ಚಿತ್ರರಂಗದ ಸ್ಥಿತಿ ಗತಿ ಬಗ್ಗೆ ಶಿವರಾಜ್ ಕುಮಾರ್ ಮನೆಯಲ್ಲಿ ಮತ್ತೊಂದು ಸಭೆ: ಇಲ್ಲಿವೆ ಫೋಟೋಸ್
ಚಿತ್ರರಂಗದ ಸ್ಥಿತಿ ಗತಿ ಬಗ್ಗೆ ಶಿವರಾಜ್ ಕುಮಾರ್ ಮನೆಯಲ್ಲಿ ಮತ್ತೊಂದು ಮಹತ್ವದ ಸಭೆ ನಡೆದಿದೆ. ಶಿವರಾಜ್ ಕುಮಾರ್ ಮನೆಯಲ್ಲಿ ಶಿವರಾಜ್ ಕುಮಾರ್ ನೇತೃತ್ವದಲ್ಲಿ ಸಭೆ ನಡೆದಿದ್ದು, ಚಿತ್ರರಂಗದ ಪ್ರಮುಖ ನಟರು ಭಾಗಿಯಾಗಿದ್ದಾರೆ. ಇಲ್ಲಿವೆ ಫೋಟೋಸ್
ಚಿತ್ರರಂಗದ ಸ್ಥಿತಿ ಗತಿ ಬಗ್ಗೆ ಶಿವರಾಜ್ ಕುಮಾರ್ ಮನೆಯಲ್ಲಿ ಮತ್ತೊಂದು ಮಹತ್ವದ ಸಭೆ ನಡೆದಿದೆ.
ಶಿವರಾಜ್ ಕುಮಾರ್ ಮನೆಯಲ್ಲಿ ಶಿವರಾಜ್ ಕುಮಾರ್ ನೇತೃತ್ವದಲ್ಲಿ ಸಭೆ ನಡೆದಿದ್ದು, ಪ್ರಮುಖ ನಟರು ಭಾಗವಹಿಸಿದ್ದಾರೆ.
ಚಿತ್ರರಂಗದ ಸ್ಥಿತಿ ಗತಿ ಬಗ್ಗೆ ಶಿವರಾಜ್ ಕುಮಾರ್ ಮನೆಯಲ್ಲಿ ಮತ್ತೊಂದು ಸಭೆ ನಡೆದಿದ್ದು, ಸಚಿವ ಸಿಟಿ ರವಿ ಭಾಗವಹಿಸಿದ್ದಾರೆ.
ಲಾಕ್‌ಡೌನ್‌ನಿಂದಾಗಿ ಸಿನಿಮಾ ಚಿತ್ರೀಕರಣ ಸ್ಥಗಿತವಾಗಿದ್ದು, ಈ ನಿಟ್ಟಿನಲ್ಲಿ ಪ್ರಮುಖ ವಿಚಾರ ಚರ್ಚೆಯಾಗಿರುವ ಸಾಧ್ಯತೆ ಇದೆ.
ಚಿತ್ರರಂಗದ ನಾಯಕರ ಜೊತೆ ಶಿವರಾಜ್ ಕುಮಾರ್ ಸಭೆ ಮಾಡಿದ್ದಾರೆ.
ಸಭೆಯಲ್ಲಿ ಪುನೀತ್ ರಾಜ್ ಕುಮಾರ್,ರವಿಚಂದ್ರನ್ , ಯಶ್, ಉಪೇಂದ್ರ, ಗಣೇಶ್, ದುನಿಯಾ ವಿಜಯ್, ರಮೇಶ್ ಅರವಿಂದ್ , ರಕ್ಷಿತ್ ಶೆಟ್ಟಿ ಇನ್ನೂ ಅನೇಕ ಸ್ಟಾರ್ ಗಳು ಭಾಗಿಯಾಗಿದ್ದರು.
ಕಲಾವಿದರಿಂದ ಕಾರ್ಮಿಕರಿಗೆ ಏನೆಲ್ಲಾ ಸಹಾಯ ಮಾಡಬಹುದೆಂದು ಚರ್ಚೆ ಮಾಡಲಾಗಿದೆ. ಸುಮಾರು ಮೂರು ಗಂಟೆಗಳ ಕಾಲ ಸಭೆ ನಡೆದಿದೆ.