MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • State
  • ಬೆಂಗಳೂರು ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ, ಪೀಕ್ ಹವರ್‌ನಲ್ಲಿ 7 ನಿಮಿಷಕ್ಕೊಂದು ಯೆಲ್ಲೋ ಟ್ರೈನ್

ಬೆಂಗಳೂರು ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ, ಪೀಕ್ ಹವರ್‌ನಲ್ಲಿ 7 ನಿಮಿಷಕ್ಕೊಂದು ಯೆಲ್ಲೋ ಟ್ರೈನ್

ಬೆಂಗಳೂರು ಮೆಟ್ರೋ ಪ್ರಯಾಣಿಕರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದೀಗ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ ನೀಡಿದೆ. ಇದೀಗ ಪೀಕ್ ಹವರ್‌ನಲ್ಲಿ ಯೆಲ್ಲೋ ಲೈನ್‌ನಲ್ಲಿ ಕಾಯುವಿಕೆ ಅವಧಿ ಕಡಿತಗೊಂಡಿದೆ.

1 Min read
Author : Chethan Kumar
Published : Jun 02 2026, 10:33 PM IST
Share this Photo Gallery
  • FB
  • TW
  • Linkdin
  • Whatsapp
16
ನಮ್ಮ ಮೆಟ್ರೋ ಪ್ರಯಾಣಕರಿಗೆ ಸಿಹಿ ಸುದ್ದಿ
Image Credit : Asianet News

ನಮ್ಮ ಮೆಟ್ರೋ ಪ್ರಯಾಣಕರಿಗೆ ಸಿಹಿ ಸುದ್ದಿ

ನಮ್ಮ ಮೆಟ್ರೋ ಬೆಂಗಳೂರಿನ ಪ್ರಮುಖ ಸಾರಿಗೆ ಸಂಪರ್ಕವಾಗಿದೆ. ಪ್ರತಿ ದಿನ ಮೆಟ್ರೋ ಆಶ್ರಯಿಸುತ್ತಿರುವ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ಪಿಂಕ್, ಗ್ರೀನ್ ಸೇರಿದಂತೆ ಬಹುತೇಕ ಮೆಟ್ರೋ ಲೈನ್‌ಗಳಲ್ಲಿ ಸಂಚಾರ ದಟ್ಟಣೆ ಕಡಿಮೆ ಮಾಡಲು ಅತೀ ಕಡಿಮೆ ಸಮಯದ ಅಂತರದಲ್ಲಿ ರೈಲು ಸೇವೆ ನೀಡುತ್ತಿದೆ. ಇದೀಗ ಯೆಲ್ಲೋ ಲೈನ್‌ನಲ್ಲಿ ಪೀಕ್ ಹವರ್‌ನಲ್ಲಿ ರೈಲಿಗಾಗಿ ಕಾಯುವ ಸಮಯ ಕಡಿತಗೊಂಡಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
26
ಯೆಲ್ಲೋ ಲೈನ್ ಮೆಟ್ರೋ ಕಾಯುವಿಕೆ ಕಡಿತ
Image Credit : our own

ಯೆಲ್ಲೋ ಲೈನ್ ಮೆಟ್ರೋ ಕಾಯುವಿಕೆ ಕಡಿತ

ಯೆಲ್ಲೋ ಲೈನ್ ಮೆಟ್ರೋ ಪ್ರಯಾಣಿಕರು ಇನ್ನು ಪೀಕ್ ಅವರ್‌ನಲ್ಲಿ ರೈಲಿಗಾಗಿ ಹೆಚ್ಚು ಕಾಯಬೇಕಿಲ್ಲ. ಪ್ರತಿ 7 ನಿಮಿಷಕ್ಕೊಂದು ರೈಲು ಸೇವೆ ನೀಡಲಿದೆ. ಇದರಿಂದ ಸಂಚಾರ ದಟ್ಟಣೆಯೂ ಕಡಿಮೆಯಾಗಲಿದೆ. ಪ್ರಯಾಣಿಕರು ತಕ್ಕ ಸಮಯಕ್ಕೆ ಕಚೇರಿ ಸೇರಿದಂತೆ ತಮ್ಮ ತಮ್ಮ ಕೆಲಸಕ್ಕೆ ಸೇರಿಕೊಳ್ಳಲು ನೆರವಾಗಲಿದೆ.

Related Articles

Related image1
ಮಾದಾವರ-ತುಮಕೂರು ಮೆಟ್ರೋ ಡಿಪಿಆರ್ ಸಿದ್ಧ: ಮಹತ್ವದ ಯೋಜನೆಗೆ ಸರ್ಕಾರದ ಒಪ್ಪಿಗೆ ಮಾತ್ರ ಬಾಕಿ
Related image2
ವಿಐಪಿ ಕಾರು ಬಿಟ್ಟು ಮೆಟ್ರೋ ಏರಿದ ವಿಜಯೇಂದ್ರ; ಮೋದಿ ಕರೆಗೆ ಸ್ಪಂದನೆ, ಕಾಂಗ್ರೆಸ್ ವಿರುದ್ಧ ವಾಗ್ದಾಳಿ!
36
ಯಾವ ಸಮಯದಲ್ಲಿ ಹೆಚ್ಚುವರಿ ರೈಲು
Image Credit : Asianet News

ಯಾವ ಸಮಯದಲ್ಲಿ ಹೆಚ್ಚುವರಿ ರೈಲು

ರಾಷ್ಟ್ರೀಯ ವಿದ್ಯಾಲಯದಿಂದ ಬೊಮ್ಮಸಂದ್ರ ನಡುವಿನ ಯೆಲ್ಲೋ ಮೆಟ್ರೋ ರೈಲು ಇದೀಗ ಪೀಕ್ ಹವರ್ ಅಂದರೆ ಬೆಳಗ್ಗೆ 8 ರಿಂದ ಮಧ್ಯಾಹ್ನದ ವರೆಗೆ ಹಾಗೂ ಸಂಜೆ 4 ಗಂಟೆಯಿಂದ ರಾತ್ರಿ 9 ಗಂಟೆ ವರೆಗೆ ಹೆಚ್ಚುವರಿ ರೈಲು ಸೇವೆ ನೀಡಲಿದೆ. ಸದ್ಯ ಈ ಸಮಯದಲ್ಲಿ ಪ್ರತಿ 9 ನಿಮಿಷಕ್ಕೊಂದು ರೈಲು ಸೇವೆ ನೀಡುತ್ತಿದೆ. ಇನ್ನು ಪ್ರತಿ 7 ನಿಮಿಷಕ್ಕೆ ರೈಲು ಸೇವೆ ಲಭ್ಯವಿದೆ.

46
ಪೀಕ್ ಹವರ್ ಅಲ್ಲದ ಸಮಯದಲ್ಲೂ ಕಾಯುವಿಕೆ ಅಂತರ ಕಡಿತ
Image Credit : Asianet News

ಪೀಕ್ ಹವರ್ ಅಲ್ಲದ ಸಮಯದಲ್ಲೂ ಕಾಯುವಿಕೆ ಅಂತರ ಕಡಿತ

ಇನ್ನು ಪೀಕ್ ಅವರ್ ಬಿಟ್ಟು ಇತರ ಸಮಯದಲ್ಲಿ ಸದ್ಯ 14 ನಿಮಿಷಕ್ಕೊಂದು ರೈಲು ಸೇವೆ ಲಭ್ಯವಿದೆ. ಇನ್ನು ಮುಂದೆ ಇದು 10 ನಿಮಿಷಕ್ಕೆ ಇಳಿಕೆಯಾಗುತ್ತಿದೆ. ಹೀಗಾಗಿ ಬೆಂಗಳೂರಿನ ಪ್ರಮುಖ ಟೆಕ್ ಹಬ್ ಸಂಪರ್ಕಿಸುವ ಈ ರೈಲು ರೈಲಿನಲ್ಲಿ ಸಮಯ ಕಡಿತ ಸದುಪಯೋಗವಾಗಲಿದೆ.

56
ಶೀಘ್ರದಲ್ಲೇ 6 ಹೊಸ ರೈಲು ಸೇರ್ಪಡೆ
Image Credit : Asianet News

ಶೀಘ್ರದಲ್ಲೇ 6 ಹೊಸ ರೈಲು ಸೇರ್ಪಡೆ

ಯೆಲ್ಲೋ ಲೈನ್ ಮೆಟ್ರೋ ಸೇವೆ ಬೆಂಗಳೂರಿನ ಪ್ರಮುಖ ಸಂಪರ್ಕ ಸೇತುವೆಯಾಗಿದೆ. ಎಲೆಕ್ಟ್ರಾನಿಸಿಟಿ ಸೇರಿದಂತೆ ಟೆಕ್ ಹಬ್ ಸಂಪರ್ಕಿಸುವ ಈ ಮಾರ್ಗದಲ್ಲಿ 2027ರಲ್ಲಿ ಹೊಸ 6 ರೈಲುಗಳು ಸೇರ್ಪಡೆಗೊಳ್ಳಲಿದೆ. ಈ ಮೂಲಕ ಪ್ರಯಾಣಿಕರ ಕಾಯುವಿಕೆ ಅವಧಿ ಮತ್ತಷ್ಟು ಕಡಿತಗೊಳ್ಳಲಿದೆ.

