ಅಭಿಮಾನಿಗಳ ಅದೊಂದು ಬೇಡಿಕೆಗೆ ಮಾಲ್ಡೀವ್ಸ್‌ನಿಂದಲೇ ಸ್ಪಂದಿಸಿದ ಯಶ್ ಕುಟುಂಬ

First Published Jan 21, 2021, 10:50 PM IST

ಮಾಲ್ಡೀವ್ಸ್ (ಜ.  21)  ಕೆಜಿಎಫ್ ಟೀಸರ್ ಸಂಭ್ರಮದಲ್ಲಿರುವ ಯಶ್  ಕುಟುಂಬ ಸಮೇತರಾಗಿ ಮಾಲ್ಡೀವ್ಸ್ ಗೆ ಹಾರಿದ್ದಾರೆ.  ಕುಟುಂಬದೊಂದಿಗೆ ದಿನ ಕಳೆದಿದ್ದು ಸೋಶಿಯಲ್ ಮೀಡಿಯಾದಲ್ಲಿ ಮಕ್ಕಳೊಂದಿಗಿನ ಕ್ಯೂಟ್ ಪೋಟೋ ಶೇರ್ ಮಾಡಿಕೊಂಡಿದ್ದಾರೆ.