ಪುನೀತ್, ಜೇಮ್ಸ್ ಚಿತ್ರತಂಡದಿಂದ ಸರ್ಕಾರಿ ಶಾಲೆಗೆ ನೆರವು..! ಇಲ್ನೋಡಿ ಫೋಟೋಸ್

First Published 28, Oct 2020, 6:32 PM

ಸರ್ಕಾರಿ ಶಾಲೆಗೆ ನೆರವು ನೀಡಿದ ಜೇಮ್ಸ್ ಚಿತ್ರತಂಡ, ಪುನೀತ್ ರಾಜ್‌ ಕುಮಾರ್ | ಮಲ್ಲಾಪೂರ ಗ್ರಾಮದಲ್ಲಿ ಚಿತ್ರದ ಶೂಟಿಂಗ್

ಸರಕಾರಿ ಶಾಲೆಗೆ ಪವರ್ ಸ್ಟಾರ್ ಪುನೀತ್ ರಾಜಕುಮಾರ ಹಾಗೂ ಜೇಮ್ಸ್ ಚಿತ್ರತಂಡ  1 ಲಕ್ಷ ದೇಣಿಗೆ ನೀಡಿದ್ದಾರೆ.

ಗಂಗಾವತಿ ತಾಲೂಕಿನ ಮಲ್ಲಾಪೂರ ಸರ್ಕಾರಿ ಶಾಲೆಗೆ ಒಂದು ಲಕ್ಷ ಹಣ ದೇಣಿಗೆ ನೀಡಲಾಗಿದೆ. ಕೊಪ್ಪಳ‌ ಜಿಲ್ಲೆಯ ಮಲ್ಲಾಪುರ ಗ್ರಾಮ

ಸರ್ಕಾರಿ ಶಾಲೆಯ ಮೂಲಭೂತ ಸೌಕರ್ಯಗಳಿಗಾಗಿ ಸರ್ಕಾರಿ ಶಾಲೆಗಳ ಉತ್ತೇಜನಕ್ಕಾಗಿ ದೇಣಿಗೆ ನೀಡಲಾಗಿದೆ.

ದೇಣಿಗೆ ನೀಡಿದ ಹಿನ್ನಲೆಯಲ್ಲಿ ಪುನೀತ್ ರಾಜಕುಮಾರ್, ಜೆಮ್ಸ್ ಚಿತ್ರತಂಡಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