MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Entertainment
  • Sandalwood
  • 08-08-2026ಕ್ಕೆ ಅಭಿಮಾನಿಗಳಿಗೆ ಗುಡ್ ನ್ಯೂಸ್, ಟಾಕ್ಸಿಕ್ ಕುರಿತು ಬಿಗ್ ಅಪ್‌ಡೇಟ್ ಕೊಟ್ಟ ನಟ ಯಶ್

08-08-2026ಕ್ಕೆ ಅಭಿಮಾನಿಗಳಿಗೆ ಗುಡ್ ನ್ಯೂಸ್, ಟಾಕ್ಸಿಕ್ ಕುರಿತು ಬಿಗ್ ಅಪ್‌ಡೇಟ್ ಕೊಟ್ಟ ನಟ ಯಶ್

ಇನ್ನು ಕೆಲ ದಿನ ಮಾತ್ರ ಬಾಕಿ, ಆಗಸ್ಟ್ 8ಕ್ಕೆ ಗುಡ್ ನ್ಯೂಸ್ ಹೊರಬರುತ್ತಿದೆ. ಟಾಕ್ಸಿಕ್ ಸಿನಿಮಾ ಕುರಿತು ನಟ ಯಶ್ ಬಿಗ್ ಅಪ್‌ಡೇಟ್ ನೀಡಿದ್ದಾರೆ. ಸಿನಿಮಾ ಆಗಸ್ಟ್ 26ಕ್ಕೆ ಬಿಡುಗಡೆಯಾಗಲಿದೆ. ಹಾಗಾದರೆ ಆಗಸ್ಟ್ 8ರ ರಹಸ್ಯವೇನು?

1 Min read
Author : Chethan Kumar
Published : Aug 01 2026, 11:46 AM IST
Share this Photo Gallery
  • FB
  • TW
  • Linkdin
  • Whatsapp
16
ನಟ ಯಶ್ ನೀಡಿದ ಮಹತ್ವದ ಅಪ್‌ಡೇಟ್
Image Credit : Yash

ನಟ ಯಶ್ ನೀಡಿದ ಮಹತ್ವದ ಅಪ್‌ಡೇಟ್

2026ರ ಮತ್ತೊಂದು ಬಿಗ್ ಸಿನಿಮಾಗಾಗಿ ದೇಶಾದ್ಯಂತ ಸಿನಿ ಅಭಿಮಾನಿಗಳು ಕಾದು ಕುಳಿತಿದ್ದಾರೆ. ಕೆಜಿಎಫ್ ಬಳಿ ರಾಕಿಂಗ್ ಸ್ಟಾರ್ ಯಶ್ ತೆರೆ ಮೇಲೆ ನೋಡಲು ಕನ್ನಡಿಗರು ಮಾತ್ರವಲ್ಲ ದೇಶದ ಸಿನಿಮಾ ಅಭಿಮಾನಿಗಳು ಉತ್ಸುಕರಾಗಿದ್ದಾರೆ. ಕಳೆದ ಕೆಲ ವರ್ಷಗಳಿಂದ ಟಾಕ್ಸಿಕ್ ಸಿನಿಮಾ ನಿರ್ಮಾಣ ನಿರಂತರವಾಗಿ ನಡೆಯುತ್ತಿದೆ. ಇದೀಗ ಬಿಡುಗಡೆಗೆ ಸಜ್ಜಾಗುತ್ತಿದೆ. ಇದಕ್ಕೂ ಮೊದಲು ನಟ ಯಶ್ ಮಹತ್ವದ ಅಪ್‌ಡೇಟ್ ನೀಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
26
08-08-2026ಕ್ಕೆ ಗುಡ್ ನ್ಯೂಸ್
Image Credit : yash

08-08-2026ಕ್ಕೆ ಗುಡ್ ನ್ಯೂಸ್

ಆಗಸ್ಟ್ 8ಕ್ಕೆ ಟಾಕ್ಸಿಕ್ ಸಿನಿಮಾದ ಟ್ರೇಲರ್ ಬಿಡುಗಡೆಯಾಗಲಿದೆ. ಈ ಕುರಿತು ಯಶ್ ಅನೌನ್ಸ್ ಮಾಡಿದ್ದಾರೆ. 08-08-2026ಕ್ಕೆ ಟಾಕ್ಸಿಕ್ ಟ್ರೇಲರ್ ಬಿಡುಗಡೆಯಾಗುತ್ತಿದೆ. ಇದೀಗ ಕುತೂಹಲ ಹೆಚ್ಚಾಗಿದೆ. ಈಗಾಗಲೇ ಟಾಕ್ಸಿಕ್ ಟೀಸರ್ ನೋಡಿ ಭಾರಿ ಚರ್ಚೆಯಾಗಿತ್ತು. ಇದೀಗ ಟ್ರೇಲರ್ ನಿರೀಕ್ಷೆ ಹೆಚ್ಚಿಸಿದೆ.

