MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Entertainment
  • Sandalwood
  • ರಶ್ಮಿಕಾ ಮಂದಣ್ಣ ಮದುವೆಗೆ ಸ್ಯಾಂಡಲ್‌ವುಡ್ ನಟ ನಟಿಯರಿಗಿದೆಯಾ ಆಮಂತ್ರಣ?

ರಶ್ಮಿಕಾ ಮಂದಣ್ಣ ಮದುವೆಗೆ ಸ್ಯಾಂಡಲ್‌ವುಡ್ ನಟ ನಟಿಯರಿಗಿದೆಯಾ ಆಮಂತ್ರಣ?

ರಶ್ಮಿಕಾ ಮಂದಣ್ಣ ಮದುವೆಗೆ ಸ್ಯಾಂಡಲ್‌ವುಡ್ ನಟ ನಟಿಯರಿಗಿದೆಯಾ ಆಮಂತ್ರಣ?, ಉದಯಪುರದಲ್ಲಿ ಫೆ.26ರಂದು ನಡೆಯಲಿರುವ ವಿವಾಹ ಮಹೋತ್ಸವಕ್ಕೆ ಯಾರೆಲ್ಲಾ ಪಾಲ್ಗೊಳ್ಳುತ್ತಿದ್ದಾರೆ, ಯಾವ ಸೆಲೆಬ್ರೆಟಿಗೆ ಆಮಂತ್ರಣ ನೀಡಲಾಗಿದೆ. 

1 Min read
Author : Chethan Kumar
Published : Feb 24 2026, 02:53 PM IST
Share this Photo Gallery
  • FB
  • TW
  • Linkdin
  • Whatsapp
16
ರಶ್ಮಿಕಾ ಮಂದಣ್ಣ ವಿಜಯ್ ದೇವರಕೊಂಡ ಮದುವೆ ಆಮಂತ್ರಣ
Image Credit : Rashmika Mandanna/Instagram, Vijay Devarakonda/Instagram

ರಶ್ಮಿಕಾ ಮಂದಣ್ಣ ವಿಜಯ್ ದೇವರಕೊಂಡ ಮದುವೆ ಆಮಂತ್ರಣ

ನಟಿ ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಮದುವೆ ಕಾರ್ಯಕ್ರಮಗಳು ಆರಂಭಗೊಂಡಿದೆ. ಫೆ.26ರಂದು ಉದಯಪುರದ ಐಟಿಸಿ ಮೆಮೆಂಟೋಸ್ ಹೊಟೆಲ್‌ನಲ್ಲಿ ವಿವಾಹ ಮಹೋತ್ಸವ ನಡೆಯಲಿದೆ. ಫೆ.24ರಿಂದ ಮೆಹಂದಿ ಸೇರಿದಂತೆ ಪ್ರೀ ವೆಡ್ಡಿಂಗ್ ಕಾರ್ಯಕ್ರಮಗಳು ಅದ್ಧೂರಿಯಾಗಿ ಆರಂಭಗೊಂಡಿದೆ. ಇದೀಗ ಯಾರೆಲ್ಲಾ ಮದುವೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ ಅನ್ನೋ ಚರ್ಚೆ ಶುರುವಾಗಿದೆ.

26
100 ಅತಿಥಿಗಳಿಗೆ ಆಹ್ವಾನ
Image Credit : instagram

100 ಅತಿಥಿಗಳಿಗೆ ಆಹ್ವಾನ

ಉದಯಪುರದಲ್ಲಿ ನಡೆಯುತ್ತಿರುವ ಮದುವೆ ಕಾರ್ಯಕ್ರಮಕ್ಕೆ ಕೆಲವೇ ಕೆಲವು ಮಂದಿಗೆ ಆಹ್ವಾನ ನೀಡಲಾಗಿದೆ. ಕುಟುಂಬಸ್ಥರು, ಆಪ್ತರು, ಗೆಳೆಯರು, ಎಲ್ಲರೂ ಸೇರಿ ಕೇವಲ 100 ಮಂದಿಗೆ ಮಾತ್ರ ಆಹ್ವಾನ ನೀಡಲಾಗಿದೆ. ವ್ಯವಸ್ಥೆ ಮಾಡಲಾಗಿದೆ. ಮದುವೆ ಸಮಾರಂಭ ಕುಟುಂಬಸ್ಥರ ಸಮ್ಮುಖದಲ್ಲಿ ನಡೆಯಲಿದೆ. ಹೀಗಾಗಿ ಈ ಕಾರ್ಯಕ್ರಮಕ್ಕೆ ಹೆಚ್ಚಿನವರಿಗೆ ಆಹ್ವಾನವಿಲ್ಲ.

