ಕಿಚ್ಚನ ಮನೆಗೆ ಶಿವಣ್ಣ-ಗೀತಕ್ಕ ಸರ್ ಪ್ರೈಸ್ ವಿಸಿಟ್
ವಿಶ್ವಾದ್ಯಂತ ಕೋಟಿ ಕೋಟಿ ಅಭಿಮಾನಿಗಳನ್ನು ಹೊಂದಿರುವ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ 49ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಮತ್ತು ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ ಕಿಚ್ಚನ ಮನೆಗೆ ಸಪ್ರೈಸ್ ವಿಸಿಟ್ ಕೊಟ್ಟಿದ್ದಾರೆ. ಸುದೀಪ್ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಭೇಟಿ ನೀಡಿ ಕೇಕ್ ತಿನ್ನಿಸಿ ಸಂಭ್ರಮಿಸಿದ್ದಾರೆ. ಈ ವೇಳೆ ಸುದೀಪ್ ಅವರ ಪತ್ನಿ ಪ್ರೀಯಾ ಸುದೀಪ್ , ಮಗಳು ಸಾನ್ವಿ ಜೊತೆಗೆ ಇಡೀ ಕುಟುಂಬ ಜೊತೆಯಲ್ಲಿದ್ದರು.
13

ಬೆಂಗಳೂರಿನ ಪುಟ್ಟೇನಹಳ್ಳಿಯಲ್ಲಿ ಕಿಚ್ಚ ಸುದೀಪ್ ಮನೆ . ಹುಟ್ಟು ಹಬ್ಬದ ಹಿನ್ನೆಲೆ ಮಧ್ಯರಾತ್ರಿ ದೊಡ್ಡ ಸಂಖ್ಯೆಯಲ್ಲಿ ನೆರೆದಿದ್ದ ಅಭಿಮಾನಿಗಳು
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
23
49ನೇ ಹುಟ್ಟು ಹಬ್ಬದ ಹಿನ್ನೆಲೆ ಕೇಕ್ ಕತ್ತರಿಸಿ ಕಿಚ್ಚ ಸುದೀಪ್ ಗೆ ತಿನ್ನಿಸುತ್ತಿರುವ ಶಿವಣ್ಣ ಪತ್ನಿ ಗೀತಾ ಶಿವರಾಜ್ ಕುಮಾರ್
33
ನಟ ಶಿವರಾಜ್ ಕುಮಾರ್ ಭೇಟಿ ವೇಳೆ ಸುದೀಪ್ ಅವರ ಪತ್ನಿ ಪ್ರೀಯಾ ಸುದೀಪ್, ಮಗಳು ಸಾನ್ವಿ ಸುದೀಪ್ , ತಂದೆ -ತಾಯಿ ಸಹೋದರಿಯರು ಜೊತೆಗಿದ್ದರು.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.
Latest Videos