MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • State
  • ವೈದ್ಯರ ನಿರ್ಲಕ್ಷ್ಯ ಆರೋಪ; ಚಿಕಿತ್ಸೆ ಬಳಿಕ ಒಂದು ವರ್ಷದ ಮಗು ಕೋಮಾಗೆ! ನ್ಯಾಯಕ್ಕಾಗಿ ಆಸ್ಪತ್ರೆಯಲ್ಲೇ ಮಲಗಿದ ಕುಟುಂಬಸ್ಥರು!

ವೈದ್ಯರ ನಿರ್ಲಕ್ಷ್ಯ ಆರೋಪ; ಚಿಕಿತ್ಸೆ ಬಳಿಕ ಒಂದು ವರ್ಷದ ಮಗು ಕೋಮಾಗೆ! ನ್ಯಾಯಕ್ಕಾಗಿ ಆಸ್ಪತ್ರೆಯಲ್ಲೇ ಮಲಗಿದ ಕುಟುಂಬಸ್ಥರು!

ವೈದ್ಯರ ನಿರ್ಲಕ್ಷ್ಯದಿಂದಾಗಿ ಒಂದು ವರ್ಷದ ಮಗು ಕೋಮಾಗೆ ಹೋದ ದುರಂತ ಘಟನೆ ಬೆಂಗಳೂರಿನ ಕ್ಲೌಡ್‌ನೈನ್ ಆಸ್ಪತ್ರೆಯಲ್ಲಿ ನಡೆದಿದ್ದು, ನ್ಯಾಯಕ್ಕಾಗಿ ಮಗುವಿನ ಕುಟುಂಬಸ್ಥರು ರಾತ್ರಿಯಿಡೀ ಆಸ್ಪತ್ರೆಯಲ್ಲೇ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪ.

2 Min read
Author : Ravi Janekal
| Updated : Oct 31 2026, 12:58 PM IST
Share this Photo Gallery
  • FB
  • TW
  • Linkdin
  • Whatsapp
14
ವೈದ್ಯರ ನಿರ್ಲಕ್ಷ್ಯ ಆರೋಪ; ಒಂದು ವರ್ಷದ ಮಗು ಕೋಮಾಗೆ!
Image Credit : Asianet News

ವೈದ್ಯರ ನಿರ್ಲಕ್ಷ್ಯ ಆರೋಪ; ಒಂದು ವರ್ಷದ ಮಗು ಕೋಮಾಗೆ!

ವೈದ್ಯರ ನಿರ್ಲಕ್ಷ್ಯದಿಂದಾಗಿ ಒಂದು ವರ್ಷದ ಮಗು ಕೋಮಾಗೆ ಹೋದ ದುರಂತ ಘಟನೆ ಬೆಂಗಳೂರಿನ ಕ್ಲೌಡ್‌ನೈನ್ ಆಸ್ಪತ್ರೆಯಲ್ಲಿ ನಡೆದಿದ್ದು, ನ್ಯಾಯಕ್ಕಾಗಿ ಮಗುವಿನ ಕುಟುಂಬಸ್ಥರು ರಾತ್ರಿಯಿಡೀ ಆಸ್ಪತ್ರೆಯಲ್ಲೇ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
24
ಕ್ಲೌಡ್‌ ನೈನ್ ಆಸ್ಪತ್ರೆ ವಿರುದ್ಧ ಮಗುವಿನ ಪೋಷಕರು ಪ್ರತಿಭಟನೆ
Image Credit : Asianet News

ಕ್ಲೌಡ್‌ ನೈನ್ ಆಸ್ಪತ್ರೆ ವಿರುದ್ಧ ಮಗುವಿನ ಪೋಷಕರು ಪ್ರತಿಭಟನೆ

ಶಯಾನ್, ವೈದ್ಯರ ಚಿಕಿತ್ಸೆ ಬಳಿಕ ಕೋಮಾಗೆ ಹೋದ ಒಂದು ವರ್ಷದ ಮಗು. ಮಗು ಕೋಮಾಗೆ ಹೋಗುವಂತದ್ದೇನೂ ಆಗಿರಲಿಲ್ಲ. ವೈದ್ಯರ ನಿರ್ಲಕ್ಷ್ಯದಿಂದಾಗಿ ಮಗು ಕೋಮಾಗೆ ಹೋಗಿದೆ ಎಂದು ವೈದ್ಯರ ವಿರುದ್ಧ ಕುಟುಂಬಸ್ಥರು ಆರೋಪಿಸಿದ್ದಾರೆ.

