ಮೇ 19ರಂದು ಓಂ ಚಿತ್ರದ 25 ವರ್ಷದ ಸಂಭ್ರಮಾಚರಣೆ!
ಉಪೇಂದ್ರ ನಿರ್ದೇಶನದ, ಶಿವರಾಜ್‌ಕುಮಾರ್ ಅಭಿನಯದ ಈ ಚಿತ್ರ ಬಿಡುಗಡೆಯಾಗಿ ಮೇ 19ರಂದು 25 ವರ್ಷ ಆಗಲಿದೆ. ಫೋಟೋ ನೋಡಿ...
15

ಕನ್ನಡದಲ್ಲಿ ದಾಖಲೆ ಸೃಷ್ಟಿಸಿದ ಚಿತ್ರ ‘ಓಂ’.

ಕನ್ನಡದಲ್ಲಿ ದಾಖಲೆ ಸೃಷ್ಟಿಸಿದ ಚಿತ್ರ ‘ಓಂ’.
Add Asianetnews Kannada as a Preferred Source

25

ಉಪೇಂದ್ರ ನಿರ್ದೇಶನದ, ಶಿವರಾಜ್‌ಕುಮಾರ್ ಅಭಿನಯದ ಈ ಚಿತ್ರ ಬಿಡುಗಡೆಯಾಗಿ ಮೇ 19ರಂದು 25 ವರ್ಷ ಆಗಲಿದೆ

ಉಪೇಂದ್ರ ನಿರ್ದೇಶನದ, ಶಿವರಾಜ್‌ಕುಮಾರ್ ಅಭಿನಯದ ಈ ಚಿತ್ರ ಬಿಡುಗಡೆಯಾಗಿ ಮೇ 19ರಂದು 25 ವರ್ಷ ಆಗಲಿದೆ
35

ದರ ಪ್ರಯುಕ್ತ ಮೇ 19ರಂದು ಸೋಷಲ್ ಮೀಡಿಯಾದಲ್ಲಿ ಸಂಭ್ರಮಾಚರಣೆ ನಡೆಯಲಿದೆ.

ದರ ಪ್ರಯುಕ್ತ ಮೇ 19ರಂದು ಸೋಷಲ್ ಮೀಡಿಯಾದಲ್ಲಿ ಸಂಭ್ರಮಾಚರಣೆ ನಡೆಯಲಿದೆ.
45

ಆ ಕಾರಣಕ್ಕೆ ಸೆಲೆಬ್ರಿಟಿಗಳು ತಮ್ಮ ಟ್ವೀಟರ್ ಅಕೌಂಟ್‌ನಲ್ಲಿ ಮೇ 18ರಂದು 6.30ಕ್ಕೆ ಕಾಮನ್ ಡಿಪಿ ಬಿಡುಗಡೆ ಮಾಡಲಿದ್ದಾರೆ.

ಆ ಕಾರಣಕ್ಕೆ ಸೆಲೆಬ್ರಿಟಿಗಳು ತಮ್ಮ ಟ್ವೀಟರ್ ಅಕೌಂಟ್‌ನಲ್ಲಿ ಮೇ 18ರಂದು 6.30ಕ್ಕೆ ಕಾಮನ್ ಡಿಪಿ ಬಿಡುಗಡೆ ಮಾಡಲಿದ್ದಾರೆ.
55

ರಿಷಬ್ ಶೆಟ್ಟಿ, ಸಿಂಪಲ್ ಸುನಿ, ಸಂತೋಷ್ ಆನಂದ್‌ರಾಮ್, ಮಾನ್ವಿತಾ ಕಾಮತ್, ಪ್ರಣೀತಾ ಈ ಕಾಮನ್ ಡಿಪಿ ಬಿಡುಗಡೆ ಮಾಡಲಿದ್ದಾರೆ.

ರಿಷಬ್ ಶೆಟ್ಟಿ, ಸಿಂಪಲ್ ಸುನಿ, ಸಂತೋಷ್ ಆನಂದ್‌ರಾಮ್, ಮಾನ್ವಿತಾ ಕಾಮತ್, ಪ್ರಣೀತಾ ಈ ಕಾಮನ್ ಡಿಪಿ ಬಿಡುಗಡೆ ಮಾಡಲಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.
Latest Videos