Related Articles

Related image1
ಟಾಕ್ಸಿಕ್ ಕಥೆಯ ನಿಜವಾದ ಹೀರೋ ಯಾರು? ರಾಕಿಂಗ್ ಸ್ಟಾರ್ ಯಶ್ ಹೇಳಿದ ಉತ್ತರವೇ ಹೈಲೈಟ್
Related image2
ಯಶ್ 'ರಾಮಾಯಣ' ಹೈಪ್ ನಡುವೆ ರಾವಣನ ಮೂರ್ತಿ ಮುಂದೆ ರಾಧಿಕಾ: ಅಭಿಮಾನಿಗಳಲ್ಲಿ ಹೊಸ ಚರ್ಚೆ
36
ಆಗಸ್ಟ್ 26ಕ್ಕೆ ಟಾಕ್ಸಿಕ್ ರಿಲೀಸ್
Image Credit : instagram

ಆಗಸ್ಟ್ 26ಕ್ಕೆ ಟಾಕ್ಸಿಕ್ ರಿಲೀಸ್

ಯಶ್ ಅಭಿನಯದ, ಗೀತು ಮೋಹನದಾಸ್ ನಿರ್ದೇಶನಕ ಟಾಕ್ಸಿಕ್ ಸಿನಿಮಾ ಆಗಸ್ಟ್ 26ಕ್ಕೆ ಬಿಡುಗಡೆಯಾಗುತ್ತಿದೆ. ವಿಶೇಷ ಅಂದರೆ ಕನ್ನಡ ಹಾಗೂ ಇಂಗ್ಲೀಷ್ ಭಾಷೆಯಲ್ಲಿ ಚಿತ್ರೀಕರಣಗೊಂಡಿರುವ ಟಾಕ್ಸಿಕ್ ಸಿನಿಮಾ ತಮಿಳು, ತೆಲುಗು, ಹಿಂದಿ, ಮಲೆಯಾಳಂ ಸೇರಿದಂತ ಹಲವು ಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ.

46
ಯಶ್ ಪೋಸ್ಟ್ ಮಾಡಿದ ಬೆನ್ನಲ್ಲೇ ಭರ್ಜರಿ ರೆಸ್ಪಾನ್ಸ್
Image Credit : instagram

ಯಶ್ ಪೋಸ್ಟ್ ಮಾಡಿದ ಬೆನ್ನಲ್ಲೇ ಭರ್ಜರಿ ರೆಸ್ಪಾನ್ಸ್

ನಟ ಯಶ್ ತಮ್ಮ ಬಹುನಿರೀಕ್ಷಿತ ಟಾಕ್ಸಿಕ್ ಸಿನಿಮಾ ಟ್ರೇಲರ್ ಕುರಿತು ಪೋಸ್ಟ್ ಮಾಡುತ್ತಿದ್ದಂತೆ ಅಭಿಮಾನಿಗಳು ಭರ್ಜರಿ ಪ್ರತಿಕ್ರಿಯಿಸಿದ್ದಾರೆ. ಯಶ್ ಸಿನಿಮಗಾಗಿ ಕಾಯುತ್ತಿದ್ದೇವೆ ಎಂದು ಪ್ರತಿಕ್ರಿಯಿಸಿದ್ದಾರೆ. ಭಾರತ ಮಾತ್ರವಲ್ಲ, ವಿಶ್ವ ಸಿನಿಮಾದಲ್ಲಿ ಯಶ್ ಹೊಸ ಅಧ್ಯಾಯ ಬರೆಯುತ್ತಿದ್ದಾರೆ ಎಂದು ಹಲವರು ಪ್ರತಿಕ್ರಿಯಿಸಿದ್ದಾರೆ.

56
ಟಾಕ್ಸಿಕ್ ಸೀಕ್ರೆಟ್
Image Credit : Asianet News

ಟಾಕ್ಸಿಕ್ ಸೀಕ್ರೆಟ್

ಯಶ್ ಅಭಿನಯದ ಟಾಕ್ಸಿಕ್ ಸಿನಿಮಾ ಸಂಗೀತ ನಿರ್ದೇಶಕ ರವಿ ಬಸ್ರೂರ್ ಮಾಸ್ಟರ್ ಪೀಸ್ ಮ್ಯೂಸಿಕ್ ನೀಡಿದ್ದಾರೆ. ಜೊತೆಗೆ ವಿಶಾಲ್ ಮಿಶ್ರಾ, ತನ್ಶಿಕ್ ಬಗ್ಚಿ ಹಾಡುಗಳಿಗೆ ಕೆಲಸ ಮಾಡಿದ್ದಾರೆ. ವಿಶೇಷ ಅಂದರೆ ಸಿನಿಮಾದ ಆ್ಯಕ್ಷನ್ ಕಟ್ ಹಾಲಿವುಡ್ ಸ್ಟಂಟ್ ನಿರ್ದೇಶಕ ಜೆಜೆ ಪೆರಿ ಹಾಗೂ ತಮಿಳಿನ ಅನ್ಬರಿವ್ ಮಾಡಿದ್ದಾರೆ. ರಾಜೀವ್ ರವಿ ಸಿನಿಮಾಟೋಗ್ರಫಿ ಮಾಡಿದ್ದಾರೆ.

