MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Entertainment
  • Sandalwood
  • ಓಟಿಟಿ ಪ್ಲೇಯರ್‌ನಲ್ಲಿ ಕನಸಿನ ರಾಣಿ ಮಾಲಾಶ್ರೀ, ಉಗ್ರಂ ಮಂಜು ಸಿನಿಮಾ 'ಮಾರಕಾಸ್ತ್ರ'!

ಓಟಿಟಿ ಪ್ಲೇಯರ್‌ನಲ್ಲಿ ಕನಸಿನ ರಾಣಿ ಮಾಲಾಶ್ರೀ, ಉಗ್ರಂ ಮಂಜು ಸಿನಿಮಾ 'ಮಾರಕಾಸ್ತ್ರ'!

ಸಿನಿಮಾ ತಂಡಗಳು ತಮ್ಮ ಸಿನಿಮಾವನ್ನು ಪ್ರೇಕ್ಷಕರು ತಲುಪಿಸಲು ವಿಭಿನ್ನ ದಾರಿಗಳನ್ನು ಕಂಡುಕೊಳ್ಳುತ್ತಲೇ ಇರುತ್ತವೆ. ಅದರ ಭಾಗವಾಗಿ ‘ಮಾರಕಾಸ್ತ್ರ’ ಚಿತ್ರತಂಡ ಓಟಿಟಿ ಪ್ಲೇಯರ್‌ ವೆಬ್‌ಸೈಟ್‌ www.ottplayer.in ನಲ್ಲಿ ಬಿಡುಗಡೆ ಮಾಡಿದೆ.

1 Min read
Author : Govindaraj S
Published : Jan 17 2025, 05:41 PM IST
Share this Photo Gallery
  • FB
  • TW
  • Linkdin
  • Whatsapp
16

ಮಾಲಾಶ್ರೀ ಬಹುದಿನಗಳ ನಂತರ ನಟಿಸಿದ್ದ ‘ಮಾರಕಾಸ್ತ್ರ’ ಸಿನಿಮಾ ಇದೀಗ ಓಟಿಟಿ ಪ್ಲೇಯರ್‌ ಎಂಬ ಓಟಿಟಿಯಲ್ಲಿ ಪ್ರಸಾರವಾಗುತ್ತಿದೆ. ಈ ಸಿನಿಮಾ ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ತೆರೆಕಂಡು ಮೆಚ್ಚುಗೆ ಗಳಿಸಿತ್ತು.

26

ಸಿನಿಮಾ ತಂಡಗಳು ತಮ್ಮ ಸಿನಿಮಾವನ್ನು ಪ್ರೇಕ್ಷಕರು ತಲುಪಿಸಲು ವಿಭಿನ್ನ ದಾರಿಗಳನ್ನು ಕಂಡುಕೊಳ್ಳುತ್ತಲೇ ಇರುತ್ತವೆ. ಅದರ ಭಾಗವಾಗಿ ‘ಮಾರಕಾಸ್ತ್ರ’ ಚಿತ್ರತಂಡ ಓಟಿಟಿ ಪ್ಲೇಯರ್‌ ವೆಬ್‌ಸೈಟ್‌ www.ottplayer.in ನಲ್ಲಿ ಬಿಡುಗಡೆ ಮಾಡಿದ್ದು, ರೂ.99 ಪಾವತಿಸಿ ಸಿನಿಮಾ ನೋಡಬಹುದಾಗಿದೆ.

36

ಗುರುಮೂರ್ತಿ ಸುನಾಮಿ ನಿರ್ದೇಶನದ, ಕೋಮಲ ನಟರಾಜ್ ನಿರ್ಮಾಣದ ಈ ಚಿತ್ರದ ಮತ್ತೊಂದು ಪ್ರಮುಖ ಪಾತ್ರದಲ್ಲಿ ಹರ್ಷಿಕಾ ಪೂಣಚ್ಚ ನಟಿಸಿದ್ದಾರೆ. ಆನಂದ್‌ ಆರ್ಯ, ಮಾಧುರ್ಯ, ಅಯ್ಯಪ್ಪ ಶರ್ಮ, ಉಗ್ರಂ ಮಂಜು ತಾರಾಬಳಗದಲ್ಲಿದ್ದಾರೆ.

46

ಕೋಮಲ ನಟರಾಜ್ ಅವರು ಶ್ರಾವ್ಯ ಕಂಬೈನ್ಸ್ ಮೂಲಕ ಮಾರಕಾಸ್ತ್ರ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ಗುರುಮೂರ್ತಿ ಸುನಾಮಿ ಅವರು ಕಥೆ ಬರೆದು ನಿರ್ದೇಶನ ಮಾಡಿದ್ದಾರೆ. 

