ಬೆಂಗಳೂರಲ್ಲಿ ಮಳೆ ಅನಾಹುತ ಪ್ರದೇಶಗಳಿಗೆ ಮೇಯರ್, ಆಯುಕ್ತರ ಭೇಟಿ
ಬೆಂಗಳೂರು(ಸೆ.10): ಬಿಬಿಎಂಪಿ ಮೇಯರ್ ಗೌತಮ್ ಕುಮಾರ್ ಹಾಗೂ ಬಿಬಿಎಂಪಿ ಆಯುಕ್ತ ಮಂಜುನಾಥ ಪ್ರಸಾದ್ ಅವರು ಮಂಗಳವಾರ ಮಳೆಯಿಂದ ಜಲಾವೃತಗೊಂಡ ಹೆಣ್ಣೂರು, ಮನೋರಾಯನ ಪಾಳ್ಯ ಸೇರಿದಂತೆ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

<p>ಹೆಣ್ಣೂರು, ಕೆ.ಆರ್.ಪುರ ಸೇರಿದಂತೆ ಇನ್ನಿತರ ಮಳೆ ಹಾನಿ ಪ್ರದೇಶಗಳಿಗೆ ಪರಿಶೀಲನೆ ನಡೆಸಿದ ಆಯುಕ್ತ ಗೌತಮ್ ಕುಮಾರ್ </p>
ಹೆಣ್ಣೂರು, ಕೆ.ಆರ್.ಪುರ ಸೇರಿದಂತೆ ಇನ್ನಿತರ ಮಳೆ ಹಾನಿ ಪ್ರದೇಶಗಳಿಗೆ ಪರಿಶೀಲನೆ ನಡೆಸಿದ ಆಯುಕ್ತ ಗೌತಮ್ ಕುಮಾರ್
<p>ಮಂಗಳವಾರ ಸುರಿದ ಮಳೆಯಿಂದ ಸುಮಾರು 200 ಮನೆಗಳಿಗೆ ನೀರು ನುಗ್ಗಿದೆ. ಬೆಂಗಳೂರಿನಲ್ಲಿ ಇನ್ನೂ ಮಳೆ ಮುಂದುವರೆಯುವ ಸಾಧ್ಯತೆ ಇದೆ. ಹೀಗಾಗಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ರಕ್ಷಣಾ ಕಾರ್ಯಗಳು ನಡೆಯುತ್ತಿವೆ ಎಂದು ತಿಳಿಸಿದ ಬಿಬಿಎಂಪಿ ಮೇಯರ್ ಗೌತಮ್ ಕುಮಾರ್</p>
ಮಂಗಳವಾರ ಸುರಿದ ಮಳೆಯಿಂದ ಸುಮಾರು 200 ಮನೆಗಳಿಗೆ ನೀರು ನುಗ್ಗಿದೆ. ಬೆಂಗಳೂರಿನಲ್ಲಿ ಇನ್ನೂ ಮಳೆ ಮುಂದುವರೆಯುವ ಸಾಧ್ಯತೆ ಇದೆ. ಹೀಗಾಗಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ರಕ್ಷಣಾ ಕಾರ್ಯಗಳು ನಡೆಯುತ್ತಿವೆ ಎಂದು ತಿಳಿಸಿದ ಬಿಬಿಎಂಪಿ ಮೇಯರ್ ಗೌತಮ್ ಕುಮಾರ್
<p>ನಗರದ ಅನೇಕ ಕಡೆ ಅಪಾರ್ಟ್‌ಮೆಂಟ್‌ಗಳ ಅನಧಿಕೃತವಾಗಿ ಕೊಳಚೆ ನೀರನ್ನು ರಾಜಕಾಲುವೆಗೆ ಹರಿಬಿಡಲು ಕೊಳವೆ ಹಾಕಲಾಗಿದೆ. </p>
ನಗರದ ಅನೇಕ ಕಡೆ ಅಪಾರ್ಟ್‌ಮೆಂಟ್‌ಗಳ ಅನಧಿಕೃತವಾಗಿ ಕೊಳಚೆ ನೀರನ್ನು ರಾಜಕಾಲುವೆಗೆ ಹರಿಬಿಡಲು ಕೊಳವೆ ಹಾಕಲಾಗಿದೆ.
<p>ಕೊಳವೆಗಳ ಮೂಲಕ ನೀರು ಅಪಾರ್ಟ್‌ಮೆಂಟ್‌ಗಳಿಗೆ ನುಗ್ಗಿದೆ. ಇನ್ನು ಹಲವು ಕಡೆ ರಾಜಕಾಲುವೆ, ನೀರುಗಾಲುವೆಗಳನ್ನು ಒತ್ತುವರಿ ಮಾಡಿಕೊಂಡ ಪರಿಣಾಮ ಸಮಸ್ಯೆ ಆಗುತ್ತಿದೆ. ಹಾಗಾಗಿ, ಒತ್ತುವರಿ ತೆರವಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ. </p>
ಕೊಳವೆಗಳ ಮೂಲಕ ನೀರು ಅಪಾರ್ಟ್‌ಮೆಂಟ್‌ಗಳಿಗೆ ನುಗ್ಗಿದೆ. ಇನ್ನು ಹಲವು ಕಡೆ ರಾಜಕಾಲುವೆ, ನೀರುಗಾಲುವೆಗಳನ್ನು ಒತ್ತುವರಿ ಮಾಡಿಕೊಂಡ ಪರಿಣಾಮ ಸಮಸ್ಯೆ ಆಗುತ್ತಿದೆ. ಹಾಗಾಗಿ, ಒತ್ತುವರಿ ತೆರವಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