ಕ್ಲೌಡ್‌ನೈನ್(Cloudnine Hospital) ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಮಗುವಿನ ಕುಟುಂಬಸ್ಥರು ನ್ಯಾಯ ಸಿಗುವವರೆಗೂ ಇಲ್ಲಿಂದ ಕದಲಲ್ಲ ಎಂದು ಪಟ್ಟು ಹಿಡಿದು ಕುಳಿತಿದ್ದಾರೆ.

Related Articles

Related image1
'ಈ ನೆಲದ ಅನ್ನ ತಿಂತೀರಿ ಕನ್ನಡ ಕಲೀರಿ..' ಬೆಳಗಾವಿ ಬಿಮ್ಸ್ ಆಸ್ಪತ್ರೇಲಿ ಉಪಲೋಕಾಯುಕ್ತರಿಂದ ಕನ್ನಡ ಕ್ಲಾಸ್!
Related image2
ಹಾವೇರಿ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಸಿಸೆರಿಯನ್‌ ಹೆರಿಗೆ ವೇಳೆ ಮಗುವಿನ ತಲೆ ಕೊಯ್ದ ಡಾಕ್ಟರ್!
34
ರಾತ್ರಿ ಕ್ಲೌಡ್ ಆಸ್ಪತ್ರೆಯಲ್ಲೇ ಮಲಗಿದ ಕುಟುಂಬ!
Image Credit : Asianet News

ರಾತ್ರಿ ಕ್ಲೌಡ್ ಆಸ್ಪತ್ರೆಯಲ್ಲೇ ಮಲಗಿದ ಕುಟುಂಬ!

ಮಗವಿನ ಆರೋಗ್ಯದ ಬಗ್ಗೆ ಮಾಹಿತಿ ನೀಡದೆ ಆಸ್ಪತ್ರೆ ಸಿಬ್ಬಂದಿಯ ಬೇಜವಾಬ್ದಾರಿತನದಿಂದ ವರ್ತಿಸುತ್ತಿದ್ದಾರೆ. ಮಗುವಿಗೆ ಏನಾಗಿದೆ, ಕೋಮಾಗೆ ಹೋಗಲು ಕಾರಣವೇನು? ಎಂದು ಕುಟುಂಬಸ್ಥರು ಪ್ರಶ್ನಿಸಿದ್ರೂ ವೈದ್ಯ ಸಿಬ್ಬಂದಿ ಸಮರ್ಪಕ ಉತ್ತರ ನೀಡುತ್ತಿಲ್ಲ. ಹೀಗಾಗಿ ನಮ್ಮ ಮಗುವಿಗೆ ಆಗಿರುವ ಅನ್ಯಾಯಕ್ಕೆ ನ್ಯಾಯ ಬೇಕು, ನ್ಯಾಯ ಸಿಗುವವರೆಗೂ ಇಲ್ಲಿಂದ ನಾವು ಕದಲುವುದಿಲ್ಲ ಎಂದು ರಾತ್ರಿಯೂ ಆಸ್ಪತ್ರೆಯಲ್ಲೇ ಊಟ ಮಾಡಿ ಕುಟುಂಬಸ್ಥರು ಅಲ್ಲೇ ಮಲಗಿ ಪ್ರತಿಭಟನೆ ನಡೆಸಿದರು.

