ಅಂಬಿ ಹುಟ್ಟುಹಬ್ಬ: ಸುಮಲತಾ ಪತಿಯನ್ನು ನೆನೆಸಿಕೊಂಡಿದ್ದು ಹೀಗೆ..!
ಇಂದು ಸ್ಯಾಂಡಲ್‌ವುಡ್ ರೆಬೆಲ್ ಸ್ಟಾರ್ ಅಂಬರೀಶ್ ಅವರ 68ನೇ ಹುಟ್ಟು ಹಬ್ಬದ ಸವಿ ನೆನಪುಗಳು. ಇಂದು ಕಲಿಯುಗ ಕರ್ಣ ನಮ್ಮೊಂದಿಗೆ ಇಲ್ಲವಾದರೂ ಅವರ ಸಿನಿಮಾಗಳು, ಜನರ ಸೇವೆಗಳು ಎಂದೆಂದಿಗೂ ಶಾಶ್ವತವಾಗಿ ನೆನಪಿನಲ್ಲಿ ಉಳಿದಿವೆ.

'ಮಂಡ್ಯದ ಗಂಡು' ಹುಟ್ಟು ಹಬ್ಬಕ್ಕೆ ಪತ್ನಿ ಸುಮಲತಾ ಶುಭಾಶಯ ತಿಳಿಸಿದ್ದಾರೆ.

ಇಂದು ಅಂಬರೀಷ್ ಅವರ ಸಮಾಧಿ ಬಳಿ 68ನೇ ಹುಟ್ಟು ಹಬ್ಬವನ್ನು ಆಚರಿಸಿದ್ದಾರೆ.

'ನಿಮ್ಮ ಮನಸ್ಸು ವಿಶ್ವದಷ್ಟು ವಿಶಾಲ, ಜೀವನದ ದೋಣಿಯಲ್ಲಿ ನಿಮ್ಮ ಜತೆ ಹೆಜ್ಜೆ ಹಾಕಿರುವುದಕ್ಕೆ ನಾನು ಪುಣ್ಯ ಮಾಡಿರುವೆ' ಎಂದು ಬರೆದುಕೊಂಡಿದ್ದಾರೆ.

'ನಿಮ್ಮ ನೆನಪೇ ನಿತ್ಯ ಜ್ಯೋತಿ, ನಿಮ್ಮ ಸ್ಮರಣೆಯೇ ಅಮರ ಪ್ರೀತಿ' ಎಂದು ಹೇಳಿದ್ದಾರೆ.

ಅಂಬಿ ಹುಟ್ಟು ಹಬ್ಬದ ಪ್ರಯುಕ್ತ ಅಭಿಷೇಕ್ ಅಂಬರೀಶ್ ಅವರ ಎರಡನೇ ಚಿತ್ರದ ಪೋಸ್ಟರ್ ರಿಲೀಸ್ ಮಾಡಲಾಗಿದೆ.

ಸಮಾಧಿಯ ಬಳಿ ಕೇಕ್ ಕಟ್ ಮಾಡಿಸಿ ಪೋಸ್ಟರ್ ಬಿಡುಗಡೆ ಮಾಡಿದ್ದಾರೆ.

ದೊಡ್ಡಣ್ಣ, ರಾಕ್‌ಲೈನ್ ವೆಂಕಟೇಶ್ ಹಾಗೂ ಸುನಿಲ್ ಪುರಾಣಿಕ್ ಪಾಲ್ಗೊಂಡಿದ್ದಾರೆ.

ಅಂಬರೀಶ್ ಎಂದೆಂದಿಗೂ ನಮ್ಮೊಂದಿಗೆ ಶಾಶ್ವತ ಎಂದು ಸುಮಲತಾ ತಿಳಿಸಿದ್ದಾರೆ.

ಹಳದಿ ಹಾಗೂ ಶ್ವೇತ ವರ್ಣದ ಹೂಗಳಿಂದ ಅಲಂಕಾರಗೊಂಡಿರುವ ಸಮಾಧಿ.

ಫಸ್ಟ್ ಲುಕ್ ಬಿಡುಗಡೆ ವೇಳೆ ಪಾಲ್ಗೊಂಡಿದ್ದ ಜನರು ಮಾಸ್ಕ್ ಧರಿಸಿದ್ದಾರೆ.

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.