ವ್ಯಾಲೆಂಟೈನ್‌ಗೆ ಗಿಫ್ಟ್ ಕೊಡೋಕೆ ಸೂಪರ್ ಸ್ಪಾಟ್, ಇಲ್ಲಿದೆ ಹಲವು ಆಯ್ಕೆ
ವ್ಯಾಲೆಂಟೈನ್‌ಗೆ ಕೊಡಿ ಸೂಪರ್ ಗಿಫ್ಟ್ | ಫೆಬ್ರವರಿ 14 ರ ವರೆಗೆ ನಡೆಯಲಿರುವ ಕರಕುಶಲ ವಸ್ತು ಪ್ರದರ್ಶನ ಮೇಳ

ಕರ್ನಾಟಕ ಚಿತ್ರಕಲಾ ಪರಿಷತ್‌ನಲ್ಲಿ ಫೆಬ್ರವರಿ 14 ರ ವರೆಗೆ ನಡೆಯಲಿರುವ ಕರಕುಶಲ ವಸ್ತು ಪ್ರದರ್ಶನ ಮೇಳಕ್ಕೆ ನಟಿ ರಿಷಿಕಾ ಶರ್ಮಾ ಚಾಲನೆ ನೀಡಿದ್ದಾರೆ.

ಪ್ರೇಮಿಗಳ ಹಬ್ಬ – ವ್ಯಾಲಂಟೈನ್ಸ್ ಡೇಯನ್ನು ಮತ್ತಷ್ಟು ವಿಶೇಷ ಗೊಳಿಸುವ ಉದ್ದೇಶದಿಂದ ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ಮೇಳ ಆಯೋಜಿಸಲಾಗಿದೆ.

ಪ್ರೇಮಿಗಳ ದಿನಕ್ಕೆ ಅದರದೇ ಆದ ವಿಶೇಷತೆ ಇದೆ. ತಮ್ಮ ಸಂಗಾತಿಗೆ ವಿಶೇಷವಾದ ಕೊಡುಗೆಯನ್ನು ಕೊಡುವ ಮೂಲಕ ಬಹುತೇಕ ಪ್ರೇಮಿಗಳು ಇದನ್ನು ಆಚರಿಸುತ್ತಾರೆ. ಸಂಗಾತಿಗೆ ವಿಶಿಷ್ಟವಾದ ಕೊಡುಗೆಯನ್ನು ಆಯ್ಕೆ ಮಾಡುವ ಅವಕಾಶವನ್ನು ನೀಡುವ ಉದ್ದೇಶದಿಂದ ಕರ್ನಾಟಕ ಚಿತ್ರಕಲಾ ಪರಿಷತ್ತಿನ ಆವರಣದಲ್ಲಿ ಫೆಬ್ರವರಿ 5 ರಿಂದ 14 ರ ವರೆಗೆ ದ ಸೋಕ್ಮಾರ್ಕೇಟ್- ಆರ್ಟ್ಅಂಡ್ಕ್ರಾಫ್ಟ್ಮೇಳವನ್ನು ಆಯೋಜಿಸಲಾಗಿದೆ ಎಂದು ಹೇಳಿದರು.

ಚಿತ್ತಾರ – ಗ್ರಾಂಡ್ಫ್ಲಿಯಾ ಮಾರ್ಕೇಟ್ ಸಹಯೋಗದಲ್ಲಿ ಆಯೋಜಿಸಿರುವ ಈ ಕರಕುಶಲ ಪ್ರದರ್ಶನ ಹಾಗೂ ಮಾರಾಟ ಮೇಳದಲ್ಲಿ, ನೂರಕ್ಕೂ ಹೆಚ್ಚು ಸ್ಟಾಲ್‌ಗಳಲ್ಲಿ ದೇಶದ ವಿವಿಧ ಮೂಲೆಗಳ ಕಲಾವಿದರ ಕಲಾಕೃತಿಗಳು ಹಾಗೂ ಉತ್ಪನ್ನಗಳು ನೇರವಾಗಿ ಜನರಿಗೆ ತಲುಪಲಿವೆ.

ಮನೆಯ ಗಾರ್ಡನ್ಅಲಂಕರಿಸಲು, ನಿಮಗೊಪ್ಪುವ ಹ್ಯಾಂಡ್ಲೂಮ್ಸ್ಯಾರಿಯನ್ನು ಸೆಲೆಕ್ಟ್ ಮಾಡಲು, ಕುರ್ತಿಗಳು ಮತ್ತು ಆಭರಣಗಳನ್ನು ಕೊಳ್ಳಲು ಅತ್ಯುತ್ತಮ ಮೇಳ ಇದಾಗಿರಲಿದೆ.

ಈ ಮೇಳದಲ್ಲಿ ದೇಶದ ವಿವಿಧ ಭಾಗಗಳ ಕರಕುಶಲಕಾರರು ತಯಾರಿಸಿದ ತರಹೇವಾರಿ ಕರಕುಶಲ ವಸ್ತುಗಳು, ಆಟಿಕೆಗಳು, ಉಡುಪುಗಳು ಒಂದೇ ಸೂರಿನಡಿ ದೊರೆಯುಲಿವೆ.

ಫೆಬ್ರವರಿ 5 ರಿಂದ ಫೆಬ್ರವರಿ 14 ವರೆಗೆ ಈ ಪ್ರದರ್ಶನವು ನಡೆಯಲಿದ್ದು, ಪ್ರತಿದಿನ 11 ರಿಂದ ಸಂಜೆ 7 ಗಂಟೆಯವರೆಗೆ ಪ್ರದರ್ಶನ ಮತ್ತು ಮಾರಾಟ ಮೇಳ ಇರಲಿದೆ ಎಂದು ಹೇಳಿದರು.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