56

ಹೀರೋ ಆಗಿ ಆನಂದ್‌ ಆರ್ಯ ನಟಿಸಿದ್ದಾರೆ. ಅವರಿಗೆ ಮಾಧುರ್ಯ ಜೋಡಿಯಾಗಿದ್ದಾರೆ. ಇನ್ನೊಂದು ಪ್ರಮುಖ ಪಾತ್ರವನ್ನು ಮಾಲಾಶ್ರೀ ನಿಭಾಯಿಸಿದ್ದಾರೆ. ಹರ್ಷಿಕಾ ಪೂರ್ಣಚ್ಚ, ಅಯ್ಯಪ್ಪ ಶರ್ಮ, ಮೈಕೋ ನಾಗರಾಜ್, ಭರತ್‌ ಸಿಂಗ್, ಉಗ್ರಂ ಮಂಜು ಮುಂತಾದ ಕಲಾವಿದರು ಈ ಸಿನಿಮಾದ ತಾರಾಬಳಗದಲ್ಲಿದ್ದಾರೆ.

66

ದುಷ್ಟ ಶಕ್ತಿಗಳನ್ನು ಮಟ್ಟಹಾಕುವ ಶಕ್ತಿ ಪತ್ರಕರ್ತರ ಲೇಖನಿಗೆ ಇರುತ್ತದೆ. ಈ ವಿಷಯದ ಕುರಿತು ಸಿನಿಮಾ ಮೂಡಿಬಂದಿದೆ. ಮಿರಾಕಲ್‌ ಮಂಜು ಸಾಹಿತ್ಯ ಹಾಗೂ ಸಂಗೀತದ ಜವಾಬ್ದಾರಿ ನಿಭಾಯಿಸಿದ್ದಾರೆ. ಆರ್.ಕೆ. ಶಿವಕುಮಾರ್ ಅವರು ಛಾಯಾಗ್ರಹಣ ಮಾಡಿದ್ದಾರೆ.
 

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

About the Author

GS
Govindaraj S
ಏಷ್ಯಾನೆಟ್ ಸುವರ್ಣ ಡಿಜಿಟಲ್ ಕನ್ನಡ ವಿಭಾಗದಲ್ಲಿ ಉಪ ಸಂಪಾದಕ. ಕಳೆದ 8 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದಿದ್ದು ಬೆಂಗಳೂರಿನಲ್ಲಿ. ಸ್ನಾತಕೋತ್ತರ ಪದವಿಯನ್ನು ಬೆಂಗಳೂರು ವಿಶ್ವವಿದ್ಯಾಲಯದಿಂದ ಪಡೆದಿದ್ದೇನೆ. ದೂರದರ್ಶನದಲ್ಲಿ ಇಂಟರ್ನ್‌ಶಿಪ್ ನಿರ್ವಹಣೆ. ಪ್ರಜಾವಾಣಿ ಮತ್ತು ಉದಯವಾಣಿ ಡಿಜಿಟಲ್ ವಿಭಾಗದಲ್ಲಿ ಬರಹಗಾರ ಹಾಗೂ ಕಂಟೆಂಟ್ ಡೆವಲಪರ್ ಆಗಿ ಕೆಲಸ ಮಾಡಿದ್ದೇನೆ. ಮನರಂಜನೆ ಸುದ್ದಿಗಳ ಬಗ್ಗೆ ತುಂಬಾ ಆಸಕ್ತಿ. ಸಿನಿಮಾ ವೀಕ್ಷಿಸುವುದು, ಸಂಗೀತ ಕೇಳುವುದು ಮತ್ತು ಕ್ರೀಡೆ ನೆಚ್ಚಿನ ಹವ್ಯಾಸಗಳು.
ಮಾಲಾಶ್ರೀ
ಸ್ಯಾಂಡಲ್‌ವುಡ್
Latest Videos
Recommended Stories
Recommended image1
ಬ್ರೇಕಪ್‌ ಬಗ್ಗೆ ತಾಯಿ ಆಡಿಯೋ ವೈರಲ್;‌ ಕನ್ನಡದಲ್ಲೇ ಪ್ರತಿಕ್ರಿಯೆ ಕೊಟ್ಟ ನಟಿ ರಶ್ಮಿಕಾ ಮಂದಣ್ಣ
Recommended image2
'ಡಿವೈನ್ ಸ್ಟಾರ್' ಲೈಫಲ್ಲಿ ಏನನ್ನ ಫಾಲೋ ಮಾಡ್ತಿದಾರೆ? ಕಾಂತಾರ ನಟ ರಿಷಬ್ ಶೆಟ್ಟಿ ಸಕ್ಸಸ್ ಸೀಕ್ರೆಟ್ ಇದೇನಾ?
Recommended image3
ಆ ರೀತಿ ಮಾತಾಡೋದು ತಪ್ಪು; ಇದರ ಪರಿಣಾಮ ಕರ್ಣ ಸೀರಿಯಲ್‌ ಮೇಲೂ ಆಗುತ್ತೆ: Kiran Raj Interview
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved