ಹೊಸ ವರ್ಷದ ಶುಭಾಶಯ ಕೋರಿದ ಸ್ಯಾಂಡಲ್‌ವುಡ್ ನಕ್ಷತ್ರಗಳು
First Published Jan 1, 2021, 10:45 PM IST
ಬೆಂಗಳೂರು(ಜ. 01) ಸ್ಯಾಂಡಲ್‌ವುಡ್ ತಾರೆಯರು ಹೊಸ ವರ್ಷದ ಶುಭಾಶಯ ಕೋರಿದ್ದಾರೆ. ಡಿಂಪಲ್ ಕ್ಷೀನ್ ರಚಿತಾ ರಾಮ್.. ಚಾಲೆಂಜಿಂಗ್ ಸ್ಟಾರ್ ದರ್ಶನ್.. ಕಿಚ್ಚ ಸುದೀಪ್ ಸೇರಿದಂತೆ ಅಗ್ರಗಣ್ಯರು ಹೊಸ ಭರವಸೆಯ ಮಾತುಗಳನ್ನು ಆಡಿದ್ದಾರೆ.

ವಿಡಿಯೋ ಮೂಲಕ ಶುಭಾಶಯ ತಿಳಿಸಿರುವ ರಚಿತಾ ರಾಮ್ ಎಲ್ಲರಿಗೂ ಹೊಸ ವರ್ಷ ಹೊಸ ಶಕ್ತಿ ಕೊಡಲಿ ಎಂದಿದ್ದಾರೆ.

ಹೊಸ ವರ್ಷ ಎಂದ ಮೇಲೆ ಏನೋ ಒಂದು ಹೊಸ ಭರವಸೆ ನಮ್ಮಲ್ಲಿ ಇರುತ್ತದೆ. ಹೊಸ ವರ್ಷ ಒಳಿತನ್ನೇ ತರಲಿ ಎಂದು ಆಶಿಸುತ್ತೇನೆ. ಆದಷ್ಟು ಬೇಗ ಈ ಕರೋನ ಮಹಾಮಾರಿ ನಮ್ಮ ಜೀವನದಿಂದ ದೂರವಾಗಲಿ. ಎಲ್ಲರ ಮನೆ ಮನಗಳಲ್ಲಿ ಹೊಸ ವರ್ಷವೂ ಸುಖ ಶಾಂತಿ ನೆಮ್ಮದಿ ನೆಲೆಸುವಂತೆ ಮಾಡಲಿ. ಎಲ್ಲರಿಗೂ ಆಂಗ್ಲೋ ಕ್ಯಾಲೆಂಡರ್ ಅನುಸಾರವಾದ ಹೊಸ ವರ್ಷದ ಹಾರ್ಧಿಕ ಶುಭಾಶಯಗಳು ಎಂದು ದರ್ಶನ್ ತಿಳಿಸಿದ್ದಾರೆ.
Today's Poll
ಎಷ್ಟು ಜನರೊಂದಿಗೆ ಆನ್ಲೈನ್ ಗೇಮ್ ಆಡಲು ಇಚ್ಛಿಸುತ್ತೀರಿ?