Related Articles

Related image1
Rashmika Mandanna ಮದ್ವೆ ಸುದ್ದಿ ಬೆನ್ನಲ್ಲೇ ಮಾಜಿ ಸ್ನೇಹಿತ ರಕ್ಷಿತ್​ ಶೆಟ್ಟಿ ಕುತೂಹಲದ ಪೋಸ್ಟ್​ ವೈರಲ್​!
Related image2
ಮದುವೆ ಆಗೋವರೆಗೂ ಲವ್‌ ವಿಷ್ಯವನ್ನು Rashmika Mandannaರಂಥ ಸೆಲೆಬ್ರಿಟಿಗಳು ಯಾಕೆ ಮುಚ್ಚಿಡ್ತಾರೆ? ಇದೆ ಬಲವಾದ ಕಾರಣ
36
ಸ್ಯಾಂಡಲ್‌ವುಡ್ ಸೆಲೆಬ್ರೆಟಿಸ್‌ಗೆ ಇದೆಯಾ ಆಹ್ವಾನ
Image Credit : instagram

ಸ್ಯಾಂಡಲ್‌ವುಡ್ ಸೆಲೆಬ್ರೆಟಿಸ್‌ಗೆ ಇದೆಯಾ ಆಹ್ವಾನ

ಉದಯಪುರದ ಮದುವೆ ಕಾರ್ಯಕ್ರಮಕ್ಕೆ ವಿಜಯ್ ದೇವರಕೊಂಡ ಸಿನಿಮಾ ರಂಗದ ಕೆಲ ಆಪ್ತರು ಪಾಲ್ಗೊಳ್ಳುತ್ತಿದ್ದಾರೆ. ಇತ್ತ ಮದುವೆಗೆ ರಶ್ಮಿಕಾ ಮಂದಣ್ಣ ಸ್ಯಾಂಡಲ್‌ವುಡ್ ಸೆಲೆಬ್ರೆಟಿಗಳಿಗೆ ಆಹ್ವಾನ ನೀಡಿದ್ದಾರಾ ಅನ್ನೋ ಚರ್ಚೆ ಶುರುವಾಗಿದೆ. ಮೂಲಗಳ ಪ್ರಕಾರ ಮದುವೆಗೆ ಸ್ಯಾಂಡಲ್‌ವುಡ್ ಸೆಲೆಬ್ರೆಟಿಗಳಿಗೆ ಆಹ್ವಾನ ನೀಡಿಲ್ಲ ಅನ್ನೋ ಮಾಹಿತಿಗಳು ಹೊರಬಿದ್ದಿದೆ.

46
117 ವಿಲ್ಲಾ ಬುಕ್
Image Credit : Facebook

117 ವಿಲ್ಲಾ ಬುಕ್

ಉದಯಪುರದ ಐಟಿಸಿ ಹೊಟೆಲ್‌ನಲ್ಲಿ ಮೆಹಂದಿ, ಹಳದಿ , ಮದುವೆ ಸೇರಿದಂತೆ ಕಾರ್ಯಕ್ರಮಗಳಲ್ಲಿ ಒಟ್ಟು 117 ವಿಲ್ಲಾ ಬುಕ್ ಮಾಡಲಾಗಿದೆ. ಕೆಲವೇ ಕೆಲವು ಆಪ್ತರು ಮಾತ್ರ ಈ ಮದುವೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಪ್ರಮುಖವಾಗಿ ರಶ್ಮಿಕಾ ಹಾಗೂ ವಿಜಯ್ ದೇವರಕೊಂಡ ಕುಟುಂಬಸ್ಥರೇ ಪ್ರಮುಖರಾಗಿದ್ದಾರೆ.

56
ಮದುವೆಗೆ ಕರೆದ್ರೆ ಹೋಗ್ತೇವೆ
Image Credit : Instagram

ಮದುವೆಗೆ ಕರೆದ್ರೆ ಹೋಗ್ತೇವೆ

ಇತ್ತೀಚೆಗೆ ಸ್ಯಾಂಡಲ್‌ವುಡ್ ನಟ ಪ್ರಮೋದ್ ಶೆಟ್ಟಿ, ರಶ್ಮಿಕಾ ಮಂದಣ್ಮ ಮದುವೆ ಕುರಿತು ಪ್ರತಿಕ್ರಿಯೆ ನೀಡಿದ್ದರು. ರಶ್ಮಿಕಾ ಮಂದಣ್ಣ ಮದುವೆಗೆ ನಮ್ಮನ್ನು ಕರೆದಿಲ್ಲ. ಕರೆದರೆ ಹೋಗುತ್ತೇವೆ ಎಂದಿದ್ದಾರೆ. ಇದೇ ವೇಳೆ ಮಾತನಾಡಿದ ಪ್ರಮೋದ್ ಶೆಟ್ಟಿ ಕರೆಯುವ ಸಾಧ್ಯತೆಗಳೂ ಇಲ್ಲ ಎಂದಿದ್ದಾರೆ.

66
ಮಾರ್ಚ್ 4ರ ರೆಸೆಪ್ಶನ್‌ಗೆ ಹಲವರು ಭಾಗಿ
Image Credit : instagram

ಮಾರ್ಚ್ 4ರ ರೆಸೆಪ್ಶನ್‌ಗೆ ಹಲವರು ಭಾಗಿ

ಮಾರ್ಚ್ 4ರಂದು ನಡೆಯಲಿರುವ ರೆಸೆಪ್ಶನ್‌ಗೆ ಹಲವು ಸೆಲೆಬ್ರೆಟಿಗಳು, ಗಣ್ಯರು ಪಾಲ್ಗೊಳ್ಳುತ್ತಿದ್ದಾರೆ. ಹೈದರಾಬಾದ್‌ನ ತಾಜ್ ಕೃಷ್ಣದಲ್ಲಿ ಆರತಕ್ಷತೆ ಕಾರ್ಯಕ್ರಮ ಆಯೋಜಿಸಲಾಗಿದೆ. ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ, ತೆಲುಗು ಸಿನಿಮಾ ಸ್ಟಾರ್‌ಗಳು, ಬಾಲಿವುಡ್ ಮಂದಿಗೆ ಆಹ್ವಾನ ನೀಡಲಾಗಿದೆ.ಇತ್ತ ರಶ್ಮಿಕಾ ಮಂದಣ್ಣ ರೆಸೆಪ್ಶನ್ ಕಾರ್ಯಕ್ರಮಕ್ಕೆ ಕೆಲ ಸ್ಯಾಂಡಲ್‌ವುಡ್ ಸೆಲೆಬ್ರೆಟಿಗಳು ಪಾಲ್ಗೊಳ್ಳು ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಮಾರ್ಚ್ 4ರ ರೆಸೆಪ್ಶನ್‌ಗೆ ಹಲವರು ಭಾಗಿ

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

About the Author

CK
Chethan Kumar
ಎಲೆಕ್ಟ್ರಾನಿಕ್, ಡಿಜಿಟಲ್ ಮಾಧ್ಯಮ ಸೇರಿ ಪತ್ರಿಕೋದ್ಯಮದಲ್ಲಿ 13 ವರ್ಷಗಳ ಅನುಭವ. ಊರು ಧರ್ಮಸ್ಥಳ. ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ ಪಡೆದಿದ್ದು ಉಜಿರೆ ಎಸ್‌ಡಿಎಂನಲ್ಲಿ. ಟಿವಿ9, ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ಕಾರ್ಯ ನಿರ್ವಹಿಸಿದ ಅನುಭವವಿದೆ. ರಾಷ್ಟ್ರೀಯ, ಅಂತಾರಾಷ್ಟ್ರೀಯ, ಜಿಯೋ ಪಾಲಿಟಿಕ್ಸ್, ಆಟೋ, ಟೆಕ್, ಸ್ಪೋರ್ಟ್ಸ್..ಏನೇ ಕೊಟ್ಟರೂ ಬರೆಯೋದು ನನ್ನ ಶಕ್ತಿ.
ರಶ್ಮಿಕಾ ಮಂದಣ್ಣ
ವಿಜಯ್ ದೇವರಕೊಂಡ
ಮದುವೆ
ಸ್ಯಾಂಡಲ್‌ವುಡ್

Latest Videos
Recommended Stories
Recommended image1
ಗತವೈಭವ ಸಿನಿಮಾ ಹೀರೋ ಮೆಹಂದಿ ಶಾಸ್ತ್ರ; ಬೀಗರಾದ ಖುಷಿಯಲ್ಲಿ ಈ ಎರಡು ರಾಜಕಾರಣಿಗಳು
Recommended image2
ಮುರಿದ ಬಿದ್ದ ಮದುವೆ.. ಮತ್ತೆ 8 ವರ್ಷಕ್ಕೆ ಹಸೆಮಣೆ ಏರುತ್ತಿರುವ ರಶ್ಮಿಕಾ; ವಿಜಯ್ ದೇವರಕೊಂಡ ಜತೆ ಲವ್ ಆಗಿರೋ ಸೀಕ್ರೆಟ್ ಹೊರಬಂತು!
Recommended image3
ರಕ್ಷಿತ್‌ ಶೆಟ್ಟಿ ಜೊತೆಗೆ 13 ವರ್ಷ; ಮದುವೆಯಾಗ್ತಿರೋ ವಿಜಯ್‌ ದೇವರಕೊಂಡ, ರಶ್ಮಿಕಾ ಮಂದಣ್ಣ Age Gap ಎಷ್ಟು?
Related Stories
Recommended image1
Rashmika Mandanna ಮದ್ವೆ ಸುದ್ದಿ ಬೆನ್ನಲ್ಲೇ ಮಾಜಿ ಸ್ನೇಹಿತ ರಕ್ಷಿತ್​ ಶೆಟ್ಟಿ ಕುತೂಹಲದ ಪೋಸ್ಟ್​ ವೈರಲ್​!
Recommended image2
ಮದುವೆ ಆಗೋವರೆಗೂ ಲವ್‌ ವಿಷ್ಯವನ್ನು Rashmika Mandannaರಂಥ ಸೆಲೆಬ್ರಿಟಿಗಳು ಯಾಕೆ ಮುಚ್ಚಿಡ್ತಾರೆ? ಇದೆ ಬಲವಾದ ಕಾರಣ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved