MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • State
  • ಸಿಎಂ ಡಿಕೆ ಶಿವಕುಮಾರ್ ಸಿಟಿ ರೌಂಡ್: ಫುಟ್ಪಾತ್ ತೆರವು ಕಾರ್ಯಾಚರಣೆ ವೀಕ್ಷಣೆ, ಸಚಿವ ಕೃಷ್ಣ ಬೈರೇಗೌಡ ಸಾಥ್

ಸಿಎಂ ಡಿಕೆ ಶಿವಕುಮಾರ್ ಸಿಟಿ ರೌಂಡ್: ಫುಟ್ಪಾತ್ ತೆರವು ಕಾರ್ಯಾಚರಣೆ ವೀಕ್ಷಣೆ, ಸಚಿವ ಕೃಷ್ಣ ಬೈರೇಗೌಡ ಸಾಥ್

CM DK Shivakumar City round's Photos: ಬೆಳಗಾವಿಯಿಂದ ಆಗಮಿಸುತ್ತಲೇ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಫುಟ್ಪಾತ್ ತೆರವು ಕಾರ್ಯಾಚರಣೆ ಹಿನ್ನೆಲೆ ಖುದ್ದಾಗಿ ಸಿಟಿ ರೌಂಡ್ ನಡೆಸಿದರು. ಈ ವೇಳೆ ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಸಾಥ್ ನೀಡಿದರು.

1 Min read
Author : Ravi Janekal
Published : Jul 10 2026, 01:51 PM IST
Share this Photo Gallery
  • FB
  • TW
  • Linkdin
  • Whatsapp
15
CM DK Shivakumar City round
Image Credit : Asianet News

CM DK Shivakumar City round

ಬೆಂಗಳೂರು: ನಗರದಲ್ಲಿ ಫುಟ್ಪಾತ್ ಒತ್ತುವರಿ ತೆರವು ಕಾರ್ಯಾಚರಣೆ(Bengaluru Footpath clear encroachment) ಬಳಿಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್(CM DK Shivakumar) ಇಂದು ದಿಢೀರ್ ಸಿಟಿ ರೌಂಡ್ ನಡೆಸಿ ಒತ್ತುವರಿ ತೆರವು ಕಾರ್ಯಾಚರಣೆ ಪರಿಶೀಲಿಸಿದರು. ಕಳೆದ ಹಲವು ದಿನಗಳಿಂದ ಜಿಬಿಎ (GBA) ವತಿಯಿಂದ ನಡೆಯುತ್ತಿರುವ ಫುಟ್ಪಾತ್ ಒತ್ತುವರಿ ತೆರವು ಕಾರ್ಯಾಚರಣೆಯ ಬಳಿಕ ಸ್ಥಳದಲ್ಲಿನ ವಾಸ್ತವ ಸ್ಥಿತಿಯನ್ನು ಖುದ್ದಾಗಿ ಸ್ಥಳ ವೀಕ್ಷಣೆ ಮಾಡಿ ಮಾಹಿತಿ ಪಡೆದುಕೊಂಡರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
25
ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ಗೆ ಸಚಿವ ಕೃಷ್ಣ ಬೈರೇಗೌಡ ಸಾಥ್
Image Credit : Asianet News

ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ಗೆ ಸಚಿವ ಕೃಷ್ಣ ಬೈರೇಗೌಡ ಸಾಥ್

ಬೆಳಗಾವಿಯಿಂದ ಆಗಮಿಸಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ(Krishna Byregowda) ಹಾಗೂ ಹಿರಿಯ ಅಧಿಕಾರಿಗಳು ಸಾಥ್ ನೀಡಿದರು. ಹೆಚ್‌ಎಎಲ್ ವಿಮಾನ ನಿಲ್ದಾಣದ ಮುಂಭಾಗದ ರಸ್ತೆಯ ಫುಟ್ಪಾತ್‌ಗಳು, ಹೆಚ್‌ಎಎಲ್ ಸ್ಪೋರ್ಟ್ಸ್ ಕ್ಲಬ್ ನಿರ್ಮಿಸಿರುವ ಪಾದಚಾರಿ ಮಾರ್ಗ ಸೇರಿದಂತೆ ವಿವಿಧ ಪ್ರದೇಶಗಳನ್ನು ಪರಿಶೀಲಿಸಿದರು.

