ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಸಾಥ್
ಬೆಂಗಳೂರು(ಜು.08): ವಿವಿಧ ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ರಾಜ್ಯಾದ್ಯಂತ ಹೋರಾಟ ನಡೆಸುತ್ತಿರುವ ಕೊರೋನಾ ವಾರಿಯರ್‌ಗಳಾದ ಆಶಾ ಕಾರ್ಯಕರ್ತೆಯರು ಇಂದು(ಬುಧವಾರ) ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.
14

<p>ಬೆಂಗಳೂರಿನ ಸದಾಶಿವನಗರದಲ್ಲಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿ ಚರ್ಚೆ ನಡೆಸಿದ ಆಶಾ ಕಾರ್ಯಕರ್ತೆಯರು</p>
ಬೆಂಗಳೂರಿನ ಸದಾಶಿವನಗರದಲ್ಲಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿ ಚರ್ಚೆ ನಡೆಸಿದ ಆಶಾ ಕಾರ್ಯಕರ್ತೆಯರು
24
<p>ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಹೋರಾಟಕ್ಕೆ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರು</p>
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಹೋರಾಟಕ್ಕೆ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರು
34
<p>ತಮ್ಮ ಬೇಡಿಕೆಗಳ ಕುರಿತು ಡಿಕೆಶಿಗೆ ಮನವರಿಕೆ ಮಾಡಿಕೊಟ್ಟ ಆಶಾ ಕಾರ್ಯಕರ್ತೆಯರು</p>
ತಮ್ಮ ಬೇಡಿಕೆಗಳ ಕುರಿತು ಡಿಕೆಶಿಗೆ ಮನವರಿಕೆ ಮಾಡಿಕೊಟ್ಟ ಆಶಾ ಕಾರ್ಯಕರ್ತೆಯರು
44
<p>ತಮ್ಮ ಹೋರಾಟಕ್ಕೆ ತಮ್ಮ ಸಹಕಾರ ನೀಡುವಂತೆ ಡಿ.ಕೆ ಶಿವಕುಮಾರ್ ಅವರಿಗೆ ಆಶಾ ಕಾರ್ಯಕರ್ತೆಯರು ಕೋರಿದ್ದಾರೆ. ಆಶಾ ಕಾರ್ಯಕರ್ತೆಯರ ಮನವಿಗೆ ಸ್ಪಂದಿಸಿದ ಡಿಕೆಶಿ ನಿಮ್ಮ ಎಲ್ಲ ಹಂತದ ಹೋರಾಟಕ್ಕೆ ಬೆಂಬಲ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. </p>
ತಮ್ಮ ಹೋರಾಟಕ್ಕೆ ತಮ್ಮ ಸಹಕಾರ ನೀಡುವಂತೆ ಡಿ.ಕೆ ಶಿವಕುಮಾರ್ ಅವರಿಗೆ ಆಶಾ ಕಾರ್ಯಕರ್ತೆಯರು ಕೋರಿದ್ದಾರೆ. ಆಶಾ ಕಾರ್ಯಕರ್ತೆಯರ ಮನವಿಗೆ ಸ್ಪಂದಿಸಿದ ಡಿಕೆಶಿ ನಿಮ್ಮ ಎಲ್ಲ ಹಂತದ ಹೋರಾಟಕ್ಕೆ ಬೆಂಬಲ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
Latest Videos