MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Entertainment
  • Sandalwood
  • Su From So ದಿನವೇ ರಿಲೀಸ್ ಆಗುತ್ತಿರುವ ‘ಕರಾವಳಿ’: ಇದ್ರ ಹಿಂದೆ ಇರುವ ಸೀಕ್ರೆಟ್ ಏನು?

Su From So ದಿನವೇ ರಿಲೀಸ್ ಆಗುತ್ತಿರುವ ‘ಕರಾವಳಿ’: ಇದ್ರ ಹಿಂದೆ ಇರುವ ಸೀಕ್ರೆಟ್ ಏನು?

Karavali Movie: ಪ್ರಜ್ವಲ್‌ ದೇವರಾಜ್‌ ನಟನೆ, ಗುರುದತ್ತ ಗಾಣಿಗ ನಿರ್ದೇಶನದ ‘ಕರಾವಳಿ’ ಸಿನಿಮಾ ಜುಲೈ 24ರಂದು ಬಿಡುಗಡೆಯಾಗುತ್ತಿದೆ. ರಾಜ್‌ ಬಿ ಶೆಟ್ಟಿ ಈ ಸಿನಿಮಾದಲ್ಲೂ ಮುಖ್ಯಪಾತ್ರದಲ್ಲಿ ನಟಿಸಿದ್ದಾರೆ.

1 Min read
Author : Govindaraj S
Published : Jun 20 2026, 05:07 PM IST
Share this Photo Gallery
  • FB
  • TW
  • Linkdin
  • Whatsapp
16
ಜುಲೈ 24ರಂದು ಬಿಡುಗಡೆ
Image Credit : others

ಜುಲೈ 24ರಂದು ಬಿಡುಗಡೆ

ಪ್ರಜ್ವಲ್‌ ದೇವರಾಜ್‌ ನಟನೆ, ಗುರುದತ್ತ ಗಾಣಿಗ ನಿರ್ದೇಶನದ ‘ಕರಾವಳಿ’ ಸಿನಿಮಾ ಜುಲೈ 24ರಂದು ಬಿಡುಗಡೆಯಾಗುತ್ತಿದೆ. ವಿಶೇಷ ಅಂದರೆ ಕಳೆದ ವರ್ಷ ರಾಜ್‌.ಬಿ.ಶೆಟ್ಟಿ ನಿರ್ಮಾಣದ ‘ಸು ಫ್ರಂ ಸೋ’ ಸಿನಿಮಾ ಬಿಡುಗಡೆಯಾದ ದಿನದಂದೇ ಈ ಚಿತ್ರವನ್ನೂ ರಿಲೀಸ್‌ ಮಾಡುತ್ತಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
26
ಮನುಷ್ಯ ಪ್ರಾಣಿ ಸಂಘರ್ಷದ ಕಥಾಹಂದರ
Image Credit : Social Media

ಮನುಷ್ಯ ಪ್ರಾಣಿ ಸಂಘರ್ಷದ ಕಥಾಹಂದರ

ರಾಜ್‌ ಬಿ ಶೆಟ್ಟಿ ಈ ಸಿನಿಮಾದಲ್ಲೂ ಮುಖ್ಯಪಾತ್ರದಲ್ಲಿ ನಟಿಸಿದ್ದಾರೆ. ರಮೇಶ್‌ ಇಂದಿರಾ, ಮಿತ್ರ ಮೊದಲಾದವರು ಇತರೆ ಪಾತ್ರಗಳಲ್ಲಿದ್ದಾರೆ. ಕರಾವಳಿಯ ಯಕ್ಷಗಾನ, ಕಂಬಳ ಮೊದಲಾದ ಅಂಶಗಳಿರುವ ಚಿತ್ರದಲ್ಲಿ ದ್ವೇಷ, ಸೇಡು, ಮನುಷ್ಯ ಪ್ರಾಣಿ ಸಂಘರ್ಷದ ಕಥಾಹಂದರವಿದೆ. ಕೆವಿಎನ್‌ ಪ್ರೊಡಕ್ಷನ್ ಈ ಚಿತ್ರವನ್ನು ನಿರ್ಮಾಣ ಮಾಡಿದೆ.

Related Articles

Related image1
ಒಂದೇ ಚಿತ್ರದಲ್ಲಿ ಶಿವಣ್ಣ, ಪ್ರಜ್ವಲ್‌ ದೇವರಾಜ್‌: ನಿರ್ದೇಶಕ ಯಾರು ಗೊತ್ತಾ?
Related image2
ಪುನೀತ್‌ ರಾಜ್‌ಕುಮಾರ್ ಅವರ ಭಾವಚಿತ್ರ ನೋಡಿ ಭಾವುಕನಾದೆ: ಪ್ರಜ್ವಲ್‌ ದೇವರಾಜ್‌
36
ಸಿನಿಪ್ರೇಕ್ಷಕರಲ್ಲಿ ಕುತೂಹಲ
Image Credit : Lighter Buddha Films, KVN PRODUCTIONS

ಸಿನಿಪ್ರೇಕ್ಷಕರಲ್ಲಿ ಕುತೂಹಲ

ಪೋಸ್ಟರ್‌ ಮತ್ತು ಟೀಸರ್‌ ಮೂಲಕವೇ ಸಿನಿಪ್ರೇಕ್ಷಕರಲ್ಲಿ ಕುತೂಹಲ ಕೆರಳಿಸಿರುವ ‘ಕರಾವಳಿ’ ಸಿನಿಮಾ ಇದೀಗ ಬಿಡುಗಡೆಯ ಅಂಚಿಗೆ ತಲುಪಿದೆ. ಕಳೆದ ವರ್ಷ ‘ಸು ಫ್ರಂ ಸೋ’ ಹಾಗೂ ‘ಎಕ್ಕ’ ಸಿನಿಮಾಗಳು ಬಾಕ್ಸ್‌ ಆಫೀಸ್‌ನಲ್ಲಿ ಹೊಸ ಭರವಸೆ ಮೂಡಿಸಿದ್ದರೆ, ಈ ಬಾರಿ ‘ಕರಾವಳಿ’ ಅದೇ ಸಾಲಿನಲ್ಲಿ ಕನ್ನಡ ಚಿತ್ರರಂಗಕ್ಕೆ ಮತ್ತೊಂದು ಮಹತ್ವದ ಮೈಲಿಗಲ್ಲಾಗುವ ನಿರೀಕ್ಷೆ ಹುಟ್ಟಿಸಿದೆ.

46
ಕರಾವಳಿ ಭಾಗದ ಸಂಸ್ಕೃತಿ
Image Credit : Social Media

ಕರಾವಳಿ ಭಾಗದ ಸಂಸ್ಕೃತಿ

ಕಳೆದ ವರ್ಷದ ಜುಲೈ ತಿಂಗಳು ಕನ್ನಡ ಸಿನಿಮಾರಂಗಕ್ಕೆ ಹೊಸ ಚೈತನ್ಯ ತುಂಬಿದಂತೆ, ಈ ಬಾರಿಯ ಜುಲೈ ಕೂಡ ಚಿತ್ರರಂಗಕ್ಕೆ ಹೊಸ ಉತ್ಸಾಹ ತರುವ ಲಕ್ಷಣಗಳು ಗೋಚರಿಸುತ್ತಿವೆ. ‘ಕರಾವಳಿ’ ಎಂಬ ಶೀರ್ಷಿಕೆಯೇ ಸೂಚಿಸುವಂತೆ, ಕರಾವಳಿ ಭಾಗದ ಸಂಸ್ಕೃತಿ, ಜೀವನಶೈಲಿ ಹಾಗೂ ಅಲ್ಲಿನ ನೆಲದ ಸೊಗಡನ್ನು ತೆರೆ ಮೇಲೆ ಕಟ್ಟಿಕೊಡುವ ಪ್ರಯತ್ನ ಈ ಚಿತ್ರದದ್ದು.

56
ನಾಯಕಿಯಾಗಿ ಸಂಪದಾ
Image Credit : Social Media

ನಾಯಕಿಯಾಗಿ ಸಂಪದಾ

ಪ್ರಜ್ವಲ್ ದೇವರಾಜ್ ನಾಯಕನಾಗಿ ಕಾಣಿಸಿಕೊಂಡಿರುವ ಚಿತ್ರದಲ್ಲಿ ಸಂಪದಾ ನಾಯಕಿಯಾಗಿ ನಟಿಸಿದ್ದಾರೆ. ನಿರ್ದೇಶಕ ಗುರುದತ್ ಗಾಣಿಗ ಅವರು ನಿರ್ದೇಶನದ ಜೊತೆಗೆ ನಿರ್ಮಾಣದ ಹೊಣೆಗಾರಿಕೆಯನ್ನು ಕೂಡ ವಹಿಸಿಕೊಂಡಿದ್ದು, ವಿಕೆ ಫಿಲ್ಮ್ ಅಸೋಸಿಯೇಷನ್ ಹಾಗೂ ಗಾಣಿಗ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ಸಿನಿಮಾ ನಿರ್ಮಾಣವಾಗಿದೆ.

66
ಗ್ರಾಮೀಣ ಹಿನ್ನೆಲೆಯ ನೈಜ ಕಥಾಹಂದರ
Image Credit : Social Media

ಗ್ರಾಮೀಣ ಹಿನ್ನೆಲೆಯ ನೈಜ ಕಥಾಹಂದರ

ಮನುಷ್ಯ ಮತ್ತು ಪ್ರಾಣಿಯ ನಡುವಿನ ಸಂಘರ್ಷವನ್ನು ಕೇಂದ್ರವಾಗಿಟ್ಟುಕೊಂಡಿರುವ ‘ಕರಾವಳಿ’, ಗ್ರಾಮೀಣ ಹಿನ್ನೆಲೆಯ ನೈಜ ಕಥಾಹಂದರವನ್ನು ಒಳಗೊಂಡಿದೆ. ಕರಾವಳಿಯ ನೈಸರ್ಗಿಕ ಸೌಂದರ್ಯ ಮತ್ತು ಹಳ್ಳಿಯ ಬದುಕಿನ ಸೊಗಡನ್ನು ಅಭಿಮನ್ಯು ಸದಾನಂದನ್ ಅವರ ಕ್ಯಾಮೆರಾ ಕಣ್ಣಿನಲ್ಲಿ ಸೆರೆಹಿಡಿದಿದ್ದರೆ, ಸಚಿನ್ ಬಸ್ರೂರು ಅವರ ಸಂಗೀತ ಚಿತ್ರದ ಭಾವನಾತ್ಮಕತೆಯನ್ನು ಮತ್ತಷ್ಟು ಹೆಚ್ಚಿಸಿದೆ.

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

About the Author

GS
Govindaraj S
ಏಷ್ಯಾನೆಟ್ ಸುವರ್ಣ ಡಿಜಿಟಲ್ ಕನ್ನಡ ವಿಭಾಗದಲ್ಲಿ ಉಪ ಸಂಪಾದಕ. ಕಳೆದ 8 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದಿದ್ದು ಬೆಂಗಳೂರಿನಲ್ಲಿ. ಸ್ನಾತಕೋತ್ತರ ಪದವಿಯನ್ನು ಬೆಂಗಳೂರು ವಿಶ್ವವಿದ್ಯಾಲಯದಿಂದ ಪಡೆದಿದ್ದೇನೆ. ದೂರದರ್ಶನದಲ್ಲಿ ಇಂಟರ್ನ್‌ಶಿಪ್ ನಿರ್ವಹಣೆ. ಪ್ರಜಾವಾಣಿ ಮತ್ತು ಉದಯವಾಣಿ ಡಿಜಿಟಲ್ ವಿಭಾಗದಲ್ಲಿ ಬರಹಗಾರ ಹಾಗೂ ಕಂಟೆಂಟ್ ಡೆವಲಪರ್ ಆಗಿ ಕೆಲಸ ಮಾಡಿದ್ದೇನೆ. ಮನರಂಜನೆ ಸುದ್ದಿಗಳ ಬಗ್ಗೆ ತುಂಬಾ ಆಸಕ್ತಿ. ಸಿನಿಮಾ ವೀಕ್ಷಿಸುವುದು, ಸಂಗೀತ ಕೇಳುವುದು ಮತ್ತು ಕ್ರೀಡೆ ನೆಚ್ಚಿನ ಹವ್ಯಾಸಗಳು.
ರಾಜ್ ಬಿ. ಶೆಟ್ಟಿ
ಸ್ಯಾಂಡಲ್‌ವುಡ್
ಮನರಂಜನಾ ಸುದ್ದಿ
ಸ್ಯಾಂಡಲ್ವುಡ್ ಫಿಲ್ಮ್

Latest Videos
Recommended Stories
Recommended image1
Now Playing
22 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
Recommended image2
Censor Certificate: ಕನ್ನಡ ಚಿತ್ರರಂಗಕ್ಕೆ ಎ ಸರ್ಟಿಫಿಕೇಟ್: ಸ್ಯಾಂಡಲ್‌ವುಡ್‌ ಬಗ್ಗೆ ಬೆಚ್ಚಿಬೀಳಿಸುವ ಸತ್ಯ ಬಯಲು!
Recommended image3
Urabba Movie Review: ಉಜ್ಜನಿ ಜಾತ್ರೆಯ ವೈಭವ, ಚೌಡೇಶ್ವರಿ ಲೀಲೆ, ಹೇಗಿದೆ ತನಿಷಾ ಸಿನಿಮಾ?
Related Stories
Recommended image1
ಒಂದೇ ಚಿತ್ರದಲ್ಲಿ ಶಿವಣ್ಣ, ಪ್ರಜ್ವಲ್‌ ದೇವರಾಜ್‌: ನಿರ್ದೇಶಕ ಯಾರು ಗೊತ್ತಾ?
Recommended image2
ಪುನೀತ್‌ ರಾಜ್‌ಕುಮಾರ್ ಅವರ ಭಾವಚಿತ್ರ ನೋಡಿ ಭಾವುಕನಾದೆ: ಪ್ರಜ್ವಲ್‌ ದೇವರಾಜ್‌
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved