MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • State
  • ಒಳಗಿರುವ ಪರಮಾತ್ಮ ಆಡಿಸಿದ ಆಟ: ಕಂಠಪೂರ್ತಿ ಕುಡಿದು ಬಾರ್ ಮುಂದೆಯೇ ಮಲಗಿದ ನಾರಿ

ಒಳಗಿರುವ ಪರಮಾತ್ಮ ಆಡಿಸಿದ ಆಟ: ಕಂಠಪೂರ್ತಿ ಕುಡಿದು ಬಾರ್ ಮುಂದೆಯೇ ಮಲಗಿದ ನಾರಿ

Rayabhaga woman's video goes viral: ಒಳಗೆ ಸೇರಿದರೆ ಗುಂಡು ಹುಡುಗಿ ಆಗುವಳು ಗಂಡು ಎಂಬ ಹಾಡಿನಂತೆ ಇಲ್ಲೊಬ್ಬಳು ಮಹಿಳೆ ತಾನು ಯಾವ ಪುರುಷರಿಗೆ ಕಡಿಮೆ ಇಲ್ಲ ಎಂಬಂತೆ ಬಾರ್ ಮುಂದೆ ಕುಡಿದು ಬಿದ್ದಿದ್ದಾಳೆ.ಆಕೆಯ ವೀಡಿಯೋ ವೈರಲ್ ಆಗಿದೆ.

1 Min read
Author : Anusha Kb
Published : Mar 02 2026, 11:11 PM IST
Share this Photo Gallery
  • FB
  • TW
  • Linkdin
  • Whatsapp
15
ಬಾರ್ ಮುಂದೆ ಮಹಿಳೆಯ ಅವಾಂತರ
Image Credit : Asianet News

ಬಾರ್ ಮುಂದೆ ಮಹಿಳೆಯ ಅವಾಂತರ

ಚಿಕ್ಕೋಡಿ: ಒಳಗೆ ಸೇರಿದರೆ ಗುಂಡು ಹುಡುಗಿ ಆಗುವಳು ಗಂಡು ಎಂಬ ಹಾಡಿನಂತೆ ಇಲ್ಲೊಬ್ಬಳು ಮಹಿಳೆ ತಾನು ಯಾವ ಪುರುಷರಿಗೆ ಕಡಿಮೆ ಇಲ್ಲ ಎಂಬಂತೆ ಬಾರ್ ಮುಂದೆ ಕುಡಿದು ಬಿದ್ದಿದ್ದಾಳೆ.

25
ರಾಯಭಾಗ ಪಟ್ಟಣದ ಬಸ್ ನಿಲ್ದಾಣದ ಬಳಿ ಘಟನೆ
Image Credit : Asianet News

ರಾಯಭಾಗ ಪಟ್ಟಣದ ಬಸ್ ನಿಲ್ದಾಣದ ಬಳಿ ಘಟನೆ

ಬಾರ್ ಮುಂದೆಯೇ  ಮಹಿಳೆ ಕಂಠಪೂರ್ತಿ ಕುಡಿದು ಬಿದ್ದಂತಹ ಘಟನೆ ಬೆಳಗಾವಿ ಜಿಲ್ಲೆಯ ರಾಯಭಾಗ ಪಟ್ಟಣದ ಬಸ್ ನಿಲ್ದಾಣದ ಬಳಿ ನಡೆದಿದೆ.

Related Articles

Related image1
ಬೆಳಗಾವಿ: ಮಲಪ್ರಭಾ ನದಿಯಲ್ಲಿ ಸಿಕ್ಕಿದ್ದು ಹೆಣಗಳಲ್ಲ 3 ಬೈಕ್‌ಗಳು! ಜನರಿಗೆ ಗಾಬರಿ, ಖಾಕಿಗೆ ಇವರ ಮೇಲೆಯೇ ಅನುಮಾನ
Related image2
ಅಮೆರಿಕದ ದೈತ್ಯ ಆ್ಯಂಥ್ರೋಪಿಕ್‌ಗೆ ಬೆಳಗಾವಿ ಸಂಸ್ಥೆಯ ಸವಾಲು; ಸಮನ್ಸ್‌ ನೀಡಿದ ನ್ಯಾಯಾಲಯ
35
 ಕಂಠಪೂರ್ತಿ ಕುಡಿದು ಮಲಗಿದ ಮಹಿಳೆ
Image Credit : Asianet News

ಕಂಠಪೂರ್ತಿ ಕುಡಿದು ಮಲಗಿದ ಮಹಿಳೆ

ರಾಯಭಾಗ ಪಟ್ಟಣದ ಲಕ್ಕಿ ಬಾರ್ ಮುಂದೆ ಮಹಿಳೆ ಕಂಠಪೂರ್ತಿ ಕುಡಿದು ಮಲಗಿದ್ದು, ಮಹಿಳೆಯ ಈ ಅವಾತರ ನೋಡಿ ಜನರು ಶಾಕ್ ಆಗಿದ್ದಾರೆ.

