ಜೂ. ಚಿರುಗೆ 7ನೇ ತಿಂಗಳು: ಫ್ಯಾನ್ಸ್ ಸೃಷ್ಟಿಸಿದ ಫೋಟೋ ವೈರಲ್!

First Published May 24, 2021, 4:22 PM IST

ಮೇಘನಾ ರಾಜ್- ಚಿರಂಜೀವಿ ಸರ್ಜಾ ಪುತ್ರ ಜೂನಿಯರ್ C, 7 ತಿಂಗಳು ಪೂರೈಸಿದ ಪ್ರಯುಕ್ತ ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ ಕ್ರಿಯೇಟಿವ್ ಆಗಿರುವ ಫೋಟೋಗಳನ್ನು ಹಂಚಿಕೊಂಡಿದ್ದಾರೆ.