66
ಹೀರೋಯಿನ್ ಧಮಾಕಾ
Image Credit : Asianet News

ಹೀರೋಯಿನ್ ಧಮಾಕಾ

ಟಾಕ್ಸಿಕ್ ಸಿನಿಮಾದ ಪ್ರಮುಖ ಅಟ್ರಾಕ್ಷನ್ ನಟಿಯರು. ನಯನತಾರಾ, ಕಿಯಾರ ಅಡ್ವಾಣಿ, ರುಕ್ಮಣಿ ವಸಂತ್, ತಾರಾ ಸುತಾರಿಯಾ, ಹುಮಾ ಖುರೇಷಿ ಸೇರಿದಂತೆ ಅತೀ ದೊಡ್ಡ ತಾರಾ ಬಣ ಇದರಲ್ಲಿದೆ. ಈಗಾಗಲೇ ಯಶ್ ಹಾಗೂ ಕಿಯಾರ ಅಡ್ವಾಣಿಯ ತಬಾಹಿ ಹಾಡು ಭಾರಿ ಮೆಚ್ಚುಗೆ ಗಳಿಸಿದೆ.

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

About the Author

CK
Chethan Kumar
ಎಲೆಕ್ಟ್ರಾನಿಕ್, ಡಿಜಿಟಲ್ ಮಾಧ್ಯಮ ಸೇರಿ ಪತ್ರಿಕೋದ್ಯಮದಲ್ಲಿ 13 ವರ್ಷಗಳ ಅನುಭವ. ಊರು ಧರ್ಮಸ್ಥಳ. ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ ಪಡೆದಿದ್ದು ಉಜಿರೆ ಎಸ್‌ಡಿಎಂನಲ್ಲಿ. ಟಿವಿ9, ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ಕಾರ್ಯ ನಿರ್ವಹಿಸಿದ ಅನುಭವವಿದೆ. ರಾಷ್ಟ್ರೀಯ, ಅಂತಾರಾಷ್ಟ್ರೀಯ, ಜಿಯೋ ಪಾಲಿಟಿಕ್ಸ್, ಆಟೋ, ಟೆಕ್, ಸ್ಪೋರ್ಟ್ಸ್..ಏನೇ ಕೊಟ್ಟರೂ ಬರೆಯೋದು ನನ್ನ ಶಕ್ತಿ.
ಟಾಕ್ಸಿಕ್
ಯಶ್
ಸ್ಯಾಂಡಲ್‌ವುಡ್
ಮನರಂಜನಾ ಸುದ್ದಿ
Latest Videos
Recommended Stories
Recommended image1
'ನೀನು ರಾಯರಂತೆ ನಟಿಸುತ್ತೀಯಾ' ಎಂದ ಅಜ್ಜಿ: ರಾಘವೇಂದ್ರ ಮಹಾತ್ಮೆ ನಟ ಪರೀಕ್ಷಿತ್ ಭಾವುಕ
Recommended image2
ಭಾರೀ ಅನಾಹುತ, ನಟಿ ರಶ್ಮಿಕಾ ಮಂದಣ್ಣಗೆ ಬಲವಾದ ಏಟು; ಇನ್ನೆಷ್ಟು ದಿನ ಮನೆಯಲ್ಲೇ ಇರ್ಬೇಕು ಗೊತ್ತಾ?
Recommended image3
ಕಾರ್ಪೊರೇಟ್ ಕೆಲಸ ಬಿಟ್ಟು ಸಿನಿಮಾ ಕನಸಿನ ಹಿಂದೆ ಓಡಿದ ತಾರುಷ್: 'ಜಾಲಿ' ಮೂಲಕ ಹೊಸ ಹೆಜ್ಜೆ
Related Stories
Recommended image1
ಟಾಕ್ಸಿಕ್ ಕಥೆಯ ನಿಜವಾದ ಹೀರೋ ಯಾರು? ರಾಕಿಂಗ್ ಸ್ಟಾರ್ ಯಶ್ ಹೇಳಿದ ಉತ್ತರವೇ ಹೈಲೈಟ್
Recommended image2
ಯಶ್ 'ರಾಮಾಯಣ' ಹೈಪ್ ನಡುವೆ ರಾವಣನ ಮೂರ್ತಿ ಮುಂದೆ ರಾಧಿಕಾ: ಅಭಿಮಾನಿಗಳಲ್ಲಿ ಹೊಸ ಚರ್ಚೆ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved