ಕಟ್ಟಡ ಕಾರ್ಮಿಕರಿಗೆ ದಿನಸಿ ನೀಡಿದ ನಟಿ ಶುಭಾ ಪೂಂಜಾ!

First Published May 15, 2021, 5:24 PM IST

ಬಿಗ್ ಬಾಸ್‌ ಮನೆಯಿಂದ ಹೊರ ಬರುತ್ತಿದ್ದಂತೆ, ನಟಿ ಶುಭಾ ಪೂಂಜಾ ಸಮಾಜ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಇನ್‌ಸ್ಟಾಗ್ರಾಂ ಖಾತೆಯಲ್ಲಿ ಈ ಫೋಟೋಗಳನ್ನು ಹಂಚಿಕೊಂಡಿದ್ದಾರೆ.