ವಿಶೇಷ ಮೈಲಿಗಲ್ಲು ಸಾಧಿಸಿದ 'ವಿಕ್ಟೋರಿಯಾ' ಆಸ್ಪತ್ರೆ: ವೈದ್ಯರಿಂದ ಸಂಭ್ರಮಾಚರಣೆ

First Published 17, Jul 2020, 6:10 PM

ಕೊರೋನಾ ವೈರಸ್ ಭೀತಿಯಿಂದಾಗಿ ಇತರೆ ರೋಗಿಗಳಿಗೆ ಸೂಕ್ತವಾದ ಚಿಕಿತ್ಸೆ ದೊರೆಯುತ್ತಿಲ್ಲ ಎಂಬ ದೂರುಗಳು ವರದಿಯಾಗಿವೆ. ಪ್ರಮುಖವಾಗಿ ಗರ್ಭಿಣಿ ಮಹಿಳೆಯರನ್ನು ಆಸ್ಪತ್ರೆಗಳಗೆ ಸೇರಿಸಿಕೊಳ್ಳುತ್ತಿಲ್ಲ ಎಂಬ ಆರೋಪವೂ ಇದೆ. ಇಂತಹ ಸಂಕಷ್ಟದ ಸನ್ನಿವೇಶದಲ್ಲೂ ಬೆಂಗಳೂರಿನ ವಾಣಿ ವಿಲಾಸ ಮತ್ತು ವಿಕ್ಟೋರಿಯಾ ಆಸ್ಪತ್ರೆ ವಿಶೇಷವಾದ ಮೈಲಿಗಲ್ಲು ಸಾಧಿಸಿದೆ.

ಮಹಾಮಾರಿ ಕೊರೋನಾ ವಿರುದ್ಧ ಹೋರಾಟದ ನಡುವೆಯೂ ಬೆಂಗಳೂರಿನ ವಿಕ್ಟೊರಿಯಾ ಆಸ್ಪತ್ರೆ ವಿಶೇಷ ಮೈಲಿಗಲ್ಲು ಸಾಧಿಸಿದೆ.

ಕೋವಿಡ್ ಸೋಂಕಿತರ ಚಿಕಿತ್ಸೆಯಲ್ಲಿ ತೊಡಗಿರುವ ವಿಕ್ಟೊರಿಯಾ ಆಸ್ಪತ್ರೆ, 100 ಜನ ಕೊರೋನಾ ಸೋಂಕಿತ ಗರ್ಭಿಣಿ ಮಹಿಳೆಯರಿಗೆ ಯಶಸ್ವಿಯಾಗಿ ಹೆರಿಗೆ ಮಾಡಿದೆ.

100ನೇ ಸೋಂಕಿತ ಗರ್ಭಿಣಿ ಮಹಿಳೆಗೆ ಯಶಸ್ವಿಯಾಗಿ ಹೆರಿಗೆ ಪೂರೈಸುವ ಮೂಲಕ ಆಸ್ಪತ್ರೆ ವೈದ್ಯರು ಈ ಕ್ಷಣವನ್ನು ಸಂಭ್ರಮಿಸಿದ್ದಾರೆ.

ಹರಿಗೆ ಮಾಡಿಸಿ ವೈದ್ಯಕೀಯ ಸಿಬ್ಬಂದಿ ಪಿಪಿಇ ಕಿಟ್ ಧರಿಸಿಯೇ ಸಂಭ್ರಮಿಸಿದ ಪರ

ಇದಕ್ಕೆ ಶ್ರಮಿಸಿದ ವಿಕ್ಟೊರಿಯಾ ಮತ್ತು ವಾಣಿ ವಿಲಾಸ ಆಸ್ಪತ್ರೆಯ ಎಲ್ಲಾ ವೈದ್ಯರು ಮತ್ತು ಸಿಬ್ಬಂದಿಗೆ ಅಭಿನಂದಿಸುವುದಾಗಿ ಡಾ. ಸುಧಾಕರ್ ಟ್ವೀಟ್ ಮಾಡಿದ್ದಾರೆ.

ವಿಕ್ಟೊರಿಯಾ ಆಸ್ಪತ್ರೆಯ ಈ ಸಾಧನೆಗೆ ಆರೋಗ್ಯ ಸಚಿವ ಬಿ ಶ್ರೀರಾಮುಲು ಟ್ವೀಟ್ ಮೂಲಕ ಪ್ರತಿಕ್ರಿಯಿಸಿದ್ದಾರೆ.

ಕರ್ನಾಟಕ ಆರೋಗ್ಯ ಇಲಾಖೆಯೂ ಅಭಿನಂದನೆ ತಿಳಿಸಿದೆ.

loader