44
ಇಂದು ಕೂಡ ಕ್ಲೌಡ್ ನೈನ್ ಆಸ್ಪತ್ರೆ ವಿರುದ್ಧ ಪ್ರತಿಭಟನೆ
Image Credit : Asianet News

ಇಂದು ಕೂಡ ಕ್ಲೌಡ್ ನೈನ್ ಆಸ್ಪತ್ರೆ ವಿರುದ್ಧ ಪ್ರತಿಭಟನೆ

ನಿನ್ನೆ ಇಡೀ ದಿನ ಪ್ರತಿಭಟಿಸಿದರೂ ಆಸ್ಪತ್ರೆ ವೈದ್ಯರು ಸ್ಪಂದಿಸದೆ ಹಿನ್ನೆಲೆ ಇಂದು ಕೂಡ ಕ್ಲೌಡ್‌ನೈನ್ ಆಸ್ಪತ್ರೆ ವಿರುದ್ಧ ಕುಟುಂಬಸ್ಥರು ಪ್ರತಿಭಟನೆ ಮುಂದುವರಿಸಿದ್ದಾರೆ. ಇಂದು ಕುಟುಂಬಸ್ಥರ ಸಂಬಂಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬರುವ ಸಾಧ್ಯತೆ ಇದೆ. ಆಸ್ಪತ್ರೆ ವಿರುದ್ಧ ದೊಡ್ಡಮಟ್ಟದಲ್ಲಿ ಪ್ರತಿಭಟನೆಗೆ ಕುಟುಂಬಸ್ಥರು ತಯಾರಿ ನಡೆಸಿದ್ದಾರೆ.

ಡಿಎಚ್‌ಓ ಭೇಟಿ ನೀಡಿದಾಗಲೂ ಮಾಹಿತಿ ನೀಡದ ಸಿಬ್ಬಂದಿ!

ಆಸ್ಪತ್ರೆಯ ನಡೆದಿರುವ ಘಟನೆ ಕುರಿತಂತೆ ಪೋಷಕರು ಕ್ಲೌಡ್‌ನೈನ್ ಆಸ್ಪತ್ರೆ, ವೈದ್ಯರ ವಿರುದ್ಧ ದೂರು ನೀಡಿದ್ದರು. ದೂರು ಬರುತ್ತಿದ್ದಂತೆ ರಾತ್ರಿಯೇ ನಾಗರಭಾವಿಯಲ್ಲಿ ಕ್ಲೌಡ್‌ನೈನ್ ಆಸ್ಪತ್ರೆಗೆ ಡಿಎಚ್ಒ ಸಿರಾಜುದ್ದೀನ್ ಮದ್ನಿ ಭೇಟಿ ನೀಡಿದ್ದರು. ಆದರೆ ಡಿಎಚ್‌ಒ ಭೇಟಿ ನೀಡಿದಾಗಲೂ ಮಗುವಿನ ಚಿಕಿತ್ಸೆಗೆ ಸಂಬಂಧಿಸಿದಂತೆ ಆಸ್ಪತ್ರೆ ಸಿಬ್ಬಂದಿ ಸರಿಯಾಗಿ ಮಾಹಿತಿ ನೀಡಿಲ್ಲ. ಅಲ್ಲದೆ ಚಿಕಿತ್ಸೆ ಮಾಹಿತಿ ಕೇಳಿದ ಮಗುವಿನ ಪೋಷಕರನ್ನೇ ಆಸ್ಪತ್ರೆಯಿಂದ ಹೊರಹಾಕಲು ಆಸ್ಪತ್ರೆಯ ಕೆಲ ಸಿಬ್ಬಂದಿಗಳು ಯತ್ನಿಸಿರುವ ಗಂಭೀರ ಆರೋಪವೂ ಕೇಳಿಬಂದಿದೆ. ಇನ್ನುವರೆಗೂ ಮಗು ಶಯಾನ್ ಕೋಮಾ ಸ್ಥಿತಿ ಬಗ್ಗೆ ಯಾವುದೇ ಮಾಹಿತಿ ನೀಡದ ಹಿನ್ನೆಲೆ ಪೋಷಕರು ಇಂದು ಕೂಡ ಪ್ರತಿಭಟನೆ ಮುಂದುವರಿಸಿದ್ದಾರೆ..

