ಸಂಯುಕ್ತಾ ಹೆಗ್ಡೆ ವಿಚಿತ್ರ ಫೋಟೋ; 10 ಲಕ್ಷ ಜನರ ಪ್ರೀತಿ ಪಡೆದ ತುಂಟಿ!
ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವ ಸಂಯುಕ್ತಾ ಹೆಗ್ಡೆ ಇನ್‌ಸ್ಟಾಗ್ರಾಂ ಖಾತೆಯಲ್ಲಿ 1 ಮಿಲಿಯನ್ ಫಾಲೋವರ್ಸ್ ಪಡೆದುಕೊಂಡಿದ್ದಾರೆ. ಅವರ ಖಾತೆಯಲ್ಲಿ ಅತಿ ಹೆಚ್ಚು ಗಮನ ಸೆಳೆದ ಫೋಟೋಗಳಿವು....
110

'ಕಿರಿಕ್ ಪಾರ್ಟಿ' ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟ ಸಂಯುಕ್ತಾ ಹೆಗ್ಡೆ

210

ತಮ್ಮ ಮೊದಲ ಚಿತ್ರಕ್ಕೆ ಬೆಸ್ಟ್ ಸಪೋರ್ಟಿಂಗ್ ರೋಲ್ ಪ್ರಶಸ್ತಿ ಪಡೆದು ಎಲ್ಲರ ಗಮನ ಸೆಳೆದರು.

310

ಕಾಲೇಜ್ ಕುಮಾರ ಚಿತ್ರದಲ್ಲಿ ನಾಯಕ ನಟಿಯಾಗಿ ಅಭಿನಯಿಸುವಾಗಲೇ ಹಿಂದಿ ರಿಯಾಲಿಟಿ ಶೋನಲ್ಲಿ ಪಾಲ್ಗೊಂಡರು.

410

ಹಿಂದಿಯ ಎಂಟಿವಿ ರೋಡೀಸ್ 15ನಲ್ಲಿ ಸ್ಪರ್ಧಿಯಾಗಿದ್ದರು.

510

ನಂತರ ಕನ್ನಡದ ಬಿಗ್ ಬಾಸ್ ಸೀಸನ್ 5ನಲ್ಲಿ ಸ್ಪರ್ಧಿಸಿದ್ದಾರೆ.

610

ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವ ಸಂಯುಕ್ತಾ ಸಿಕ್ಕಾಪಟ್ಟೆ ಕ್ರೇಜಿ ಫೋಟೋಗಳನ್ನು ಶೇರ್ ಮಾಡಿಕೊಳ್ಳುತ್ತಾರೆ.

710

ಇತ್ತೀಚಿಗೆ 1 ಮಿಲಿಯನ್ ಫಾಲೋವರ್ಸ್ ಅಂದ್ರೆ 10 ಲಕ್ಷ ಜನರು ಸಂಯುಕ್ತಾರನ್ನು ಫಾಲೋ ಮಾಡುತ್ತಾರೆ.

810

ವಿಭಿನ್ನ ಯೋಗಾ ಭಂಗಿಗಳನ್ನು ಪ್ರಯತ್ನಿಸುತ್ತಾರೆ.

910

ಬೋಲ್ಡ್ ಹುಡುಗಿ ಎಂದೇ ಗುರುತಿಸಿಕೊಂಡಿರುವ ಸಂಯುಕ್ತಾ MTV Splitsvilla 11ನಲ್ಲೂ ಭಾಗವಹಿಸಿದ್ದಾರೆ.

1010

ಕನ್ನಡ, ತಮಿಳು ಮತ್ತು ತೆಲುಗು ಚಿತ್ರರಂಗದಲ್ಲಿ ಬ್ಯುಸಿಯಾಗಿದ್ದಾರೆ.

Latest Videos