ಜ್ಞಾನಸೌಧ ಉದ್ಘಾಟಿಸಿದ ಸಿಎಂ ಯಡಿಯೂರಪ್ಪ

First Published 7, Sep 2020, 1:24 PM

ಬೆಂಗಳೂರು(ಸೆ.07):  ಮುಖ್ಯಮಂತ್ರಿಗಳ ನಗರೋತ್ಥಾನ ಯೋಜನೆ ಹಾಗೂ ಬಿಬಿಎಂಪಿ ವತಿಯಿಂದ ನಿರ್ಮಿಸಲಾದ "ಜ್ಞಾನಸೌಧ" ಡಾ. ಶಿವಕುಮಾರ ಮಹಾಸ್ವಾಮಿಗಳವರ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರ ಹಾಗೂ ಇ-ಗ್ರಂಥಾಲಯವನ್ನು ಸಿಎಂ ಬಿ.ಎಸ್.ಯಡಿಯೂರಪ್ಪ ಇಂದು(ಸೋಮವಾರ) ಉದ್ಘಾಟಿಸಿದ್ದಾರೆ.

ದೀಪ ಬೆಳಗಿಸುವ ಮೂಲಕ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರ ಹಾಗೂ ಇ-ಗ್ರಂಥಾಲಯಕ್ಕೆ ಚಾಲನೆ ನೀಡಿದ ಸಿಎಂ

ಡಾ. ಶಿವಕುಮಾರ ಮಹಾಸ್ವಾಮೀಜಿ ಪ್ರತಿಮೆಗೆ ಪುಷ್ಪಾರ್ಚಣೆ ಮಾಡಿದ ಯಡಿಯೂರಪ್ಪ

ಈ ಸಂದರ್ಭದಲ್ಲಿ ಸಿದ್ಧಗಂಗಾ ಮಠದ ಶ್ರೀ ಸಿದ್ಧಲಿಂಗ ಸ್ವಾಮೀಜಿ, ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕಂದಾಯ ಸಚಿವ ಆರ್.ಅಶೋಕ್, ವಸತಿ ಸಚಿವ ವಿ.ಸೋಮಣ್ಣ, ಆಹಾರ ಸಚಿವ ಕೆ.ಗೋಪಾಲಯ್ಯ, ಬಿ.ಬಿ.ಎಂ.ಪಿ ಮಹಾಪೌರ ಗೌತಮ್ ಕುಮಾರ್, ಸಂಸದ ತೇಜಸ್ವಿ ಸೂರ್ಯ ಮತ್ತಿತರರು ಉಪಸ್ಥಿತರಿದ್ದರು

ಕಾರ್ಯಕ್ರಮಕ್ಕೂ ಮುನ್ನ ವಿಜಯನಗರದ ಆದಿಚುಂಚನಗಿರಿ ಮಠಕ್ಕೆ ಸಿಎಂ ಬಿ.ಎಸ್. ಯಡಿಯೂರಪ್ಪ ಭೇಟಿ ನೀಡಿ ಶ್ರೀ ನಿರ್ಮಾಲನಂದ ಶ್ರೀಗಳ ಆಶೀರ್ವಾದವನ್ನ ಪಡೆದುಕೊಂಡಿದ್ದಾರೆ.

ಶಾಲು ಹೊದಿಸಿ ಶ್ರೀಗಳನ್ನ ಸನ್ಮಾನಿಸಿದ ಮುಖ್ಯಮಂತ್ರಿ ಯಡಿಯೂರಪ್ಪ

loader