Related Articles

Related image1
ಸಭೆಗೆ ಬರಿಗೈಲಿ ಬಂದ ಅಧಿಕಾರಿಗೆ ಸಚಿವ ಕೃಷ್ಣ ಬೈರೇಗೌಡ ಕ್ಲಾಸ್; GBA ಕರ್ತವ್ಯದಿಂದ ಬಿಡುಗಡೆಗೆ ಖಡಕ್ ಸೂಚನೆ
Related image2
₹3,000 ಕೋಟಿ ಮೆಗಾ ಯೋಜನೆ: ನಗರದ 450 ಕಿ.ಮೀ ರಸ್ತೆಗಳು ವೈಟ್‌ ಟಾಪಿಂಗ್‌, ಸಚಿವ ಕೃಷ್ಣ ಬೈರೇಗೌಡ ಮಹತ್ವದ ಘೋಷಣೆ
35
ಪೌರ ಕಾರ್ಮಿಕರು ಹರಸಾಹಸ
Image Credit : Asianet News

ಪೌರ ಕಾರ್ಮಿಕರು ಹರಸಾಹಸ

ಒತ್ತುವರಿ ತೆರವುಗೊಳಿಸಿದ ಬಳಿಕ ಕೆಲವೆಡೆ ಅಂಗಡಿಗಳ ಅವಶೇಷಗಳು, ಮರದ ಹಲಗೆಗಳು ಹಾಗೂ ಕಸದ ರಾಶಿಗಳು ಹಾಗೆಯೇ ಬಿದ್ದಿತ್ತು. ಆದರೆ ಇಂದು ಸಿಎಂ ಭೇಟಿ ಬೆನ್ನಲ್ಲೇ ಪೌರಕಾರ್ಮಿಕರು ಸಮರೋಪಾದಿಯಲ್ಲಿ ಸ್ವಚ್ಛತಾ ಕಾರ್ಯವನ್ನು ನಡೆಸಿದರು. ಹಲವು ವರ್ಷಗಳಿಂದ ಕಸದಿಂದ ತುಂಬಿದ್ದ ಫುಟ್ಪಾತ್‌ಗಳನ್ನು ಶುಚಿಗೊಳಿಸಲು ಸಿಬ್ಬಂದಿ ಹರಸಾಹಸ ಪಟ್ಟರು.

45
ಮಿನಿ ಬಸ್‌ನಲ್ಲಿ ಸಿಎಂಗೆ ಮಾಹಿತಿ ನೀಡಿದ ಅಧಿಕಾರಿಗಳು
Image Credit : Asianet News

ಮಿನಿ ಬಸ್‌ನಲ್ಲಿ ಸಿಎಂಗೆ ಮಾಹಿತಿ ನೀಡಿದ ಅಧಿಕಾರಿಗಳು

ಪರಿಶೀಲನೆ ವೇಳೆ ಅಧಿಕಾರಿಗಳು ಮಿನಿ ಬಸ್‌ನಲ್ಲೇ ಸಿಎಂಗೆ ರಸ್ತೆ ಅಭಿವೃದ್ಧಿ, ಫುಟ್ಪಾತ್ ನಿರ್ವಹಣೆ ಹಾಗೂ ಮುಂದಿನ ಕ್ರಮಗಳ ಕುರಿತು ಮಾಹಿತಿ ನೀಡಿದರು. ಕೆಲ ದಿನಗಳ ಹಿಂದೆಯೇ ಒಆರ್‌ಆರ್ ರಸ್ತೆಗೆ ಭೇಟಿ ನೀಡಿ ಅಭಿವೃದ್ಧಿ ಕಾಮಗಾರಿಗಳ ಕುರಿತು ಪರಿಶೀಲನೆ ನಡೆಸಿದ್ದ ಸಚಿವ ಕೃಷ್ಣ ಬೈರೇಗೌಡ, ಇಂದು ಕಾಮಗಾರಿ ಮಾಹಿತಿಯನ್ನು ಸಿಎಂಗೆ ವಿವರಿಸಿದರು. 

55
ಕಾಲ್ನಡಿಗೆಯಲ್ಲೇ ಸ್ಥಳ ಪರಿಶೀಲಿಸಿದ ಸಿಎಂ
Image Credit : Asianet News

ಕಾಲ್ನಡಿಗೆಯಲ್ಲೇ ಸ್ಥಳ ಪರಿಶೀಲಿಸಿದ ಸಿಎಂ

ಬಳಿಕ ಸಿಎಂ ಹೆಚ್‌ಎಸ್‌ಆರ್ ಲೇಔಟ್‌ನ 27ನೇ ಮುಖ್ಯರಸ್ತೆಗೆ ಆಗಮಿಸಿ ಅಲ್ಲಿನ ಫುಟ್ಪಾತ್ ಹಾಗೂ ಪಾದಚಾರಿ ವ್ಯವಸ್ಥೆಯನ್ನು ವೀಕ್ಷಿಸಿದರು. 27ನೇ ಮುಖ್ಯರಸ್ತೆಯಿಂದ 24ನೇ ಮುಖ್ಯರಸ್ತೆಯವರೆಗೆ ಕಾಲ್ನಡಿಗೆಯಲ್ಲೇ ಪರಿಶೀಲನೆ ನಡೆಸಿ, ಒತ್ತುವರಿ ತೆರವುಗೊಂಡಿರುವ ಫುಟ್ಪಾತ್‌ಗಳ ಸ್ಥಿತಿಯನ್ನು ಸಿಎಂ ಪರಿಶೀಲಿಸಿದರು. ಇನ್ನೊಂದೆಡೆ, ಸಿಎಂ ಸಂಚರಿಸಿದ ಮಾರ್ಗದಲ್ಲಿ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ಪರದಾಡಿದರು.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

RJ
Ravi Janekal
ಪ್ರಸ್ತುತ, ಏಷಿಯಾನೆಟ್ ಸುವರ್ಣನ್ಯೂಸ್‌ನಲ್ಲಿ ಉಪ ಸಂಪಾದಕ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ನ್ಯೂಸ್ ಮಾನಿಟರಿಂಗ್ ಆಗಿ ಹಲವು ವರ್ಷಗಳ ಸೇವೆ, ಕೊರೊನಾ ವಾರಿಯರ್ಸ್ ಅವಾರ್ಡ್, ಮೂಲತಃ ರಾಯಚೂರು ಜಿಲ್ಲೆಯ ಜಾನೇಕಲ್ ಗ್ರಾಮದವರಾದ ಇವರು ಓದು, ಬರೆವಣಿಗೆ ಮತ್ತು ಸಾಹಿತ್ಯಾಸಕ್ತರು.
ಡಿ.ಕೆ. ಶಿವಕುಮಾರ್
ಕೃಷ್ಣ ಬೈರೇಗೌಡ
ಕರ್ನಾಟಕ ಸುದ್ದಿ
ಬೆಂಗಳೂರು

Latest Videos
Recommended Stories
Recommended image1
ಹಾದಿ ತಪ್ಪಿದ ಪಾದಚಾರಿ ನಡಿಗೆ- ಫುಟ್‌ಪಾತ್‌ ಶುರುವಾಗಿದ್ದು ಹೇಗೆ? ಇಲ್ಲದಿದ್ದರೆ ಏನಾಗುತ್ತೆ?
Recommended image2
ರಾಮಮಂದಿರ ಹುಂಡಿ ಕಳ್ಳತನ ಎಫೆಕ್ಟ್‌, ರಾಜ್ಯದ ಎಲ್ಲಾ ಮುಜುರಾಯಿ ದೇಗುಲದ ಇಂಚಿಚೂ ಸಿಸಿಟಿವಿ ಅಳವಡಿಕೆಗೆ ಆದೇಶ
Recommended image3
ಮೈಸೂರಲ್ಲಿ ಕೆಸರು ಗದ್ದೆಯೂ ಇಲ್ಲ, ಕೋಣಗಳೂ ಇಲ್ಲ: ದಸರಾದಲ್ಲಿ ಕಂಬಳ ಆಯೋಜನೆಗೆ ತೀವ್ರ ವಿರೋಧ!
Related Stories
Recommended image1
ಸಭೆಗೆ ಬರಿಗೈಲಿ ಬಂದ ಅಧಿಕಾರಿಗೆ ಸಚಿವ ಕೃಷ್ಣ ಬೈರೇಗೌಡ ಕ್ಲಾಸ್; GBA ಕರ್ತವ್ಯದಿಂದ ಬಿಡುಗಡೆಗೆ ಖಡಕ್ ಸೂಚನೆ
Recommended image2
₹3,000 ಕೋಟಿ ಮೆಗಾ ಯೋಜನೆ: ನಗರದ 450 ಕಿ.ಮೀ ರಸ್ತೆಗಳು ವೈಟ್‌ ಟಾಪಿಂಗ್‌, ಸಚಿವ ಕೃಷ್ಣ ಬೈರೇಗೌಡ ಮಹತ್ವದ ಘೋಷಣೆ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved