- Home
- Entertainment
- Sandalwood
- Kannada Actress: ಶೂಟಿಂಗ್ ಮತ್ತು ವಿದ್ಯಾಭ್ಯಾಸ ಎರಡನ್ನೂ ಬ್ಯಾಲೆನ್ಸ್ ಮಾಡುತ್ತಿರುವ ಕಿರುತೆರೆ ನಟಿಯರಿವರು!
Kannada Actress: ಶೂಟಿಂಗ್ ಮತ್ತು ವಿದ್ಯಾಭ್ಯಾಸ ಎರಡನ್ನೂ ಬ್ಯಾಲೆನ್ಸ್ ಮಾಡುತ್ತಿರುವ ಕಿರುತೆರೆ ನಟಿಯರಿವರು!
ವಿದ್ಯಾಭ್ಯಾಸದ ಜೊತೆ ಬಣ್ಣದ ಜರ್ನಿ ಆರಂಭಿಸಿದ ಕಿರುತೆರೆ ನಟಿಯರ ಲಿಸ್ಟ್ ಇಲ್ಲಿದೆ....

ಸಂಜನಾ ಬುರ್ಲಿ: ಪುಟ್ಟಕ್ಕನ ಮಕ್ಕಳು ಧಾರಾವಾಹಿಯಲ್ಲಿ ಪ್ರಮುಖ ಪಾತ್ರಧಾರಿಯಾಗಿ ಕಾಣಿಸಿಕೊಳ್ಳುತ್ತಿರುವ ನಟಿ ಸಂಜನಾ. ಪ್ರತಿಷ್ಠಿತ ಕಾಲೇಜಿನಲ್ಲಿ ಇಂಜಿನಿಯರಿಂಗ್ ಮಾಡುತ್ತಿದ್ದಾರೆ.
ಶರಣ್ಯ ಶೆಟ್ಟಿ: ಗಟ್ಟಿಮೇಳ ಧಾರಾವಾಹಿಯಲ್ಲಿ ನಟಿಸುತ್ತಿರುವ ಶರಣ್ಯ ಶೆಟ್ಟಿ ಇತ್ತೀಚಿಗೆ ತಮ್ಮ ಇಂಜಿನಿಯರಿಂಗ್ ಮುಗಿಸಿದ್ದರು. ಪದವಿ ದಿನದ ಫೋಟೋ ಹಂಚಿಕೊಂಡಿದ್ದರು.
ವೈಷ್ಣವಿ: ಮಿಥುನ ರಾಶಿ ಧಾರಾವಾಹಿ ಪ್ರಮುಖ ಪಾತ್ರಧಾರಿ ರಾಶಿ ಉರ್ಫ್ ವೈಷ್ಣವಿ ಅವರು ಆನ್‌ಲೈನ್ ಕ್ಲಾಸ್‌ಗಳನ್ನು ಅಡೆಂಟ್ ಮಾಡುತ್ತಿರುವುದಾಗಿ ಹೇಳಿಕೊಂಡಿದ್ದರು.
ಪ್ರಕೃತಿ ಪ್ರಸಾದ್: ಕನ್ನಡ ಎರಡು ಮೂರು ಧಾರಾವಾಹಿಗಳಲ್ಲಿ ನಟಿಸುತ್ತಿರುವ ಪ್ರಕೃತಿ ಅವರು ಮನೋವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಮಾಡುತ್ತಿದ್ದಾರೆ.
ಪ್ರಿಯಾ ಜೆ ಆಚಾರ್: ಗಟ್ಟಿಮೇಳ ಧಾರಾವಾಹಿಯಲ್ಲಿ ಸಹೋದರಿ ಪಾತ್ರದಲ್ಲಿ ಕಾಣಿಸಿಕೊಂಡಿರುವ ಪ್ರಿಯಾ ಕೆಲವು ದಿನಗಳ ಹಿಂದೆ ಪದವಿ ಪಡೆದಿರುವ ಫೋಟೋ ಹಂಚಿಕೊಂಡರು.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.