ರಕ್ತದಾನ ಮಾಡುವ ಮೂಲಕ ಜನ್ಮದಿನ ಆಚರಿಸಿಕೊಂಡ ಕಿರುತೆರೆ ನಟಿ ಯಮುನಾ ಶ್ರೀನಿಧಿ!

First Published May 9, 2021, 10:35 AM IST

ಕಿರುತೆರೆ ಹಾಗೂ ಬೆಳ್ಳಿತೆರೆ ನಟಿ ಯಮುನಾ ಶ್ರೀನಿಧಿ ಈ ವರ್ಷ ಹುಟ್ಟು ಹಬ್ಬವನ್ನು ತುಂಬಾನೇ ಸ್ಪೆಷಲ್ ಆಗಿ ಆಚರಿಸಿಕೊಂಡಿದ್ದಾರೆ. ರಕ್ತದಾನ ಮಾಡುವಂತೆ ಜನರಲ್ಲಿಯೂ ಮನವಿ ಮಾಡಿಕೊಂಡಿದ್ದಾರೆ.