45
ವೀಡಿಯೋ ವೈರಲ್
Image Credit : Asianet News

ವೀಡಿಯೋ ವೈರಲ್

ಈ ದೃಶ್ಯವನ್ನು ಅಲ್ಲಿದ್ದ ಕೆಲವರು ವೀಡಿಯೋ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಹಾಕಿದ್ದು ವೀಡಿಯೋ ವೈರಲ್ ಆಗಿದೆ.

55
ಮಹಿಳೆಯ ಅವಾಂತರ ನೋಡಿ ಶಾಕ್ ಆದ ಕುಂದಾನಗರಿ ಜನ
Image Credit : Asianet News

ಮಹಿಳೆಯ ಅವಾಂತರ ನೋಡಿ ಶಾಕ್ ಆದ ಕುಂದಾನಗರಿ ಜನ

ಗಂಡಸರು ಕುಡಿದು ಬಾರ್‌ ಮುಂದೆಯೋ ರಸ್ತೆಯಲ್ಲೋ ಬಸ್ ನಿಲ್ದಾಣದಲ್ಲೋ ಬಿದ್ದಿರುವುದನ್ನು ನೋಡಿರುವಿರಿ. ಆದರೆ ಇಲ್ಲಿ ಮಹಿಳೆ ಬಾರ್ ಮುಂದೆ ಕುಡಿದು ಮಲಗಿದ್ದನ್ನು ನೋಡಿ ಅಲ್ಲಿನ ಜನ ಶಾಕ್ ಆಗಿದ್ದಾರೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

AK
Anusha Kb
Anusha KB ಸುದ್ದಿಲೋಕದಲ್ಲಿ 13 ವರ್ಷಗಳ ಅನುಭವ, ರಾಜಕೀಯ, ಸಿನಿಮಾ, ದೇಶ, ವಿದೇಶ ಸುದ್ದಿಗಳಲ್ಲಿ ಆಸಕ್ತಿ. ಸುವರ್ಣ ಡಿಜಿಟಲ್‌ನಲ್ಲೀಗ ಸೀನಿಯರ್ ಸಬ್ ಎಡಿಟರ್.
ಬೆಳಗಾವಿ
ಮಹಿಳೆಯರು
ಮದ್ಯ

Latest Videos
Recommended Stories
Recommended image1
ತನಿಖೆ ಮಾಡಿದ ಪೊಲೀಸ್ ಅಧಿಕಾರಿಯನ್ನೇ ಆರೋಪಿಯನ್ನಾಗಿ ಮಾಡಿ: ಕೋರ್ಟ್‌ನಲ್ಲಿ ವಿಚಿತ್ರ ಬೇಡಿಕೆಯಿಟ್ಟ ನಟ ದರ್ಶನ್ ಸಹಚರ!
Recommended image2
ನಟಿ ಅಮೂಲ್ಯ ಪತಿ ಜಗದೀಶ್‌ ಆರ್‌ ಚಂದ್ರಗೆ ಉತ್ತಮ ಹುದ್ದೆ ಕೊಟ್ಟ BJP ಪಕ್ಷ! ಏನದು?
Recommended image3
ಹೂವು ಮಾರುತ್ತಿದ್ದ ಹುಡುಗಿ ಈಗ ನ್ಯಾಯಾಧೀಶೆ; ಆಟೋ ಚಾಲಕನ ಮಗಳು ಈಗ ಸಿವಿಲ್ ಜಡ್ಜ್ ಆದ ಕಥೆಯೇ ರೋಚಕ!
Related Stories
Recommended image1
ಬೆಳಗಾವಿ: ಮಲಪ್ರಭಾ ನದಿಯಲ್ಲಿ ಸಿಕ್ಕಿದ್ದು ಹೆಣಗಳಲ್ಲ 3 ಬೈಕ್‌ಗಳು! ಜನರಿಗೆ ಗಾಬರಿ, ಖಾಕಿಗೆ ಇವರ ಮೇಲೆಯೇ ಅನುಮಾನ
Recommended image2
ಅಮೆರಿಕದ ದೈತ್ಯ ಆ್ಯಂಥ್ರೋಪಿಕ್‌ಗೆ ಬೆಳಗಾವಿ ಸಂಸ್ಥೆಯ ಸವಾಲು; ಸಮನ್ಸ್‌ ನೀಡಿದ ನ್ಯಾಯಾಲಯ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved