ಸಿನಿಮಾ ಕಾರ್ಮಿಕರ ಸಹಾಯಕ್ಕೆ ನಿಂತ ಮೂಗುತಿ ಸುಂದರಿ..! ಇಲ್ಲಿವೆ ಫೋಟೋಸ್

First Published 31, Jul 2020, 2:07 PM

ಬೆಂಗಳೂರಿನಲ್ಲಿ ಕೊರೋನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಈ ಸಂದರ್ಭ ಮೂಗುತಿ ಸುಂದರಿ ಶ್ರದ್ಧಾ ಶ್ರೀನಾಥ್ ಸಿನಿಮಾ ಕಾರ್ಮಿಕರ ಸಹಾಯಕ್ಕೆ ನಿಂತಿದ್ದಾರೆ. ಇಲ್ಲಿವೆ ಫೋಟೋಸ್

ಬೆಂಗಳೂರಿನಲ್ಲಿ ಕೊರೋನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಈ ಸಂದರ್ಭ ಮೂಗುತಿ ಸುಂದರಿ ಶ್ರದ್ಧಾ ಶ್ರೀನಾಥ್ ಸಿನಿಮಾ ಕಾರ್ಮಿಕರ ಸಹಾಯಕ್ಕೆ ನಿಂತಿದ್ದಾರೆ.

ಕಷ್ಟದಲ್ಲಿರೋ ಸಹಾಯಕ ನಿರ್ದೇಶಕರಿಗೆ ನಟಿ ಶ್ರದ್ಧಾ ಶ್ರೀನಾಥ್ ಸಹಾಯ ಮಾಡಿದ್ದಾರೆ.

ಸುಮಾರು 100ಕ್ಕೂ ಹೆಚ್ಚು ಅಸಿಸ್ಟೆಂಟ್ ಡೈರೆಕ್ಟರ್ ಗಳಿಗೆ  ಶ್ರದ್ದಾ ಶ್ರೀನಾಥ್ ಮತ್ತು ನಿರ್ದೇಶಕ ಮಯೂರ ದಿನಸಿ ವಿತರಿಸಿ ಮಾನವೀಯತೆ ಮೆರೆದಿದ್ದಾರೆ.

Shradha

Shradha

ಬೆಂಗಳೂರಿನಲ್ಲಿ ಕೊರೋನಾ ಪ್ರಕರಣಗಳು ಹೆಚ್ಚಾಗಿದ್ದು ರೋಗಿಗಳಿಗೆ ಬೆಡ್‌ ಸಿಗದ ಸಮಸ್ಯೆಯೂ ತಲೆದೋರಿದೆ.

ಬೆಂಗಳೂರಿನಲ್ಲಿ ಮಾತ್ರ ಕೊರೋನಾ ಸಾವಿನ ಸಂಖ್ಯೆ 1000 ದಾಟಿರುವುದು ಇನ್ನಷ್ಟು ಆತಂಕ ಹೆಚ್ಚಿಸಿದೆ.

ಅಕ್ಕಿ, ಆಹಾರ ಧಾನ್ಯ ತುಂಬಿದ್ದ ಕಿಟ್‌ಗಳನ್ನು ಶ್ರದ್ಧಾ ಸ್ವತಃ ಹಂಚುತ್ತಿರುವುದು

ಕೊರೋನಾ ಪ್ರಕರಣ ಹೆಚ್ಚಿದ್ದು, ಸಿನಿಮಾ ಚಿತ್ರೀಕರಣಕ್ಕೂ ತೊಂದರೆಯಾಗುತ್ತಿದೆ.

ಹೀಗಾಗಿಯೇ ಸಿನಿಮಾ ಕ್ಷೇತ್ರಕ್ಕೆ ಸಂಬಂಧಿಸಿ ಮೇಕಪ್ ಮ್ಯಾನ್, ಕ್ಯಾಮೆರಾ ಮ್ಯಾನ್‌ಗಳಿಗೆ ಕೆಲಸ ಇಲ್ಲದಂತಾಗಿದೆ.

ಕಷ್ಟದಲ್ಲಿರುವ ಬಹಳಷ್ಟು ಜನ ಕಿಟ್ ಪಡೆದುಕೊಂಡರು

ಶ್ರದ್ಧಾ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ

ಶ್ರದ್ಧಾ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ

ಯೂ ಟರ್ನ್ ಮೂಲಕ ಕನ್ನಡ ಸಿನಿಮಾರಂಗಕ್ಕೆ ಕಾಲಿಟ್ಟ ನಟಿ ಇದೀಗ ಪರಭಾಷಾ ಸಿನಿಮಾಗಳಲ್ಲಿಯೂ ಮಿಂಚುತ್ತಿದ್ದಾರೆ.

loader