ಆಕ್ಟೀವ್‌ ಆಗಿದ್ದ ಚಿರಂಜೀವಿ ಸರ್ಜಾ ಕೊನೆಯ ಟ್ವೀಟ್‌ಗಳು

First Published 7, Jun 2020, 5:36 PM

ಬೆಂಗಳೂರು(ಜೂ. 07) ಉಸಿರಾಟದ ತೊಂದರೆಯಿಂದ ಬಳಲುತ್ತಿರುವ ನಟ ಚಿರಂಜೀವಿ ಸರ್ಜಾ ಇನ್ನಿಲ್ಲ. ಸ್ಯಾಂಡಲ್ ವುಡ್‌ಗೆ ಅತಿ ದೊಡ್ಡ ಆಘಾತವಾಗಿದೆ.  ಸೋಶಿಯಲ್ ಮೀಡಿಯಾದಲ್ಲಿ ಸದಾ ಆಕ್ಟೀವ್ ಇದ್ದ ಚಿರಂಜೀವಿ ಸರ್ಜಾ ಕೊನೆಯದಾಗಿ ಹಂಚಿಕೊಂಡಿದ್ದ ವಿಚಾರಗಳು ಏನು?

ವಾಯುಪುತ್ರ ಚಿತ್ರದ ಮೂಲಕ ಸ್ಯಾಂಡಲ್​​ವುಡ್​ಗೆ ಎಂಟ್ರಿ ಕೊಟ್ಟಿದ್ದ ಸರ್ಜಾ ನಂತರ ಅನೇಕ ಚಿತ್ರಗಳಲ್ಲಿ ಮಿಂಚಿದ್ದರು.

ಹೃದಯಾಘಾತದಿಂದ ಚಿರಂಜೀವಿ ಸರ್ಜಾ ಈ ಲೋಕ ಅಗಲಿದ್ದಾರೆ.

ಬಾಲಿವುಡ್ ನಟ ರಿಷಿ ಕಪೂರ್ ನಿಧನಕ್ಕೆ ಸಂತಾಪ ಸೂಚಿಸಿದ್ದರು.

ರೆಬಲ್ ಸ್ಟಾರ್ ಅಂಬರೀಷ್ ಜನ್ಮದಿನಕ್ಕೆ ಶುಭಾಶಯ ಕೋರಿದ್ದರು

ಕೊರೋನಾ ವಿರುದ್ಧ ನಮ್ಮೆಲ್ಲರ ಹೋರಾಟ ಹೇಗಿರಬೇಕು ಎಂದು ತಿಳಿಸಿಕೊಟ್ಟಿದ್ದರು.

ವರನಟ ಡಾ. ರಾಜ್ ಕುಮಾರ್ ಜನ್ಮದಿನದಂದೂ ಚಿರು ಅಣ್ಣಾವ್ರ ಪೋಟೋ ಹಂಚಿಕೊಂಡಿದ್ದರು

loader