ಅಬ್ಬಾ! ಇಷ್ಟೊಂದು ಹಾಟ್ ಆಗೋದ್ರಾ ಬೇಬಿ ಶಾಮಿಲಿ...
ಕನ್ನಡ ಚಿತ್ರರಂಗದ ಹೆಸರಾಂತ ಬಾಲನಟಿ ಬೇಬಿ ಶಾಮಿಲಿ ಇತ್ತೀಚಿನ ದಿನಗಳಲ್ಲಿ ಎಲ್ಲೂ ಕಾಣಿಸಿಕೊಳ್ಳುತ್ತಿಲ್ಲ ಎಂದು ನೆಟ್ಟಿಗರು ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಅವರೇ ಶೇರ್ ಮಾಡಿರುವ ಫೋಟೋಗಳಿವು.....

ಬೇಬಿ ಶಾಮಿಲಿ ಹುಟ್ಟಿದ್ದು ಜುಲೈ 10, 1987ರಲ್ಲಿ.

ಮೂಲತಃ ಚೆನ್ನೈನವರಾಗಿದ್ದು ತಮಿಳು, ಕನ್ನಡ, ಮಲಯಾಳಂ ಮತ್ತು ತೆಲುಗು ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ.

ಚಿಕ್ಕ ವಯಸ್ಸಿಗೇ ಮೆಂಟಲಿ ಚಾಲೆಂಜ್ಡ್ ಹುಡುಗಿ ಪಾತ್ರದಲ್ಲಿ ನಟಿಸಿ ಅತ್ಯುತ್ತಮ ಬಾಲ ನಟಿ ರಾಷ್ಟ್ರ ಪ್ರಶಸ್ತಿ ಪೆಡೆದಿದ್ದರು.

'ಮತ್ತೆ ಹಾಡಿತು ಕೋಗಿಲೆ' ಚಿತ್ರಕ್ಕೆ ಕರ್ನಾಟಕ ರಾಜ್ಯ ಅತ್ಯತ್ತಮ ಬಾಲನಟಿ ಪ್ರಶಸ್ತಿ ಸ್ವೀಕರಿಸಿದ್ದಾರೆ.

ಶಾಲಿನಿ ಸಹೋದರ ರಿಚರ್ಡ್ ರಿಷಿ ಕೂಡ ಕಲಾವಿದ.

ಶಾಲಿನಿ ಸಹೋದರ ರಿಚರ್ಡ್ ರಿಷಿ ಕೂಡ ಕಲಾವಿದ.

2009ರಲ್ಲಿ Oye ಚಿತ್ರದ ಮೂಲಕ ನಾಯಕ ನಟಿಯಾಗಿ ಪಾದಾರ್ಪಣೆ ಮಾಡಿದ್ದರು.

5 ವರ್ಷಗಳ ಕಾಲ ಸಿಂಗಪುರದಲ್ಲಿ ವಿದ್ಯಾಭ್ಯಾಸ ಮಾಡಿದ್ದಾರೆ.

ಚೆನ್ನೈನಲ್ಲಿ ಕೆಲವೊಂದು ಸಿನಿಮಾಗಳಲ್ಲಿ ಪ್ರೊಡಕ್ಷನ್ ಕ್ಷೇತ್ರದಲ್ಲಿಯೂ ಕಾರ್ಯ ನಿರ್ವಹಿಸಿದ್ದಾರೆ.

ಈ ಫೋಟೋಗಳನ್ನು ಇನ್‌ಸ್ಟಾಗ್ರಾಂ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾರೆ.

ಇನ್‌ಸ್ಟಾಗ್ರಾಮ್‌ನಲ್ಲಿ 80 ಸಾವಿರಕ್ಕೂ ಹೆಚ್ಚು ಫಾಲೋವರ್ಸ್ ಹೊಂದಿದ್ದಾರೆ.

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.