66
2025ರಲ್ಲಿ ಆರಂಭಗೊಂಡ ಯೆಲ್ಲೋ ಲೈನ್ ಮೆಟ್ರೋ
Image Credit : Asianet News

2025ರಲ್ಲಿ ಆರಂಭಗೊಂಡ ಯೆಲ್ಲೋ ಲೈನ್ ಮೆಟ್ರೋ

ಬೆಂಗಳೂರಿನ ಯೆಲ್ಲೋ ಲೈನ್ ಮೆಟ್ರೋ 2025ರಲ್ಲಿ ಆರಂಭಗೊಂಡಿತ್ತು. ವಿಳಂಬದ ಬಳಿಕ ಆರಂಭಗೊಂಡ ಈ ಯೆಲ್ಲೋ ಲೈನ್ ಮೆಟ್ರೋ ಅಷ್ಟೇ ವೇಗದಲ್ಲಿ ಗರಿಷ್ಠ ಪ್ರಯಾಣಿಕರನ್ನು ಆಕರ್ಷಿಸಿದೆ. ರಾಷ್ಟ್ರೀಯ ವಿದ್ಯಾಲಯದಿಂದ ಬೊಮ್ಮಸಂದ್ರ ನಡುವಿನ ಈ ಯೆಲ್ಲೋ ಲೈನ್ ಮಾರ್ಗದಲ್ಲಿ ಒಟ್ಟು 18 ಮೆಟ್ರೋ ನಿಲ್ದಾಣಗಳಿವೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

CK
Chethan Kumar
ಎಲೆಕ್ಟ್ರಾನಿಕ್, ಡಿಜಿಟಲ್ ಮಾಧ್ಯಮ ಸೇರಿ ಪತ್ರಿಕೋದ್ಯಮದಲ್ಲಿ 13 ವರ್ಷಗಳ ಅನುಭವ. ಊರು ಧರ್ಮಸ್ಥಳ. ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ ಪಡೆದಿದ್ದು ಉಜಿರೆ ಎಸ್‌ಡಿಎಂನಲ್ಲಿ. ಟಿವಿ9, ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ಕಾರ್ಯ ನಿರ್ವಹಿಸಿದ ಅನುಭವವಿದೆ. ರಾಷ್ಟ್ರೀಯ, ಅಂತಾರಾಷ್ಟ್ರೀಯ, ಜಿಯೋ ಪಾಲಿಟಿಕ್ಸ್, ಆಟೋ, ಟೆಕ್, ಸ್ಪೋರ್ಟ್ಸ್..ಏನೇ ಕೊಟ್ಟರೂ ಬರೆಯೋದು ನನ್ನ ಶಕ್ತಿ.
ನಮ್ಮ ಮೆಟ್ರೋ
ಬೆಂಗಳೂರು
ಕರ್ನಾಟಕ ಸುದ್ದಿ
Latest Videos
Recommended Stories
Recommended image1
ಬೆಂಗಳೂರಲ್ಲಿ ಪ್ರತಿ ದಿನದ ಕಸ ವಿಲೇವಾರಿ ಸಮಸ್ಯೆಗೆ ಮುಕ್ತಿ, ಸ್ಥಳದಲ್ಲೇ ಸೇಫ್‌ ಡಿಸ್ಪೋಸ್‌ಗೆ ಚಾಲನೆ
Recommended image2
14 ಸಚಿವರ ಸೇರ್ಪಡೆ ಕುರಿತು ದೆಹಲಿಯಲ್ಲಿ ಮತ್ತೊಂದು ಸುತ್ತಿನ ಮೀಟಿಂಗ್, ಯಾರು ಹೆಸರು ಫೈನಲ್?
Recommended image3
Now Playing
Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
Related Stories
Recommended image1
ಮಾದಾವರ-ತುಮಕೂರು ಮೆಟ್ರೋ ಡಿಪಿಆರ್ ಸಿದ್ಧ: ಮಹತ್ವದ ಯೋಜನೆಗೆ ಸರ್ಕಾರದ ಒಪ್ಪಿಗೆ ಮಾತ್ರ ಬಾಕಿ
Recommended image2
ವಿಐಪಿ ಕಾರು ಬಿಟ್ಟು ಮೆಟ್ರೋ ಏರಿದ ವಿಜಯೇಂದ್ರ; ಮೋದಿ ಕರೆಗೆ ಸ್ಪಂದನೆ, ಕಾಂಗ್ರೆಸ್ ವಿರುದ್ಧ ವಾಗ್ದಾಳಿ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved