಿ 'ಲೈಫು ಇಷ್ಟೇನೆ' ಕಣಣ್ಣ !
2008ರಲ್ಲಿ ಹನಿ ಹನಿ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಕಾಲಿಟ್ಟ ಸುಂದರಿ ರಮ್ಯಾ ಬಾರ್ನ ಈಗ ಏನು ಮಾಡುತ್ತಿದ್ದಾರೆ? ಇಲ್ಲಿದೆ ನೋಡಿ...

ಮೂಲತಃ ಕೂರ್ಗ್‌ನವರಾದ ರಮ್ಯಾ ಹುಟ್ಟಿದ್ದು ಆಗಸ್ಟ್ 4,1986ರಲ್ಲಿ.

ಬೆಂಗಳೂರಿನ ಜೋತಿ ನಿವಾಸ್ ಕಾಲೇಜಿನಲ್ಲಿ ಪ್ರಯಾಣ ಮತ್ತು ಪ್ರವಾಸೋದ್ಯಮದ ವಿಷಯದಲ್ಲಿ ಪದವಿ ಪಡೆದಿದ್ದಾರೆ.

ಮುಂಬೈನಲ್ಲಿ ವಿಪ್ರೋ ಕಂಪನಿಯಲ್ಲಿ ಕೆಲಸ ಮಾಡಿದ್ದಾರೆ.

ವಿದ್ಯಾಭ್ಯಾಸ ಮಾಡುತ್ತಿದ್ದಾಗಲೇ ಚಿತ್ರರಂಗಕ್ಕೆ ಕಾಲಿಟ್ಟರು.

2008ರಲ್ಲಿ ಹನಿ ಹನಿ ಚಿತ್ರದಲ್ಲಿ ನಟಿಸಿದ್ದಾರೆ.

2010ರಲ್ಲಿ ಪಂಚರಂಗಿ ಚಿತ್ರದಲ್ಲಿ ಅಭಿನಯಿಸಿದ್ದಾರೆ.

'ಹುಡುಗರು' ಚಿತ್ರದ ಸುಷ್ಮಾ ಪಾತ್ರಕ್ಕೆ ಫಿಲ್ಮ್‌ಫೇರ್ ಪ್ರಶಸ್ತಿ ಪಡೆದುಕೊಂಡಿದ್ದಾರೆ.

ಇನ್‌ಸ್ಟಾಗ್ರಾಂನಲ್ಲಿ ಶೇರ್ ಮಾಡಿಕೊಂಡಿರುವ ಪೋಟೋಗಳಿವು.

ಪುನೀತ್ ರಾಜ್‌ಕುಮಾರ್ ಜೊತೆ ಪರಮಾತ್ಮ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ರಮ್ಯಾ ಮತ್ತೆ ಕನ್ನಡ ಚಿತ್ರರಂಗದಲ್ಲಿ ಕಾಣಿಸಿಕೊಳ್ಳಬೇಕೆನ್ನುವುದು ಅಭಿಮಾನಿಗಳ ಆಸೆ.

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.