ಯೂರಿಯಾಕ್ಕಾಗಿ ರೈತರ ಪರದಾಟ: ಕೇಂದ್ರ ಸಚಿವ ಸದಾನಂದಗೌಡರನ್ನ ಭೇಟಿ ಮಾಡಿ ಮಾಡಿದ ಬಿ.ಸಿ. ಪಾಟೀಲ್
ಬೆಂಗಳೂರು(ಆ.27): ರಾಜ್ಯದಲ್ಲಿ ಯೂರಿಯಾ ಗೊಬ್ಬರ ಸಮರ್ಪಕವಾಗಿ ದೊರೆಯದ ಹಿನ್ನೆಲೆಯಲ್ಲಿ ರೈತರು ಪರದಾಡುತ್ತಿದ್ದಾರೆ. ಹೀಗಾಗಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರು ಇಂದು(ಗುರುವಾರ) ನವದೆಹಲಿಯಲ್ಲಿ ಕೇಂದ್ರ ರಸಗೊಬ್ಬರ ಮತ್ತು ರಸಾಯನಿಕ ಸಚಿವ ಡಿ.ವಿ. ಸದಾನಂದಗೌಡ ಅವರನ್ನ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.

<p>ಈ ಸಂದರ್ಭದಲ್ಲಿ ಕೇಂದ್ರದಿಂದ ರಾಜ್ಯಕ್ಕೆ ಸರಬರಾಜು ಮಾಡಲಾಗುತ್ತಿರುವ ರಸಗೊಬ್ಬರಗಳ ಸಂಪೂರ್ಣ ಮಾಹಿತಿಯನ್ನು ರಾಜ್ಯದ ಕೃಷಿ ಬಿ.ಸಿ.ಪಾಟೀಲ್ ಅವರಿಗೆ ಒದಗಿಸಿದ ಕೇಂದ್ರ ಸಚಿವ ಸದಾನಂದ ಗೌಡ</p>
ಈ ಸಂದರ್ಭದಲ್ಲಿ ಕೇಂದ್ರದಿಂದ ರಾಜ್ಯಕ್ಕೆ ಸರಬರಾಜು ಮಾಡಲಾಗುತ್ತಿರುವ ರಸಗೊಬ್ಬರಗಳ ಸಂಪೂರ್ಣ ಮಾಹಿತಿಯನ್ನು ರಾಜ್ಯದ ಕೃಷಿ ಬಿ.ಸಿ.ಪಾಟೀಲ್ ಅವರಿಗೆ ಒದಗಿಸಿದ ಕೇಂದ್ರ ಸಚಿವ ಸದಾನಂದ ಗೌಡ
<p>ಅಧಿಕಾರಿಗಳೊಂದಿಗೆ ಸಭೆ ನಡೆಸಿ ರಾಜ್ಯಕ್ಕೆ ಅವಶ್ಯಕ ಗೊಬ್ಬರವನ್ನು ಪೂರೈಸಲು ಕ್ರಮ ಜರುಗಿಸಲು ಸೂಚನೆ ನೀಡಿದ ಸದಾನಂದ ಗೌಡ</p>
ಅಧಿಕಾರಿಗಳೊಂದಿಗೆ ಸಭೆ ನಡೆಸಿ ರಾಜ್ಯಕ್ಕೆ ಅವಶ್ಯಕ ಗೊಬ್ಬರವನ್ನು ಪೂರೈಸಲು ಕ್ರಮ ಜರುಗಿಸಲು ಸೂಚನೆ ನೀಡಿದ ಸದಾನಂದ ಗೌಡ
<p>ಕೇಂದ್ರ ಸರ್ಕಾರ ರಾಜ್ಯದ ಅವಶ್ಯಕತೆಗಿಂತಲೂ ಹೆಚ್ಚಿನ ರಸಗೊಬ್ಬರವನ್ನು ಪೂರೈಸಿದ್ದು, ಮುಂದಿನ ದಿನಗಳಲ್ಲೂ ಸಹ ರಸಗೊಬ್ಬರದ ಕೊರತೆಯಾಗುವುದಿಲ್ಲ ಎಂದು ಕೇಂದ್ರ ಸಚಿವ ಸದಾನಂದ ಗೌಡ ಅವರು ಭರವಸೆ ನೀಡಿದ್ದಾರೆ. </p>
ಕೇಂದ್ರ ಸರ್ಕಾರ ರಾಜ್ಯದ ಅವಶ್ಯಕತೆಗಿಂತಲೂ ಹೆಚ್ಚಿನ ರಸಗೊಬ್ಬರವನ್ನು ಪೂರೈಸಿದ್ದು, ಮುಂದಿನ ದಿನಗಳಲ್ಲೂ ಸಹ ರಸಗೊಬ್ಬರದ ಕೊರತೆಯಾಗುವುದಿಲ್ಲ ಎಂದು ಕೇಂದ್ರ ಸಚಿವ ಸದಾನಂದ ಗೌಡ ಅವರು ಭರವಸೆ ನೀಡಿದ್ದಾರೆ.
<p>ರಾಜ್ಯ ಸರ್ಕಾರ ರಸಗೊಬ್ಬರ ಹಂಚಿಕೆ ಮತ್ತು ರಾಜ್ಯದ ಎಲ್ಲಾ ಭಾಗಗಳಲ್ಲೂ ರೈತರಿಗೆ ಸಮರ್ಪಕವಾಗಿ ತಲುಪಿಸುವಲ್ಲಿ ಕಾಳಜಿ ವಹಿಸಬೇಕು ಎಂದು ಸಲಹೆ ನೀಡಿದ್ದಾರೆ. </p>
ರಾಜ್ಯ ಸರ್ಕಾರ ರಸಗೊಬ್ಬರ ಹಂಚಿಕೆ ಮತ್ತು ರಾಜ್ಯದ ಎಲ್ಲಾ ಭಾಗಗಳಲ್ಲೂ ರೈತರಿಗೆ ಸಮರ್ಪಕವಾಗಿ ತಲುಪಿಸುವಲ್ಲಿ ಕಾಳಜಿ ವಹಿಸಬೇಕು ಎಂದು ಸಲಹೆ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