MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Entertainment
  • Sandalwood
  • ಕನ್ನಡ ನಿರ್ದೇಶಕ, ನಿರ್ಮಾಪಕರು ಕಿಚ್ಚ ಸುದೀಪ್ ಪ್ರತಿಭೆ ಬಳಸಿಕೊಳ್ಳುತ್ತಿಲ್ಲವೇಕೆ: ಕಾರಣವೇನು?

ಕನ್ನಡ ನಿರ್ದೇಶಕ, ನಿರ್ಮಾಪಕರು ಕಿಚ್ಚ ಸುದೀಪ್ ಪ್ರತಿಭೆ ಬಳಸಿಕೊಳ್ಳುತ್ತಿಲ್ಲವೇಕೆ: ಕಾರಣವೇನು?

‘ಬಿಲ್ಲಾ ರಂಗಾ ಬಾಷಾ’ ತೆಲುಗು ನಿರ್ಮಾಪಕರು ಮಾಡಬೇಕಿತ್ತಾದರೂ ಅವರು ಕೊಂಚ ಹೆಜ್ಜೆ ಹಿಂದೆ ಇಟ್ಟಿದ್ದಾರೆ ಎನ್ನಲಾಗಿದೆ. ಅದಕ್ಕಾಗಿ ಕಿಚ್ಚ ಸುದೀಪ್ ತೆಲುಗು ನಿರ್ದೇಶಕನ ಹೊಸ ಚಿತ್ರಕ್ಕೆ ಓಕೆ ಎಂದಿದ್ದಾರೆ ಎನ್ನಲಾಗಿದೆ.

1 Min read
Author : Govindaraj S
Published : Mar 16 2026, 04:35 PM IST
Share this Photo Gallery
  • FB
  • TW
  • Linkdin
  • Whatsapp
15
ವಿಷಾದನೀಯ ಸಂಗತಿ
Image Credit : Social Media

ವಿಷಾದನೀಯ ಸಂಗತಿ

ಕಿಚ್ಚ ಸುದೀಪ್ ದೇಶವೇ ಮೆಚ್ಚಿದ ನಟ. ಆದರೆ ಅವರ ಪ್ರತಿಭೆಯನ್ನು ಬಳಸಿಕೊಳ್ಳಲು ಕನ್ನಡದ ನಿರ್ದೇಶಕ, ನಿರ್ಮಾಪಕರು ಹಿಂದೆ ಉಳಿಯುತ್ತಿರುವುದು ಸದ್ಯದ ವಿಷಾದನೀಯ ಸಂಗತಿ. ಅವರ ಹೊಸ ಸಿನಿಮಾವನ್ನು ತೆಲುಗು ನಿರ್ದೇಶಕ ನಿರ್ದೇಶನ ಮಾಡುತ್ತಿದ್ದು, ಮುಂದಿನ ತಿಂಗಳು ಚಿತ್ರೀಕರಣ ಆರಂಭವಾಗಲಿದೆ.

25
ಟೇಕಾಫ್ ಆಗುವುದು ಖಚಿತವಿಲ್ಲ
Image Credit : Asianet News

ಟೇಕಾಫ್ ಆಗುವುದು ಖಚಿತವಿಲ್ಲ

ಈ ನಡುವೆ ‘ಬಿಲ್ಲಾ ರಂಗಾ ಬಾಷಾ’ ಕುರಿತು ಯಾವುದೇ ಮಾಹಿತಿ ಲಭಿಸುತ್ತಿಲ್ಲ. ಗಾಂಧಿನಗರದ ಬಾತ್ಮಿದಾರರ ಪ್ರಕಾರ ಆ ಸಿನಿಮಾ ಸದ್ಯಕ್ಕೆ ಟೇಕಾಫ್ ಆಗುವುದು ಖಚಿತವಿಲ್ಲ. ಅದರ ಹೊರತಾಗಿ ಕನ್ನಡದ ನಿರ್ದೇಶಕ, ನಿರ್ಮಾಪಕರು ಯಾರಾದರೂ ಅವರಿಗೆ ಸಿನಿಮಾ ಮಾಡುತ್ತಿದ್ದಾರೆಯೇ ಎಂದು ನೋಡಿದರೆ ಉತ್ತರ ನಿರಾಶೆ.

Related Articles

Related image1
ವೈರಲ್‌ ಬೈಗುಳದ ರಹಸ್ಯ ತಿಳಿಸಿದ ಸುದೀಪ್‌, 'ಜೋಗಿ ಪ್ರೇಮ್‌ನಿಂದಲೇ ಕಲಿತಿದ್ದು' ಎಂದ ಕಿಚ್ಚ!
Related image2
ಫ್ಯಾನ್ಸ್‌ಗೆ ಭಾವುಕ ಪತ್ರ ಬರೆದ ಕಿಚ್ಚ ಸುದೀಪ! ಆ ಪತ್ರದಲ್ಲೇನಿದೆ? ಎಲ್ಲರ ಚಿತ್ತ ಬಿಲ್ಲ ರಂಗ ಭಾಷ ಚಿತ್ರದತ್ತ!
35
ನಿರ್ಮಾಪಕರು ಮಾಡಿಲ್ಲ
Image Credit : Colors

ನಿರ್ಮಾಪಕರು ಮಾಡಿಲ್ಲ

‘ವಿಕ್ರಾಂತ್‌ ರೋಣ’ ಆದ ಮೇಲೆ ಅವರ ಯಾವ ಸಿನಿಮಾವನ್ನೂ ಕನ್ನಡದ ನಿರ್ದೇಶಕರು ಮತ್ತು ನಿರ್ಮಾಪಕರು ಮಾಡಿಲ್ಲ. ‘ಮ್ಯಾಕ್ಸ್‌’ ಮತ್ತು ‘ಮಾರ್ಕ್’ ಎರಡೂ ಸಿನಿಮಾ ತಮಿಳು ನಿರ್ದೇಶಕ, ನಿರ್ಮಾಪಕರುಗಳದು.

45
ಹೊಸ ಚಿತ್ರಕ್ಕೆ ಓಕೆ
Image Credit : X

ಹೊಸ ಚಿತ್ರಕ್ಕೆ ಓಕೆ

‘ಬಿಲ್ಲಾ ರಂಗಾ ಬಾಷಾ’ ತೆಲುಗು ನಿರ್ಮಾಪಕರು ಮಾಡಬೇಕಿತ್ತಾದರೂ ಅವರು ಕೊಂಚ ಹೆಜ್ಜೆ ಹಿಂದೆ ಇಟ್ಟಿದ್ದಾರೆ ಎನ್ನಲಾಗಿದೆ. ಅದಕ್ಕಾಗಿ ಸುದೀಪ್ ತೆಲುಗು ನಿರ್ದೇಶಕನ ಹೊಸ ಚಿತ್ರಕ್ಕೆ ಓಕೆ ಎಂದಿದ್ದಾರೆ ಎನ್ನಲಾಗಿದೆ. ಈ ಮಧ್ಯೆ ಕನ್ನಡದ ನಿರ್ಮಾಪಕರು ಈ ಪ್ರತಿಭೆ ಬಳಸಿಕೊಳ್ಳಲು ಏಕೆ ಮುಂದಾಗುತ್ತಿಲ್ಲ ಎನ್ನುವುದು ದೊಡ್ಡ ಪ್ರಶ್ನೆಯಾಗಿದೆ.

55
ಸಿನಿಮಾ ಯಾವಾಗ ಸೆಟ್ಟೇರುತ್ತದೆ
Image Credit : Colors Kannada

ಸಿನಿಮಾ ಯಾವಾಗ ಸೆಟ್ಟೇರುತ್ತದೆ

ಕಾರ್ತಿಕ್‌ ಗೌಡ ಸಾರಥ್ಯದ ಕೆಆರ್‌ಜಿ ಸಂಸ್ಥೆ ಕಿಚ್ಚ ಸುದೀಪ್ ನಟನೆ, ನಿರ್ದೇಶನದ ಸಿನಿಮಾ ಘೋಷಣೆ ಮಾಡಿತ್ತು. ಆದರೆ ಆ ಸಿನಿಮಾ ಯಾವಾಗ ಸೆಟ್ಟೇರುತ್ತದೆ ಎಂಬ ಮಾಹಿತಿ ಇಲ್ಲ. ಕಿಚ್ಚ ಸುದೀಪ್ ಅವರು ಅಭಿಮಾನಿಗಳಿಗೆ ವರ್ಷಕ್ಕೊಂದು ಸಿನಿಮಾ ಕೊಡಬೇಕು ಎಂಬ ನಿರ್ಧಾರ ಮಾಡಿದ್ದರೂ ಕನ್ನಡದ ನಿರ್ಮಾಪಕರು ಯಾಕೆ ಮನಸ್ಸು ಮಾಡುತ್ತಿಲ್ಲ ಎಂಬುದಕ್ಕೆ ಸದ್ಯಕ್ಕಂತೂ ಉತ್ತರ ದೊರೆಯುತ್ತಿಲ್ಲ.

