MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
TRENDING :
US Tariff on India
Mysuru Dasara 2026
Abhishek Sharma
Bengaluru Cantonment Railway Station
Kalyana Karnataka Development
Vande Mataram Row
Karnataka SSLC Mid-term Exam
Mangaluru Dharmasthala Railway Line
Shivamogga Mega Job Fair
Bengaluru Traffic
Mangaluru Cabinet Meeting
  • Home
  • News
  • State
  • ಜನಾಶೀರ್ವಾದ ಯಾತ್ರೆ : ಸಿದ್ಧಾರೂಢ ಮಠಕ್ಕೆ ಭೇಟಿ ನೀಡಿದ ಕೇಂದ್ರ ಸಚಿವ ರಾಜೀವ ಚಂದ್ರಶೇಖರ್

ಜನಾಶೀರ್ವಾದ ಯಾತ್ರೆ : ಸಿದ್ಧಾರೂಢ ಮಠಕ್ಕೆ ಭೇಟಿ ನೀಡಿದ ಕೇಂದ್ರ ಸಚಿವ ರಾಜೀವ ಚಂದ್ರಶೇಖರ್

ಹುಬ್ಬಳ್ಳಿ ಜನಾಶೀರ್ವಾದ ಯಾತ್ರೆಗೆ ಆಗಮಿಸಿರುವ ಕೇಂದ್ರ ಸಚಿವ ರಾಜೀವ ಚಂದ್ರಶೇಖರ್ ಅವರು ಇಲ್ಲಿನ ಸಿದ್ಧಾರೂಢ  ಮಠಕ್ಕೆ ಭೇಟಿ ನೀಡಿದರು. ಮಠದ ಗೋಶಾಲೆಯಲ್ಲಿ ಗೋಪೂಜೆ ನೆರವೇರಿಸಿದ ಸಚಿವರು, ಉಭಯ ಶ್ರೀಗಳ ಗದ್ದುಗೆಗೆ ಪೂಜೆ ಸಲ್ಲಿಸಿದರು. ಈ ವೇಳೆ ಮಠದ ಟ್ರಸ್ಟ್ ಕಮಿಟಿಯಿಂದ ಸಚಿವರನ್ನು ಸನ್ಮಾನಿಸಿ ಗೌರವಿಸಲಾಯಿತು. ಬಳಿಕ  ನ್ಯಾಯಬೆಲೆ ಅಂಗಡಿಗೆ ಭೇಟಿ  ನೀಡಿದ ಸಚಿವರು ಕೆಲವರಿಗೆ ಪಡಿತರ ವಿತರಿಸಿದರು. ಅದಾದ ಬಳಿಕ  ಮಹಿಳೆಯರು ಆರತಿ  ಬೆಳಗಿ ಸ್ವಾಗತ ಕೋರಿದರು.  ಈ ವೇಳೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ, ರಂಗಾಬದ್ದಿ, ಡಿ.ಡಿ.ಮಾಳಗಿ, ಗೋಪಾಲ ಬದ್ದಿ ಸೇರಿದಂತೆ ಹಲವು ಮುಖಂಡರು ಇದ್ದರು

1 Min read
Author : Suvarna News
| Updated : Aug 16 2021, 12:41 PM IST
Share this Photo Gallery
  • FB
  • TW
  • Linkdin
  • Whatsapp
16
rajeev chandrasekhar

rajeev chandrasekhar

ಹುಬ್ಬಳ್ಳಿ ಜನಾಶೀರ್ವಾದ ಯಾತ್ರೆಗೆ ಆಗಮಿಸಿರುವ ಕೇಂದ್ರ ಸಚಿವ ರಾಜೀವ ಚಂದ್ರಶೇಖರ್ ಅವರು ಇಲ್ಲಿನ ಸಿದ್ಧಾರೂಢ  ಮಠಕ್ಕೆ ಭೇಟಿ ನೀಡಿದರು.  ಮಠದ ಗೋಶಾಲೆಯಲ್ಲಿ ಗೋಪೂಜೆ ನೆರವೇರಿಸಿದ ಸಚಿವರು, ಉಭಯ ಶ್ರೀಗಳ ಗದ್ದುಗೆಗೆ ಪೂಜೆ ಸಲ್ಲಿಸಿದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
26
rajeev chandrasekhar

rajeev chandrasekhar

ಈ ವೇಳೆ ಮಠದ ಟ್ರಸ್ಟ್ ಕಮಿಟಿಯಿಂದ ಸಚಿವರಾದ ರಾಜೀವ್ ಚಂದ್ರಶೇಖರ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ, ರಂಗಾಬದ್ದಿ, ಡಿ.ಡಿ.ಮಾಳಗಿ, ಗೋಪಾಲ ಬದ್ದಿ ಸೇರಿದಂತೆ ಹಲವು ಮುಖಂಡರು ಇದ್ದರು.

36
rajeev chandrasekhar

rajeev chandrasekhar

ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಭೇಟಿ ಮಾಡಿದ ಸಾಫ್ಟ್‌ವೇರ್ ಎಂಜಿನಿಯರ್ಸ್ ನಿಯೋಗ ಹುಬ್ಬಳ್ಳಿ ಧಾರವಾಡ ಸಾಫ್ಟ್‌ವೇರ್ ಸಂಸ್ಥೆಗಳ ಸ್ಥಾಪನೆಗೆ ಕ್ರಮ ಜರುಗಿಸುವಂತೆ ಮನವಿ ಮಾಡಿತು. 

ಬೆಂಗಳೂರು ಸೇರಿದಂತೆ ದೇಶದ ಇತರೆ ನಗರದಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ. 10 ಲಕ್ಷಕ್ಕೂ ಅಧಿಕ ಇಂಜಿನಿಯರ್ ಗಳು ಬೇರೆಡೆ ಕೆಲಸ ಮಾಡುತ್ತಿದ್ದು, ಹುಬ್ಬಳ್ಳಿಯಲ್ಲೇ ಸಂಸ್ಥೆಗಳನ್ನು ಸ್ಥಾಪಿಸಿ ಎಂದು ಮನವಿಯಲ್ಲಿ ತಿಳಿಸಿದ್ದು, ಇದಕ್ಕೆ ಸಚಿವರು ಸೂಕ್ತವಾಗಿ ಸ್ಪಂದಿಸಿದರು.

46
rajeev chandrasekhar

rajeev chandrasekhar

ಸಿದ್ಧಾರೂಢ ಮಠದ ಗೋಶಾಲೆಯಲ್ಲಿ ಗೋಪೂಜೆ ನೆರವೇರಿಸಿದ ಸಚಿವರು ಉಭಯ ಶ್ರೀಗಳ ಗದ್ದುಗೆಗೆ ಪೂಜೆ ಸಲ್ಲಿಸಿದರು. ಪೂಜೆ ಸಲ್ಲಿಸುವ ಮೂಲಕ ಆಶೀರ್ವಾದ ಪಡೆದರು.

56
rajeev chandrasekhar

rajeev chandrasekhar

ಬಳಿಕ ಹೆಗ್ಗೇರಿಯಲ್ಲಿನ ನಗರ ಆರೋಗ್ಯ ಕೇಂದ್ರದಲ್ಲಿ‌ ಲಸಿಕಾ ಕೇಂದ್ರ ಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಲಸಿಕೆ ಲಭ್ಯತೆ ಬಗ್ಗೆ ಪರಿಶೀಲಿಸಿದರು. ಈ ವೇಳೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ, ಬಸವರಾಜ ಕುಂದಗೋಳಮಠ, ಲಕ್ಷ್ಮಣ ಕಲಾಲ ಸೇರಿದಂತೆ ಹಲವು ಮುಖಂಡರಿದ್ದರು.

66
rajeev chandrasekhar

rajeev chandrasekhar

ಜನಾಶೀರ್ವಾದ ಯಾತ್ರೆಗೆ ಆಗಮಿಸಿರುವ ಕೇಂದ್ರ ಸಚಿವ ರಾಜೀವ ಚಂದ್ರಶೇಖರ್ ಅವರು ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿದರು. ಕೆಲ ಫಲಾನುಭವಿಗಳಿಗೆ ಪಡಿತರವನ್ನು ವಿತರಿಸಿದರು.  

ಈ ವೇಳೆ ಸುಮಂಗಲಿಯರು ಆರತಿ ಬೆಳಗಿ ಸ್ವಾಗತಿಸಿದರು. ಶಾಲು‌ಹೊದೆಸಿ ಸನ್ಮಾನಿಸಿದರು. ಎಲ್ಲೆಡೆ ಅದ್ಧೂರಿ ಸ್ವಾಗತ ದೊರೆಯಿತು

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

SN
Suvarna News
 

Latest Videos
Recommended Stories
Recommended image1
ದರ್ಗಾ ಶರೀಫ್ ಉರ್ಸ್ ಮತ್ತು ಮುಂಬರುವ ಹಬ್ಬಗಳ ಪ್ರಯುಕ್ತ ನೈಋತ್ಯ ರೈಲ್ವೆಯ ಈ ನಿಲ್ದಾಣಗಳಲ್ಲಿ ಮಹತ್ವದ ಬದಲಾವಣೆ!
Recommended image2
ಇದು ಬರೀ ಬಿಸಿಲಲ್ಲ, ಭವಿಷ್ಯದ ಭೀಕರ ಎಚ್ಚರಿಕೆ! ನಾವೀಗಲೇ ಎಚ್ಚೆತ್ತುಕೊಳ್ಳದಿದ್ದರೆ ಅಪಾಯ ಖಚಿತ!
Recommended image3
ನಂದಿನಿ ಹಾಲಿನ ದಿಢೀರ್ ₹10 ಏರಿಕೆಗೆ ಆಗ್ರಹ! ಸರ್ಕಾರಕ್ಕೆ 3 ದಿನ ಗಡುವು ಕೊಟ್ಟ ಬಮುಲ್ ನಿರ್ದೇಶಕರು!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved