ನೌಕರಿ ಪರ್ವ: 1112 FDA ಹುದ್ದೆಗೆ KPSC ಅರ್ಜಿ ಆಹ್ವಾನ

First Published 1, Feb 2020, 4:41 PM

ಹೈದ್ರಾಬಾದ್‌ ಕರ್ನಾಟಕ ಮತ್ತು ನಾನ್‌-ಹೈದ್ರಾಬಾದ್‌ ಕರ್ನಾಟಕ ವೃಂದಗಳ ಸಹಾಯಕ / ಪ್ರಥಮ ದರ್ಜೆ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಕೆಪಿಎಸ್‌ಸಿ ಅಧಿಸೂಚನೆ ಹೊರಡಿಸಿದೆ. ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಒಟ್ಟು  1112 ಹುದ್ದೆಗಳ ಭರ್ತಿಗೆ ಕರ್ನಾಟಕ ಲೋಕಸೇವಾ ಆಯೋಗ ಅರ್ಜಿ ಆಹ್ವಾನಿಸಿದೆ.

ಹೈದ್ರಾಬಾದ್‌ ಕರ್ನಾಟಕ ಮತ್ತು ನಾನ್‌-ಹೈದ್ರಾಬಾದ್‌ ಕರ್ನಾಟಕ ವೃಂದಗಳ ಸಹಾಯಕ / ಪ್ರಥಮ ದರ್ಜೆ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಕೆಪಿಎಸ್‌ಸಿ ಅಧಿಸೂಚನೆ ಹೊರಡಿಸಿದೆ.

ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಒಟ್ಟು  1112 ಹುದ್ದೆಗಳ ಭರ್ತಿಗೆ ಕೇಂದ್ರ ಲೋಕಸೇವಾ ಆಯೋಗ ಅರ್ಜಿ ಆಹ್ವಾನಿಸಿದೆ.

ಸಾರ್ವಜನಿಕ ಶಿಕ್ಷಣ ಇಲಾಖೆ, ಉದ್ಯೋಗ ಮತ್ತು ತರಬೇತಿ ಇಲಾಖೆ, ಅಬಕಾರಿ ಇಲಾಖೆ, ಸಾರಿಗೆ ಇಲಾಖೆ, ಜಿಲ್ಲಾಧಿಕಾರಿಗಳ ಕಾರ್ಯಾಲಯಗಳು ಸೇರಿದಂತೆ ಒಟ್ಟು 27 ವಿವಿಧ ಇಲಾಖೆಗಳು ಮತ್ತು ಕಚೇರಿಗಳಲ್ಲಿ ಒಟ್ಟು 1112 ಸಹಾಯಕ ಮತ್ತು ಪ್ರಥಮ ದರ್ಜೆ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲಿದೆ.

ಹುದ್ದೆಗಳ ವಿವಿರ  * ಅಸಿಸ್ಟೆಂಟ್/FDA(RPSC)- 975 * ಅಸಿಸ್ಟೆಂಟ್/FDA (HK)- 137 * ಅಸಿಸ್ಟೆಂಟ್ (ಕರ್ನಾಟಕ ಭವನ)- 04 * ಒಟ್ಟು- 1,116

ಅರ್ಜಿ ಶುಲ್ಕ: * ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 600 ರೂ. * ಇತರೆ ಹಿಂದುಳಿದ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ರೂ.300. * ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ.50 * ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ. * ಅರ್ಜಿ ಶುಲ್ಕದ ಜೊತೆಗೆ ಎಲ್ಲಾ ಅಭ್ಯರ್ಥಿಗಳು ಪ್ರೋಸೆಸಿಂಗ್ ಚಾರ್ಜ್‌ ರೂ.35 ಪಾವತಿಸಬೇಕು.

ವಿದ್ಯಾರ್ಹತೆ: ಸಹಾಯಕ/ ಪ್ರಥಮ ದರ್ಜೆ ಸಹಾಯಕ ಎರಡು ಹುದ್ದೆಗಳಿಗೂ ಅರ್ಜಿ ಸಲ್ಲಿಸಲು ಪದವಿ ಪರೀಕ್ಷೆಯಲ್ಲಿ ತೇರ್ಗಡೆ ಆಗಿರಬೇಕು. ಅಥವಾ ತತ್ಸಮಾನ ಶೈಕ್ಷಣಿಕ ಅರ್ಹತೆ ಪಡೆದಿರಬೇಕು.

ವೇತನ ಶ್ರೇಣಿ:  * ಸಹಾಯಕ ಹುದ್ದೆ : 30350 ರಿಂದ 58250 ರೂ. ತಿಂಗಳಿಗೆ  * ಪ್ರಥಮ ದರ್ಜೆ ಸಹಾಯಕ ಹುದ್ದೆ : 27650 ರಿಂದ 52650 ರೂ. ತಿಂಗಳಿಗೆ

ವಯೋಮಿತಿ: * ಕನಿಷ್ಠ 21 ವರ್ಷ ವಯಸ್ಸಾಗಿರಬೇಕು. * ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ. * ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ. * SC/ST,ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷ.

ಪ್ರಮುಖ ದಿನಾಂಕಗಳು: ಪ್ರಾರಂಭಿಕ ದಿನಾಂಕ : 06-02-2020 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 06-03-2020 ಶುಲ್ಕ ಪಾವತಿಸಲು ಕೊನೆಯ ದಿನಾಂಕ : 07-03-2020

ಪರೀಕ್ಷಾ ದಿನಾಂಕಗಳು: ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ ದಿನಾಂಕ : 09-05-2020 ಸ್ಪರ್ಧಾತ್ಮಕ ಪರೀಕ್ಷೆ ದಿನಾಂಕ : 10-05-2020

ಆಯಾ ಹುದ್ದೆಯ ಅಧಿಸೂಚನೆಗಳು: * http://www.kpsc.kar.nic.in/FDA%202019%20_RPC_%20UPDATD.pdf *http://www.kpsc.kar.nic.in/FDA%202019%20_HK_%20UPDATED.pdf  * http://www.kpsc.kar.nic.in/KARNATKA%20BHAVAN%20FDA%202019%20_RPC%20&%20HK_.pdf

loader