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

RJ
Ravi Janekal
ಪ್ರಸ್ತುತ, ಏಷಿಯಾನೆಟ್ ಸುವರ್ಣನ್ಯೂಸ್‌ನಲ್ಲಿ ಉಪ ಸಂಪಾದಕ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ನ್ಯೂಸ್ ಮಾನಿಟರಿಂಗ್ ಆಗಿ ಹಲವು ವರ್ಷಗಳ ಸೇವೆ, ಕೊರೊನಾ ವಾರಿಯರ್ಸ್ ಅವಾರ್ಡ್, ಮೂಲತಃ ರಾಯಚೂರು ಜಿಲ್ಲೆಯ ಜಾನೇಕಲ್ ಗ್ರಾಮದವರಾದ ಇವರು ಓದು, ಬರೆವಣಿಗೆ ಮತ್ತು ಸಾಹಿತ್ಯಾಸಕ್ತರು.
ಬೆಂಗಳೂರು
ವೈದ್ಯರು
ಪ್ರತಿಭಟನೆ
ಕರ್ನಾಟಕ ಸುದ್ದಿ
 
3rd TEST • SA vs AUS
Stumps
SASA
329 & 387
AUSAUS
429
Day 4
Schedule ›
5th T20 • NZ vs IND 2026
NZNZ
Sun, 1 Nov, 2026
INDIND
12:30 pm
Match yet to begin.
Schedule ›
4th T20 • NZ vs IND 2026
Result
NZNZ
259/7
INDIND
172/9
NZ beat IND by 87 runs
Schedule ›
3rd T20 • NZ vs IND 2026
Result
NZNZ
198/3
INDIND
199/4
IND won by 6 wickets
Schedule ›
2nd T20 • NZ vs IND 2026
Result
NZNZ
180/5
INDIND
181/6
IND won by 4 wkts
Schedule ›
1st T20 • NZ vs IND 2026
Result
NZNZ
225/4
INDIND
230/6
IND beat NZ by 4 wickets
Schedule ›
Latest Videos
Recommended Stories
Recommended image1
ನೀರು ಹರಿಸಿದ್ದಕ್ಕೆ ₹1.5 ಲಕ್ಷ ಕೋಟಿ ಕೊಡಿ: ರಾಜಸ್ಥಾನಕ್ಕೆ ಪಂಜಾಬ್‌ ತಾಕೀತು, ಕರ್ನಾಟಕದಿಂದ ತಮಿಳುನಾಡಿಗೆ ಈ ಬೇಡಿಕೆ ಸಾಧ್ಯವೇ?
Recommended image2
ಎಥೆನಾಲ್ ಉತ್ಪಾದನೆಗೆ ಕಬ್ಬು ಬಳಕೆಯನ್ನು ನಿಷೇಧ: ಕೇಂದ್ರ, ರಾಜ್ಯಕ್ಕೆ ಹೈ ನೋಟಿಸ್‌
Recommended image3
2047ರ ಕರ್ನಾಟಕ ಹೇಗಿರಲಿದೆ? ಸಿಎಂ ಡಿಕೆ ಶಿವಕುಮಾರ್ ಬಿಚ್ಚಿಟ್ಟ ಸಪ್ತ ಸೂತ್ರಗಳೇನು?
Related Stories
Recommended image1
'ಈ ನೆಲದ ಅನ್ನ ತಿಂತೀರಿ ಕನ್ನಡ ಕಲೀರಿ..' ಬೆಳಗಾವಿ ಬಿಮ್ಸ್ ಆಸ್ಪತ್ರೇಲಿ ಉಪಲೋಕಾಯುಕ್ತರಿಂದ ಕನ್ನಡ ಕ್ಲಾಸ್!
Recommended image2
ಹಾವೇರಿ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಸಿಸೆರಿಯನ್‌ ಹೆರಿಗೆ ವೇಳೆ ಮಗುವಿನ ತಲೆ ಕೊಯ್ದ ಡಾಕ್ಟರ್!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved