'ಮಂದಣ್ಣ ಮನೆ ಕೋತಿ ದತ್ತು ಪಡೆಯಲು ಯಾರಿದ್ದೀರಾ?'; ರಶ್ಮಿಕಾ ಫೋಟೋ ವೈರಲ್!
ಸ್ಯಾಂಡಲ್‌ವುಡ್ ನಟಿ ರಶ್ಮಿಕಾ ಮಂದಣ್ಣ ತಮ್ಮ ಸೆಲ್ಫೀಗೆ 'ಮಂಕಿ' ಎಂದು ಬರೆದುಕೊಂಡು ಪೋಸ್ಟ್ ಮಾಡಿದ್ದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ಕಿರಿಕ್ ಹುಡುಗಿ ರಶ್ಮಿಕಾ ಮಂದಣ್ಣ ಶೇರ್ ಮಾಡಿಕೊಂಡ ಇನ್‌ಸ್ಟಾಗ್ರಾಂ ಸ್ಟೋರಿ ವೈರಲ್.

ತಾಯಿ, ತಂಗಿ ಜೊತೆ ಸೆಲ್ಫೀ ಶೇರ್ ಮಾಡಿಕೊಂಡು 'ಮಂಕಿ' ಎಂದು ಬರೆದುಕೊಂಡಿದ್ದಾರೆ.

'ಮಂದಣ್ಣ ಫ್ಯಾಮಿಲಿಯ ಕೋತಿಗಳನ್ನು ದತ್ತು ಪಡೆಯಲು ಯಾರಾದರೂ ಇದ್ದೀರಾ?' ಎಂದು ಪ್ರಶ್ನಿಸಿದ್ದಾರೆ.

ರಶ್ಮಿಕಾ ಸೋಷಿಯಲ್ ಮೀಡಿಯಾದಲ್ಲಿ ತುಂಬಾನೇ ಆ್ಯಕ್ಟೀವ್ ಇದ್ದು ಅಭಿಮಾನಿಗಳನ್ನು ಎಂಗೇಜ್ ಆಗಿಟ್ಟುಕೊಂಡಿರುತ್ತಾರೆ.

ಕೆಲವು ತಿಂಗಳಿನಿಂದ ಇನ್‌ಸ್ಟಾಗ್ರಾಂನಲ್ಲಿ ಫೋಟೋಗಳನ್ನು ವಿಭಿನ್ನ ಫಾರ್ಮ್ಯಾಟ್‌ನಲ್ಲಿ ಶೇರ್ ಮಾಡಿಕೊಳ್ಳುತ್ತಿದ್ದಾರೆ.

ಹಣ್ಣುಗಳು ಹಿಡಿದುಕೊಂಡು 'ನಾನು ತಪ್ಪದೇ ಆರೋಗ್ಯಕರ ಆಹಾರ ಸೇವಿಸುತ್ತೇನೆ,' ಎಂದು ಬರೆದುಕೊಂಡಿದ್ದರು.

ಲಾಕ್‌ಡೌನ್ ಪ್ರಾರಂಭದಿಂದಲೂ ಮನೆಯಲ್ಲಿ ಸಮಯ ಕಳೆಯುತ್ತಿರುವ ರಶ್ಮಿಕಾ ಮಂದಣ್ಣ ತುಂಬಾ ಫನ್ನಿಯಾಗಿ ಫೋಟೋ ಶೇರ್ ಮಾಡುತ್ತಿದ್ದಾರೆ.

ಗೌರಿ ಗಣೇಶ ಹಬ್ಬದ ದಿನ ಹೂ ಮುಡಿದ ಫೋಟೋ ಅಪ್ಲೋಡ್ ಮಾಡಿದ್ದರು.

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.