ದಾಂಪತ್ಯ ಜೀವನಕ್ಕೆ ಕಾಲಿಟ್ಟ 'ರಾಷ್ಟ್ರ ಪ್ರಶಸ್ತಿ ಪುರಸ್ಕೃತ' ನಿರ್ದೇಶಕ ಮಂಸೋರೆ!
ಬಹುದಿನಗಳ ಗೆಳತಿ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ನಿರ್ದೇಶಕ ಮಂಸೋರೆ. ಹೇಗಿತ್ತು ಮದುವೆ ನೋಡಿ....
16

ಹರಿವು, ನಾತಿಚರಾಮಿ ಮತ್ತು ಆಕ್ಟ್ 1978 ಚಿತ್ರಗಳ ನಿರ್ದೇಶಕ, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಮಂಸೋರೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.

26
ಆಗಸ್ಟ್ 15ರಂದು ಬೆಂಗಳೂರಿನಲ್ಲಿ ಮಂಸೋರೆ ಮತ್ತು ಅಖಿಲಾ ಮದುವೆ ಆಗಿದ್ದಾರೆ.

36
ಬೆಂಗಳೂರಿನ ನೈಸ್ ರೋಡ್ ಜಂಕ್ಷನ್ ಬಳಿ ಇರುವ ಶಿಬ್ರವಿ ಕೋರ್ಟಿಯಾರ್ಡ್‌ನಲ್ಲಿ ಮದುವೆ ಮತ್ತು ಆರತಕ್ಷತೆ ನಡೆದಿದೆ.

46
ಜುಲೈ 4ರಂದು ಸರಳವಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು.

56
'ನನ್ನ ಮದುವೆಯ ಸಮಾರಂಭಕ್ಕೆ ಮತ್ತೊಮ್ಮೆ ಪ್ರೀತಿಯ ಆಹ್ವಾನ, ಭಾನುವಾರ ಮುಂಜಾನೆ 5.30ರಿಂದ 6.30 ಮದುವೆ ಮುಹೂರ್ತ ನಡೆಯಲಿದೆ'

66
'ಭಾನುವಾರ ಮಧ್ಯಾಹ್ನ 12 ರಿಂದ 3 ಗಂಟೆಗೆ ಆರತಕ್ಷತೆ ಆರಂಭವಾಗಲಿದೆ. ನಿಮ್ಮ ಆಗಮನದ ನಿರೀಕ್ಷೆಯಲ್ಲಿರುತ್ತೇನೆ' ಎಂದು ಪ್ರತಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest Videos