ಕೊರೋನಾ ನಿಯಂತ್ರಣ: ರಾಜ್ಯಪಾಲರ ಜೊತೆ ಸಿಎಂ ಚರ್ಚೆ, 12 ನಿಮಿಷದಲ್ಲಿ ಮಾತುಕತೆ ಅಂತ್ಯ
ಬೆಂಗಳೂರು(ಜು.22): ಮಹಾಮಾರಿ ಕೊರೋನಾ ವೈರಸ್ ಪ್ರಕರಣಗಳು ರಾಜ್ಯದಲ್ಲಿ ದಿನೇ ದಿನೆ ಹೆಚ್ಚಾಗುತ್ತಿವೆ. ಹೀಗಾಗಿ ಕೊರೋನಾ ಆರ್ಭಟವನ್ನ ಹೇಗಾದ್ರೂ ಮಾಡಿ ಕಟ್ಟಿ ಹಾಕಲು ಮುಖ್ಯಮಂತ್ರಿ ಬಿ. ಎಸ್.ಯಡಿಯೂರಪ್ಪ ಸಾಕಷ್ಟು ಕ್ರಮಗಳನ್ನ ಕೈಗೊಂಡಿದ್ದಾರೆ. ಹೀಗಾಗಿ ಇಂದು(ಬುಧವಾರ) ಕೋವಿಡ್ ನಿಯಂತ್ರಣ ಮಾಡಲು ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ರಾಜ್ಯಪಾಲ ವಜುಭಾಯ್ ವಾಲಾ ಅವರಿಗೆ ಸಿಎಂ ಯಡಿಯೂರಪ್ಪ ಮಾಹಿತಿಯನ್ನ ನೀಡಿದ್ದಾರೆ. ಕೇವಲ 12 ನಿಮಿಷದಲ್ಲಿ ರಾಜ್ಯಪಾಲರು ಮತ್ತು ಸಿಎಂ ನಡುವೆ ಮಾತುಕತೆ ಅಂತ್ಯವಾಗಿದೆ.

<p>ಇದೇ ಸಂದರ್ಭದಲ್ಲಿ ಸುಗ್ರೀವಾಜ್ಞೆ ಜಾರಿ ಮಾಡಲಾಗುತ್ತಿರುವ ಕರ್ನಾಟಕ ಭೂಕಂದಾಯ ತಿದ್ದುಪಡಿ ವಿಧೇಯಕ ಕುರಿತು ನಡೆದ ಚರ್ಚೆ </p>
ಇದೇ ಸಂದರ್ಭದಲ್ಲಿ ಸುಗ್ರೀವಾಜ್ಞೆ ಜಾರಿ ಮಾಡಲಾಗುತ್ತಿರುವ ಕರ್ನಾಟಕ ಭೂಕಂದಾಯ ತಿದ್ದುಪಡಿ ವಿಧೇಯಕ ಕುರಿತು ನಡೆದ ಚರ್ಚೆ
<p>ವಿವಾದಿತ ಕರ್ನಾಟಕ ಎಪಿಎಂಸಿ ತಿದ್ದುಪಡಿ ಕಾಯ್ದೆ ಕುರಿತು ಸಮಾಲೋಚನೆ ನಡೆಸಿದ ರಾಜ್ಯಪಾಲ ವಜುಭಾಯ್ ವಾಲಾ ಹಾಗೂ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ </p>
ವಿವಾದಿತ ಕರ್ನಾಟಕ ಎಪಿಎಂಸಿ ತಿದ್ದುಪಡಿ ಕಾಯ್ದೆ ಕುರಿತು ಸಮಾಲೋಚನೆ ನಡೆಸಿದ ರಾಜ್ಯಪಾಲ ವಜುಭಾಯ್ ವಾಲಾ ಹಾಗೂ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ
<p>ವಿಧಾನ ಪರಿಷತ್‌ನ ಐದು ಸ್ಥಾನಗಳಿಗೆ ನಾಮಕರಣ ಮಾಡುವ ಕುರಿತು ರಾಜ್ಯಪಾಲರ ಜೊತೆಗೆ ಮಾತುಕತೆ ನಡೆಸಿದ ಸಿಎಂ </p>
ವಿಧಾನ ಪರಿಷತ್‌ನ ಐದು ಸ್ಥಾನಗಳಿಗೆ ನಾಮಕರಣ ಮಾಡುವ ಕುರಿತು ರಾಜ್ಯಪಾಲರ ಜೊತೆಗೆ ಮಾತುಕತೆ ನಡೆಸಿದ ಸಿಎಂ
<p>ಕೋರೋನಾ ಸ್ಥಿತಿಗತಿ ಮತ್ತು ನಿಯಂತ್ರಣ ಕುರಿತು ರಾಜ್ಯಪಾಲರಿಗೆ ಸಿಎಂ ಯಡಿಯೂರಪ್ಪ ಸಂಪೂರ್ಣ ವರದಿ ಸಲ್ಲಿಸಿದ್ದಾರೆ. </p>
ಕೋರೋನಾ ಸ್ಥಿತಿಗತಿ ಮತ್ತು ನಿಯಂತ್ರಣ ಕುರಿತು ರಾಜ್ಯಪಾಲರಿಗೆ ಸಿಎಂ ಯಡಿಯೂರಪ್ಪ ಸಂಪೂರ್ಣ ವರದಿ ಸಲ್ಲಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