ಕೊರೋನಾ ಕಾಟ: 'ಕೆ.ಆರ್.ಮಾರುಕಟ್ಟೆ ಶೀಘ್ರ ಪುನಾರಾಂಭ'
ಬೆಂಗಳೂರು(ಆ.24): ಕೊರೋನಾ ಸೋಂಕು ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಬಂದ್ ಮಾಡಿರುವ ಕೆ.ಆರ್.ಮಾರುಕಟ್ಟೆ ಈ ಮಾಸಾಂತ್ಯದ ವೇಳೆಗೆ ಪುನಾರಂಭವಾಗುವ ಸಾಧ್ಯತೆಯಿದೆ.

<p>ಭಾನುವಾರ ಕೆ.ಆರ್.ಮಾರುಕಟ್ಟೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಿಬಿಎಂಪಿ ಮೇಯರ್ ಗೌತಮ್ ಕುಮಾರ್</p>
ಭಾನುವಾರ ಕೆ.ಆರ್.ಮಾರುಕಟ್ಟೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಿಬಿಎಂಪಿ ಮೇಯರ್ ಗೌತಮ್ ಕುಮಾರ್
<p>ಕೊರೋನಾ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಮುಚ್ಚಲಾಗಿರುವ ಕೆ.ಆರ್.ಮಾರುಕಟ್ಟೆಯನ್ನು ಈ ಮಾಸಾಂತ್ಯದ ವೇಳೆಗೆ ತೆರೆಯಲು ಸರ್ಕಾರ ಅನುಮತಿ ನೀಡುವ ಸಾಧ್ಯತೆಯಿದೆ. ಇದಕ್ಕೂ ಮುನ್ನ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ ಮೇಯರ್ ಗೌತಮ್ ಕುಮಾರ್</p>
ಕೊರೋನಾ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಮುಚ್ಚಲಾಗಿರುವ ಕೆ.ಆರ್.ಮಾರುಕಟ್ಟೆಯನ್ನು ಈ ಮಾಸಾಂತ್ಯದ ವೇಳೆಗೆ ತೆರೆಯಲು ಸರ್ಕಾರ ಅನುಮತಿ ನೀಡುವ ಸಾಧ್ಯತೆಯಿದೆ. ಇದಕ್ಕೂ ಮುನ್ನ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ ಮೇಯರ್ ಗೌತಮ್ ಕುಮಾರ್
<p>ಜಲಮಂಡಳಿಯಿಂದ ಕೆ.ಆರ್.ಮಾರುಕಟ್ಟೆ ಬಳಿ ಕೈಗೊಂಡಿರುವ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ರಸ್ತೆ ಮಾರ್ಗದಲ್ಲಿ ಬಿದ್ದಿರುವ ತ್ಯಾಜ್ಯವನ್ನು ಕೂಡಲೇ ತೆರವುಗೊಳಿಸಬೇಕು. ಮಾರುಕಟ್ಟೆಯಲ್ಲಿ ಸ್ವಚ್ಛತೆ ಕಾಪಾಡಬೇಕು. ಮಾರುಕಟ್ಟೆಗೆ ಸೋಂಕು ನಿವಾರಕ್ಕೆ ಔಷಧಿ ಸಿಂಪಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.</p>
ಜಲಮಂಡಳಿಯಿಂದ ಕೆ.ಆರ್.ಮಾರುಕಟ್ಟೆ ಬಳಿ ಕೈಗೊಂಡಿರುವ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ರಸ್ತೆ ಮಾರ್ಗದಲ್ಲಿ ಬಿದ್ದಿರುವ ತ್ಯಾಜ್ಯವನ್ನು ಕೂಡಲೇ ತೆರವುಗೊಳಿಸಬೇಕು. ಮಾರುಕಟ್ಟೆಯಲ್ಲಿ ಸ್ವಚ್ಛತೆ ಕಾಪಾಡಬೇಕು. ಮಾರುಕಟ್ಟೆಗೆ ಸೋಂಕು ನಿವಾರಕ್ಕೆ ಔಷಧಿ ಸಿಂಪಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
<p>ಸ್ಮಾರ್ಟ್ ಸಿಟಿ ಯೋಜನೆಯಡಿ ಕೈಗೊಂಡಿರುವ ಟೆಂಡರ್ ಶ್ಯೂರ್ ಮಾದರಿಯ ಕಾಮಗಾರಿಗಳನ್ನು ಮೇಯರ್ ಗೌತಮ್ ಕುಮಾರ್, ಸಂಸದ ಪಿ.ಸಿ.ಮೋಹನ್ ಪರಿಶೀಲಿಸಿದರು. ಕಾಮಗಾರಿ ಸ್ಥಳದಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳದ್ದಕ್ಕೆ ಬೇಸರ ವ್ಯಕ್ತಪಡಿಸಿದರು.</p>
ಸ್ಮಾರ್ಟ್ ಸಿಟಿ ಯೋಜನೆಯಡಿ ಕೈಗೊಂಡಿರುವ ಟೆಂಡರ್ ಶ್ಯೂರ್ ಮಾದರಿಯ ಕಾಮಗಾರಿಗಳನ್ನು ಮೇಯರ್ ಗೌತಮ್ ಕುಮಾರ್, ಸಂಸದ ಪಿ.ಸಿ.ಮೋಹನ್ ಪರಿಶೀಲಿಸಿದರು. ಕಾಮಗಾರಿ ಸ್ಥಳದಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳದ್ದಕ್ಕೆ ಬೇಸರ ವ್ಯಕ್ತಪಡಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