ಚಾಂಪಿಯನ್ ಸಿಂಧುಗೆ ಮೋದಿ ಅಭಿನಂದನೆ; ಕ್ರೀಡಾ ಇಲಾಖೆ ಭರ್ಜರಿ ಬಹುಮಾನ!
ವಿಶ್ವಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್ ಟೂರ್ನಿಯಲ್ಲಿ ಭಾರತದ ಸ್ಟಾರ್ ಶಟ್ಲರ್ ಪಿವಿ ಸಿಂಧು ಚಿನ್ನದ ಪದಕ ಗೆದ್ದು ಇತಿಹಾಸ ಬರೆದಿದ್ದಾರೆ. ಸ್ವಿಟ್ಜರ್ಲೆಂಡ್ ನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಜಪಾನ್ ನ ಸ್ಟಾರ್ ಆಟಗಾರ್ತಿ ನೊಜೊಮಿ ಒಕುಹರಾರನ್ನ ಮಣಿಸಿ ಚಿನ್ನದ ಪದಕ ಗೆದ್ದಿದ್ದಾರೆ. ಚಿತ್ರಗಳಲ್ಲಿ ಸಿಂಧು ಸಾಧನೆ ವಿವರ ಇಲ್ಲಿದೆ.
19

ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್ ಟೂರ್ನಿಯಲ್ಲಿ ದಾಖಲೆ ಬರೆದ ಸಿಂಧು
ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್ ಟೂರ್ನಿಯಲ್ಲಿ ದಾಖಲೆ ಬರೆದ ಸಿಂಧು
Add Asianetnews Kannada as a Preferred Source

29
ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್‌ಶಿಪ್’ನಲ್ಲಿ ಚಿನ್ನ ಗೆದ್ದ ಮೊದಲ ಭಾರತೀಯ ಶಟ್ಲರ್
ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್‌ಶಿಪ್’ನಲ್ಲಿ ಚಿನ್ನ ಗೆದ್ದ ಮೊದಲ ಭಾರತೀಯ ಶಟ್ಲರ್
39
ಫೈನಲ್ ಪಂದ್ಯದಲ್ಲಿ ಜಪಾನ್‌ನ ನಜೋಮಿ ಒಕೊಹರ ವಿರುದ್ಧ ಸಿಂಧು ಹೋರಾಡಿದರು
ಫೈನಲ್ ಪಂದ್ಯದಲ್ಲಿ ಜಪಾನ್‌ನ ನಜೋಮಿ ಒಕೊಹರ ವಿರುದ್ಧ ಸಿಂಧು ಹೋರಾಡಿದರು
49
ಇತಿಹಾಸ ಬರೆದ ಚಾಂಪಿಯನ್ ಸಿಂಧು ಅಭಿನಂದಿಸಿದ ಪ್ರಧಾನಿ ನರೇಂದ್ರ ಮೋದಿ
ಇತಿಹಾಸ ಬರೆದ ಚಾಂಪಿಯನ್ ಸಿಂಧು ಅಭಿನಂದಿಸಿದ ಪ್ರಧಾನಿ ನರೇಂದ್ರ ಮೋದಿ
59
ಮೋದಿ ಭೇಟಿಗೂ ಮುನ್ನ ಕೇಂದ್ರ ಕ್ರೀಡಾಮಂತ್ರಿ ಕಿರಣ್ ರಿಜಿಜು ಭೇಟಿಯಾದ ಪಿವಿ ಸಿಂಧು
ಮೋದಿ ಭೇಟಿಗೂ ಮುನ್ನ ಕೇಂದ್ರ ಕ್ರೀಡಾಮಂತ್ರಿ ಕಿರಣ್ ರಿಜಿಜು ಭೇಟಿಯಾದ ಪಿವಿ ಸಿಂಧು
69
ಕ್ರೀಡಾ ಇಲಾಖೆಯಿಂದ 10 ಲಕ್ಷ ರೂಪಾಯಿ ಚೆಕ್ ನೀಡಿದ ಕಿರಣ್ ರಿಜಿಜು
ಕ್ರೀಡಾ ಇಲಾಖೆಯಿಂದ 10 ಲಕ್ಷ ರೂಪಾಯಿ ಚೆಕ್ ನೀಡಿದ ಕಿರಣ್ ರಿಜಿಜು
79
ಫೈನಲ್ ಪಂದ್ಯದಲ್ಲಿ ಒಕೊಹರ ವಿರುದ್ಧ ಸಿಂಧು 21-7, 21-7 ನೇರ ಗೇಮ್’ಗಳಲ್ಲಿ ಗೆಲುವು ಸಾಧಿಸಿದರು
ಫೈನಲ್ ಪಂದ್ಯದಲ್ಲಿ ಒಕೊಹರ ವಿರುದ್ಧ ಸಿಂಧು 21-7, 21-7 ನೇರ ಗೇಮ್’ಗಳಲ್ಲಿ ಗೆಲುವು ಸಾಧಿಸಿದರು
89
ಸಿಂಧು ಚಾಂಪಿಯನ್ ಪದಕದ ಜೊತೆ ಫೋಟೋಗೆ ಫೋಸ್ ನೀಡಿದ ಮೋದಿ
ಸಿಂಧು ಚಾಂಪಿಯನ್ ಪದಕದ ಜೊತೆ ಫೋಟೋಗೆ ಫೋಸ್ ನೀಡಿದ ಮೋದಿ
99
ಸಿಂಧುಗೆ ಚಿನ್ನದ ಪದಕ ಹಾಕಿ ಸನ್ಮಾನಿಸಿದ ಪ್ರಧಾನಿ ಮೋದಿ
ಸಿಂಧುಗೆ ಚಿನ್ನದ ಪದಕ ಹಾಕಿ ಸನ್ಮಾನಿಸಿದ ಪ್ರಧಾನಿ ಮೋದಿ
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.
Latest Videos