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

About the Author

GS
Govindaraj S
ಏಷ್ಯಾನೆಟ್ ಸುವರ್ಣ ಡಿಜಿಟಲ್ ಕನ್ನಡ ವಿಭಾಗದಲ್ಲಿ ಉಪ ಸಂಪಾದಕ. ಕಳೆದ 8 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದಿದ್ದು ಬೆಂಗಳೂರಿನಲ್ಲಿ. ಸ್ನಾತಕೋತ್ತರ ಪದವಿಯನ್ನು ಬೆಂಗಳೂರು ವಿಶ್ವವಿದ್ಯಾಲಯದಿಂದ ಪಡೆದಿದ್ದೇನೆ. ದೂರದರ್ಶನದಲ್ಲಿ ಇಂಟರ್ನ್‌ಶಿಪ್ ನಿರ್ವಹಣೆ. ಪ್ರಜಾವಾಣಿ ಮತ್ತು ಉದಯವಾಣಿ ಡಿಜಿಟಲ್ ವಿಭಾಗದಲ್ಲಿ ಬರಹಗಾರ ಹಾಗೂ ಕಂಟೆಂಟ್ ಡೆವಲಪರ್ ಆಗಿ ಕೆಲಸ ಮಾಡಿದ್ದೇನೆ. ಮನರಂಜನೆ ಸುದ್ದಿಗಳ ಬಗ್ಗೆ ತುಂಬಾ ಆಸಕ್ತಿ. ಸಿನಿಮಾ ವೀಕ್ಷಿಸುವುದು, ಸಂಗೀತ ಕೇಳುವುದು ಮತ್ತು ಕ್ರೀಡೆ ನೆಚ್ಚಿನ ಹವ್ಯಾಸಗಳು.
ಕಿಚ್ಚ ಸುದೀಪ್
ಸ್ಯಾಂಡಲ್‌ವುಡ್
ಮನರಂಜನಾ ಸುದ್ದಿ
ಸಿನಿಮಾ
Latest Videos
Recommended Stories
Recommended image1
ಹ್ಯಾಂಡ್ಸಮ್ ಅಂದಿದ್ದಕ್ಕೆ ಯಶ್‌ ಹೇಳಿದ್ದು ಎಂಥವರಿಗಾದ್ರೂ ಪ್ರೌಡ್‌ ಅನ್ಸುತ್ತೆ!
Recommended image2
ಯಶ್ ಡೆಡಿಕೇಶನ್‌ಗೆ ಕಿಯಾರಾ ಅಡ್ವಾಣಿ ಕ್ಲೀನ್ ಬೌಲ್ಡ್!
Recommended image3
ಕ್ರಿಕೆಟರ್‌ ಶ್ರೇಯಸ್‌ ಅಯ್ಯರ್‌ ಭೇಟಿಯಾದ 'ಶೇಕ್‌ ಇಟ್‌ ಪುಷ್ಪವತಿ' ಖ್ಯಾತಿಯ ನಟಿ ನಿಮಿಕಾ ರತ್ನಾಕರ್!
Related Stories
Recommended image1
ವೈರಲ್‌ ಬೈಗುಳದ ರಹಸ್ಯ ತಿಳಿಸಿದ ಸುದೀಪ್‌, 'ಜೋಗಿ ಪ್ರೇಮ್‌ನಿಂದಲೇ ಕಲಿತಿದ್ದು' ಎಂದ ಕಿಚ್ಚ!
Recommended image2
ಫ್ಯಾನ್ಸ್‌ಗೆ ಭಾವುಕ ಪತ್ರ ಬರೆದ ಕಿಚ್ಚ ಸುದೀಪ! ಆ ಪತ್ರದಲ್ಲೇನಿದೆ? ಎಲ್ಲರ ಚಿತ್ತ ಬಿಲ್ಲ ರಂಗ ಭಾಷ ಚಿತ್ರದತ್ತ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved